ಫುಸ್ಸಿಲತ್ · 43/54
ಅನುವಾದ ಉಚ್ಚಾರಣೆ — ಸೂರಾ ಫುಸ್ಸಿಲತ್
مَّا يُقَالُ لَكَ إِلَّا مَا قَدْ قِيلَ لِلرُّسُلِ مِن قَبْلِكَ ۚ إِنَّ رَبَّكَ لَذُو مَغْفِرَةٍ وَذُو عِقَابٍ أَلِيمٍ ۝٤٣
Maa yuqaalu laka illaa maa qad qeela lir Rusuli min qablik; inna Rabbaka lazoo maghfiratinw wa zoo `iqaabin aleem
📖 ಕನ್ನಡ ಅರ್ಥ
ನಿಮಗಿಂತ ಮುಂಚೆ ಗತಿಸಿದ ಸಂದೇಶವಾಹಕರೊAದಿಗೆ ಹೇಳಲಾಗಿದ್ದ ವಿಷಯವನ್ನೇ ನಿಮ್ಮೊಂದಿಗೂ ಹೇಳಲಾಗುತ್ತಿದೆ. ಖಂಡಿತವಾಗಿಯು ನಿಮ್ಮ ಪ್ರಭುವು ಕ್ಷಮೆಯುಳ್ಳವನೂ, ಮತ್ತು ವೇದನಾಜನಕ ಶಿಕ್ಷೆ ಕೊಡುವವನೂ ಆಗಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 41-45 — ಸೂರಾ ಫುಸ್ಸಿಲತ್

41إِنَّ الَّذِينَ كَفَرُوا بِالذِّكْرِ لَمَّا جَاءَهُمْ ۖ وَإِنَّهُ لَكِتَابٌ عَزِيزٌ
ಬೋಧನೆಯು ತಮ್ಮ ಬಳಿ ಬಂದಾಗ ಅವರು ಅದನ್ನು ನಿಷೇಧಿಸಿದರು. ಆದರೆ ಇದು ಪ್ರತಾಪಶಾಲಿ ಗ್ರಂಥವಾಗಿದೆ.
42لَّا يَأْتِيهِ الْبَاطِلُ مِن بَيْنِ يَدَيْهِ وَلَا مِنْ خَلْفِهِ ۖ تَنزِيلٌ مِّنْ حَكِيمٍ حَمِيدٍ
ಅದರ ಮುಂದಿನಿAದಾಗಲಿ, ಹಿಂದಿನಿAದಾಗಲಿ ಮಿಥ್ಯವು ಸುಳಿಯದು. ಇದು ಸುಜ್ಞಾನಿಯೂ, ಸ್ತುತ್ಯರ್ಹನೂ ಆದ ಅಲ್ಲಾಹನಿಂದ ಅವತೀರ್ಣಗೊಂಡಿದ್ದಾಗಿದೆ.
43مَّا يُقَالُ لَكَ إِلَّا مَا قَدْ قِيلَ لِلرُّسُلِ مِن قَبْلِكَ ۚ إِنَّ رَبَّكَ لَذُو مَغْفِرَةٍ وَذُو عِقَابٍ أَلِيمٍ
ನಿಮಗಿಂತ ಮುಂಚೆ ಗತಿಸಿದ ಸಂದೇಶವಾಹಕರೊAದಿಗೆ ಹೇಳಲಾಗಿದ್ದ ವಿಷಯವನ್ನೇ ನಿಮ್ಮೊಂದಿಗೂ ಹೇಳಲಾಗುತ್ತಿದೆ. ಖಂಡಿತವಾಗಿಯು ನಿಮ್ಮ ಪ್ರಭುವು ಕ್ಷಮೆಯುಳ್ಳವನೂ, ಮತ್ತು ವೇದನಾಜನಕ ಶಿಕ್ಷೆ ಕೊಡುವವನೂ ಆಗಿದ್ದಾನೆ.
44وَلَوْ جَعَلْنَاهُ قُرْآنًا أَعْجَمِيًّا لَّقَالُوا لَوْلَا فُصِّلَتْ آيَاتُهُ ۖ أَأَعْجَمِيٌّ وَعَرَبِيٌّ ۗ قُلْ هُوَ لِلَّذِينَ آمَنُوا هُدًى وَشِفَاءٌ ۖ وَالَّذِينَ لَا يُؤْمِنُونَ فِي آذَانِهِمْ وَقْرٌ وَهُوَ عَلَيْهِمْ عَمًى ۚ أُولَٰئِكَ يُنَادَوْنَ مِن مَّكَانٍ بَعِيدٍ
ಮತ್ತು ನಾವಿದನ್ನು ಅರಬೇತರ ಭಾಷೆಯ ಖುರ್‌ಆನನ್ನಾಗಿ ಮಾಡಿ ಅವತೀರ್ಣಗೊಳಿಸಿರುತ್ತಿದ್ದರೆ ಅವರು ಹೀಗೆ ಹೇಳುತ್ತಿದ್ದರು: ಇದರ ಸೂಕ್ತಿಗಳನ್ನು ಸ್ಪಷ್ಟವಾಗಿ ಏಕೆ ವಿವರಿಸಿಲ್ಲ? ಇದು ಅರಬೇತರ ಗ್ರಂಥ ಹಾಗೂ ಅರಬ್ ಸಂದೇಶವಾಹಕ!? ಹೇಳಿರಿ: ಇದು ಸತ್ಯವಿಶ್ವಾಸವಿರಿಸಿದವರಿಗೆ ಸನ್ಮಾರ್ಗವು ಉಪಶಮನವು ಆಗಿದೆ ಮತ್ತು ವಿಶ್ವಾಸವಿಡದವರ ಕಿವಿಗಳಲ್ಲಿ (ಕಿವುಡುತನ ಹಾಗೂ) ಅವರ ಮೇಲೆ ಅಂಧತೆಯಿದೆ ಇಂತಹವರು. ಬಹುದೂರ ಪ್ರದೇಶದಿಂದ ಕರೆಯಲಾಗುವಂತಹ ಜನರಾಗಿದ್ದಾರೆ.
45وَلَقَدْ آتَيْنَا مُوسَى الْكِتَابَ فَاخْتُلِفَ فِيهِ ۗ وَلَوْلَا كَلِمَةٌ سَبَقَتْ مِن رَّبِّكَ لَقُضِيَ بَيْنَهُمْ ۚ وَإِنَّهُمْ لَفِي شَكٍّ مِّنْهُ مُرِيبٍ
ನಿಸ್ಸಂದೇಹವಾಗಿಯೂ ನಾವು ಮೂಸಾರವರಿಗೆ ಗ್ರಂಥವನ್ನು ನೀಡಿದೆವು. ಅನಂತರ ಅದರಲ್ಲೂ ಭಿನ್ನಾಭಿಪ್ರಾಯ ತೋರಲಾಯಿತು ನಮ್ಮ ಪ್ರಭುವಿನಿಂದ ಮೊದಲೇ ನಿಶ್ಚಿತಗೊಂಡ ಮಾತು ಇಲ್ಲದಿರುತ್ತಿದ್ದರೆ (ಯಾವಾಗಲೋ )ಅವರ ನಡುವೆ ತೀರ್ಪು ಮಾಡಿಬಿಡಲಾಗುತ್ತಿತ್ತು ವಾಸ್ತವದಲ್ಲಿ ಇವರು ಅದರ (ಕುರ್‌ಆನಿನ) ಕುರಿತು ತೀವ್ರ ಸಂದೇಹದಲ್ಲಿದ್ದಾರೆ.
ಫುಸ್ಸಿಲತ್ಕುರಾನ್ ಸೂಚಿ
54ಆಯತ್
MeccanRevelation
43ಆಯತ್

ಅನುವಾದ — ಫುಸ್ಸಿಲತ್ 43

ಸೂರಾ ಫುಸ್ಸಿಲತ್ ಆಯತ್ 43 - ಓದಿ, ಆಲಿಸಿ, ಅನುವಾದ, ಕನ್ನಡ : ನಿಮಗಿಂತ ಮುಂಚೆ ಗತಿಸಿದ ಸಂದೇಶವಾಹಕರೊAದಿಗೆ ಹೇಳಲಾಗಿದ್ದ ವಿಷಯವನ್ನೇ ನಿಮ್ಮೊಂದಿಗೂ ಹೇಳಲಾಗುತ್ತಿದೆ. ಖಂಡಿತವಾಗಿಯು ನಿಮ್ಮ…

ಸೂರಾ ಆಯತ್ 43/54 — ಸೂರಾ ಫುಸ್ಸಿಲತ್ فصلت (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಫುಸ್ಸಿಲತ್ ಆಲಿಸಿ, ಸೂರಾ ಫುಸ್ಸಿಲತ್ ಅನುವಾದ, ಸೂರಾ ಫುಸ್ಸಿಲತ್ mp3, ಸೂರಾ ಫುಸ್ಸಿಲತ್ pdf. ಆಯತ್ 41–45. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers