ಫುಸ್ಸಿಲತ್ · 44/54
ಅನುವಾದ ಉಚ್ಚಾರಣೆ — ಸೂರಾ ಫುಸ್ಸಿಲತ್
وَلَوْ جَعَلْنَاهُ قُرْآنًا أَعْجَمِيًّا لَّقَالُوا لَوْلَا فُصِّلَتْ آيَاتُهُ ۖ أَأَعْجَمِيٌّ وَعَرَبِيٌّ ۗ قُلْ هُوَ لِلَّذِينَ آمَنُوا هُدًى وَشِفَاءٌ ۖ وَالَّذِينَ لَا يُؤْمِنُونَ فِي آذَانِهِمْ وَقْرٌ وَهُوَ عَلَيْهِمْ عَمًى ۚ أُولَٰئِكَ يُنَادَوْنَ مِن مَّكَانٍ بَعِيدٍ ۝٤٤
Wa law ja`alnaahu Qur-aanan A`jamiyyal laqaaloo law laa fussilat Aayaatuhoo `a A`jamiyyunw wa `Arabiyy; qul huwa lillazeena aamanoo hudanw wa shifaaa`unw wallazeena la yu`minoona feee aazaanihim waqrunw wa huwa `alaihim `amaa; ulaaa`ika yunaadawna mim maakaanim ba`eed
📖 ಕನ್ನಡ ಅರ್ಥ
ಮತ್ತು ನಾವಿದನ್ನು ಅರಬೇತರ ಭಾಷೆಯ ಖುರ್‌ಆನನ್ನಾಗಿ ಮಾಡಿ ಅವತೀರ್ಣಗೊಳಿಸಿರುತ್ತಿದ್ದರೆ ಅವರು ಹೀಗೆ ಹೇಳುತ್ತಿದ್ದರು: ಇದರ ಸೂಕ್ತಿಗಳನ್ನು ಸ್ಪಷ್ಟವಾಗಿ ಏಕೆ ವಿವರಿಸಿಲ್ಲ? ಇದು ಅರಬೇತರ ಗ್ರಂಥ ಹಾಗೂ ಅರಬ್ ಸಂದೇಶವಾಹಕ!? ಹೇಳಿರಿ: ಇದು ಸತ್ಯವಿಶ್ವಾಸವಿರಿಸಿದವರಿಗೆ ಸನ್ಮಾರ್ಗವು ಉಪಶಮನವು ಆಗಿದೆ ಮತ್ತು ವಿಶ್ವಾಸವಿಡದವರ ಕಿವಿಗಳಲ್ಲಿ (ಕಿವುಡುತನ ಹಾಗೂ) ಅವರ ಮೇಲೆ ಅಂಧತೆಯಿದೆ ಇಂತಹವರು. ಬಹುದೂರ ಪ್ರದೇಶದಿಂದ ಕರೆಯಲಾಗುವಂತಹ ಜನರಾಗಿದ್ದಾರೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 42-46 — ಸೂರಾ ಫುಸ್ಸಿಲತ್

42لَّا يَأْتِيهِ الْبَاطِلُ مِن بَيْنِ يَدَيْهِ وَلَا مِنْ خَلْفِهِ ۖ تَنزِيلٌ مِّنْ حَكِيمٍ حَمِيدٍ
ಅದರ ಮುಂದಿನಿAದಾಗಲಿ, ಹಿಂದಿನಿAದಾಗಲಿ ಮಿಥ್ಯವು ಸುಳಿಯದು. ಇದು ಸುಜ್ಞಾನಿಯೂ, ಸ್ತುತ್ಯರ್ಹನೂ ಆದ ಅಲ್ಲಾಹನಿಂದ ಅವತೀರ್ಣಗೊಂಡಿದ್ದಾಗಿದೆ.
43مَّا يُقَالُ لَكَ إِلَّا مَا قَدْ قِيلَ لِلرُّسُلِ مِن قَبْلِكَ ۚ إِنَّ رَبَّكَ لَذُو مَغْفِرَةٍ وَذُو عِقَابٍ أَلِيمٍ
ನಿಮಗಿಂತ ಮುಂಚೆ ಗತಿಸಿದ ಸಂದೇಶವಾಹಕರೊAದಿಗೆ ಹೇಳಲಾಗಿದ್ದ ವಿಷಯವನ್ನೇ ನಿಮ್ಮೊಂದಿಗೂ ಹೇಳಲಾಗುತ್ತಿದೆ. ಖಂಡಿತವಾಗಿಯು ನಿಮ್ಮ ಪ್ರಭುವು ಕ್ಷಮೆಯುಳ್ಳವನೂ, ಮತ್ತು ವೇದನಾಜನಕ ಶಿಕ್ಷೆ ಕೊಡುವವನೂ ಆಗಿದ್ದಾನೆ.
44وَلَوْ جَعَلْنَاهُ قُرْآنًا أَعْجَمِيًّا لَّقَالُوا لَوْلَا فُصِّلَتْ آيَاتُهُ ۖ أَأَعْجَمِيٌّ وَعَرَبِيٌّ ۗ قُلْ هُوَ لِلَّذِينَ آمَنُوا هُدًى وَشِفَاءٌ ۖ وَالَّذِينَ لَا يُؤْمِنُونَ فِي آذَانِهِمْ وَقْرٌ وَهُوَ عَلَيْهِمْ عَمًى ۚ أُولَٰئِكَ يُنَادَوْنَ مِن مَّكَانٍ بَعِيدٍ
ಮತ್ತು ನಾವಿದನ್ನು ಅರಬೇತರ ಭಾಷೆಯ ಖುರ್‌ಆನನ್ನಾಗಿ ಮಾಡಿ ಅವತೀರ್ಣಗೊಳಿಸಿರುತ್ತಿದ್ದರೆ ಅವರು ಹೀಗೆ ಹೇಳುತ್ತಿದ್ದರು: ಇದರ ಸೂಕ್ತಿಗಳನ್ನು ಸ್ಪಷ್ಟವಾಗಿ ಏಕೆ ವಿವರಿಸಿಲ್ಲ? ಇದು ಅರಬೇತರ ಗ್ರಂಥ ಹಾಗೂ ಅರಬ್ ಸಂದೇಶವಾಹಕ!? ಹೇಳಿರಿ: ಇದು ಸತ್ಯವಿಶ್ವಾಸವಿರಿಸಿದವರಿಗೆ ಸನ್ಮಾರ್ಗವು ಉಪಶಮನವು ಆಗಿದೆ ಮತ್ತು ವಿಶ್ವಾಸವಿಡದವರ ಕಿವಿಗಳಲ್ಲಿ (ಕಿವುಡುತನ ಹಾಗೂ) ಅವರ ಮೇಲೆ ಅಂಧತೆಯಿದೆ ಇಂತಹವರು. ಬಹುದೂರ ಪ್ರದೇಶದಿಂದ ಕರೆಯಲಾಗುವಂತಹ ಜನರಾಗಿದ್ದಾರೆ.
45وَلَقَدْ آتَيْنَا مُوسَى الْكِتَابَ فَاخْتُلِفَ فِيهِ ۗ وَلَوْلَا كَلِمَةٌ سَبَقَتْ مِن رَّبِّكَ لَقُضِيَ بَيْنَهُمْ ۚ وَإِنَّهُمْ لَفِي شَكٍّ مِّنْهُ مُرِيبٍ
ನಿಸ್ಸಂದೇಹವಾಗಿಯೂ ನಾವು ಮೂಸಾರವರಿಗೆ ಗ್ರಂಥವನ್ನು ನೀಡಿದೆವು. ಅನಂತರ ಅದರಲ್ಲೂ ಭಿನ್ನಾಭಿಪ್ರಾಯ ತೋರಲಾಯಿತು ನಮ್ಮ ಪ್ರಭುವಿನಿಂದ ಮೊದಲೇ ನಿಶ್ಚಿತಗೊಂಡ ಮಾತು ಇಲ್ಲದಿರುತ್ತಿದ್ದರೆ (ಯಾವಾಗಲೋ )ಅವರ ನಡುವೆ ತೀರ್ಪು ಮಾಡಿಬಿಡಲಾಗುತ್ತಿತ್ತು ವಾಸ್ತವದಲ್ಲಿ ಇವರು ಅದರ (ಕುರ್‌ಆನಿನ) ಕುರಿತು ತೀವ್ರ ಸಂದೇಹದಲ್ಲಿದ್ದಾರೆ.
46مَّنْ عَمِلَ صَالِحًا فَلِنَفْسِهِ ۖ وَمَنْ أَسَاءَ فَعَلَيْهَا ۗ وَمَا رَبُّكَ بِظَلَّامٍ لِّلْعَبِيدِ
ಯಾರು ಸತ್ಕರ್ಮವನ್ನು ಮಾಡುತ್ತಾನೋ ಅವನು ತನ್ನ ಹಿತಕ್ಕಾಗಿಯೇ ಮಾಡುತ್ತಾನೆ. ಹಾಗೂ ಯಾರು ಕೆಡುಕನ್ನು ಮಾಡುತ್ತಾನೋ ಅದರ ದುಷ್ಟರಿಣಾಮವು ಅವನ ಮೇಲೆಯೇ ಇರುತ್ತದೆ ನಮ್ಮ ಪ್ರಭುವು ತನ್ನದಾಸರ ಪಾಲಿಗೆ ಅಕ್ರಮಿಯಲ್ಲ.
ಫುಸ್ಸಿಲತ್ಕುರಾನ್ ಸೂಚಿ
54ಆಯತ್
MeccanRevelation
44ಆಯತ್

ಅನುವಾದ — ಫುಸ್ಸಿಲತ್ 44

ಸೂರಾ ಫುಸ್ಸಿಲತ್ ಆಯತ್ 44 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ನಾವಿದನ್ನು ಅರಬೇತರ ಭಾಷೆಯ ಖುರ್‌ಆನನ್ನಾಗಿ ಮಾಡಿ ಅವತೀರ್ಣಗೊಳಿಸಿರುತ್ತಿದ್ದರೆ ಅವರು ಹೀಗೆ ಹೇಳುತ್ತಿದ್ದರು:…

ಸೂರಾ ಆಯತ್ 44/54 — ಸೂರಾ ಫುಸ್ಸಿಲತ್ فصلت (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಫುಸ್ಸಿಲತ್ ಆಲಿಸಿ, ಸೂರಾ ಫುಸ್ಸಿಲತ್ ಅನುವಾದ, ಸೂರಾ ಫುಸ್ಸಿಲತ್ mp3, ಸೂರಾ ಫುಸ್ಸಿಲತ್ pdf. ಆಯತ್ 42–46. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers