ಫುಸ್ಸಿಲತ್ · 46/54
ಅನುವಾದ ಉಚ್ಚಾರಣೆ — ಸೂರಾ ಫುಸ್ಸಿಲತ್
مَّنْ عَمِلَ صَالِحًا فَلِنَفْسِهِ ۖ وَمَنْ أَسَاءَ فَعَلَيْهَا ۗ وَمَا رَبُّكَ بِظَلَّامٍ لِّلْعَبِيدِ ۝٤٦
Man `amila salihan falinafshihee wa man asaaa`a fa`alaihaa; wamaa rabbuka bizallaamil lil `abeed
📖 ಕನ್ನಡ ಅರ್ಥ
ಯಾರು ಸತ್ಕರ್ಮವನ್ನು ಮಾಡುತ್ತಾನೋ ಅವನು ತನ್ನ ಹಿತಕ್ಕಾಗಿಯೇ ಮಾಡುತ್ತಾನೆ. ಹಾಗೂ ಯಾರು ಕೆಡುಕನ್ನು ಮಾಡುತ್ತಾನೋ ಅದರ ದುಷ್ಟರಿಣಾಮವು ಅವನ ಮೇಲೆಯೇ ಇರುತ್ತದೆ ನಮ್ಮ ಪ್ರಭುವು ತನ್ನದಾಸರ ಪಾಲಿಗೆ ಅಕ್ರಮಿಯಲ್ಲ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 44-48 — ಸೂರಾ ಫುಸ್ಸಿಲತ್

44وَلَوْ جَعَلْنَاهُ قُرْآنًا أَعْجَمِيًّا لَّقَالُوا لَوْلَا فُصِّلَتْ آيَاتُهُ ۖ أَأَعْجَمِيٌّ وَعَرَبِيٌّ ۗ قُلْ هُوَ لِلَّذِينَ آمَنُوا هُدًى وَشِفَاءٌ ۖ وَالَّذِينَ لَا يُؤْمِنُونَ فِي آذَانِهِمْ وَقْرٌ وَهُوَ عَلَيْهِمْ عَمًى ۚ أُولَٰئِكَ يُنَادَوْنَ مِن مَّكَانٍ بَعِيدٍ
ಮತ್ತು ನಾವಿದನ್ನು ಅರಬೇತರ ಭಾಷೆಯ ಖುರ್‌ಆನನ್ನಾಗಿ ಮಾಡಿ ಅವತೀರ್ಣಗೊಳಿಸಿರುತ್ತಿದ್ದರೆ ಅವರು ಹೀಗೆ ಹೇಳುತ್ತಿದ್ದರು: ಇದರ ಸೂಕ್ತಿಗಳನ್ನು ಸ್ಪಷ್ಟವಾಗಿ ಏಕೆ ವಿವರಿಸಿಲ್ಲ? ಇದು ಅರಬೇತರ ಗ್ರಂಥ ಹಾಗೂ ಅರಬ್ ಸಂದೇಶವಾಹಕ!? ಹೇಳಿರಿ: ಇದು ಸತ್ಯವಿಶ್ವಾಸವಿರಿಸಿದವರಿಗೆ ಸನ್ಮಾರ್ಗವು ಉಪಶಮನವು ಆಗಿದೆ ಮತ್ತು ವಿಶ್ವಾಸವಿಡದವರ ಕಿವಿಗಳಲ್ಲಿ (ಕಿವುಡುತನ ಹಾಗೂ) ಅವರ ಮೇಲೆ ಅಂಧತೆಯಿದೆ ಇಂತಹವರು. ಬಹುದೂರ ಪ್ರದೇಶದಿಂದ ಕರೆಯಲಾಗುವಂತಹ ಜನರಾಗಿದ್ದಾರೆ.
45وَلَقَدْ آتَيْنَا مُوسَى الْكِتَابَ فَاخْتُلِفَ فِيهِ ۗ وَلَوْلَا كَلِمَةٌ سَبَقَتْ مِن رَّبِّكَ لَقُضِيَ بَيْنَهُمْ ۚ وَإِنَّهُمْ لَفِي شَكٍّ مِّنْهُ مُرِيبٍ
ನಿಸ್ಸಂದೇಹವಾಗಿಯೂ ನಾವು ಮೂಸಾರವರಿಗೆ ಗ್ರಂಥವನ್ನು ನೀಡಿದೆವು. ಅನಂತರ ಅದರಲ್ಲೂ ಭಿನ್ನಾಭಿಪ್ರಾಯ ತೋರಲಾಯಿತು ನಮ್ಮ ಪ್ರಭುವಿನಿಂದ ಮೊದಲೇ ನಿಶ್ಚಿತಗೊಂಡ ಮಾತು ಇಲ್ಲದಿರುತ್ತಿದ್ದರೆ (ಯಾವಾಗಲೋ )ಅವರ ನಡುವೆ ತೀರ್ಪು ಮಾಡಿಬಿಡಲಾಗುತ್ತಿತ್ತು ವಾಸ್ತವದಲ್ಲಿ ಇವರು ಅದರ (ಕುರ್‌ಆನಿನ) ಕುರಿತು ತೀವ್ರ ಸಂದೇಹದಲ್ಲಿದ್ದಾರೆ.
46مَّنْ عَمِلَ صَالِحًا فَلِنَفْسِهِ ۖ وَمَنْ أَسَاءَ فَعَلَيْهَا ۗ وَمَا رَبُّكَ بِظَلَّامٍ لِّلْعَبِيدِ
ಯಾರು ಸತ್ಕರ್ಮವನ್ನು ಮಾಡುತ್ತಾನೋ ಅವನು ತನ್ನ ಹಿತಕ್ಕಾಗಿಯೇ ಮಾಡುತ್ತಾನೆ. ಹಾಗೂ ಯಾರು ಕೆಡುಕನ್ನು ಮಾಡುತ್ತಾನೋ ಅದರ ದುಷ್ಟರಿಣಾಮವು ಅವನ ಮೇಲೆಯೇ ಇರುತ್ತದೆ ನಮ್ಮ ಪ್ರಭುವು ತನ್ನದಾಸರ ಪಾಲಿಗೆ ಅಕ್ರಮಿಯಲ್ಲ.
47۞ إِلَيْهِ يُرَدُّ عِلْمُ السَّاعَةِ ۚ وَمَا تَخْرُجُ مِن ثَمَرَاتٍ مِّنْ أَكْمَامِهَا وَمَا تَحْمِلُ مِنْ أُنثَىٰ وَلَا تَضَعُ إِلَّا بِعِلْمِهِ ۚ وَيَوْمَ يُنَادِيهِمْ أَيْنَ شُرَكَائِي قَالُوا آذَنَّاكَ مَا مِنَّا مِن شَهِيدٍ
ಪುನರುತ್ಥಾನದ ಜ್ಞಾನವನ್ನು ಅವನೆಡೆಗೇ ಮರಳಿಸಲಾಗುತ್ತದೆ. ಮತ್ತು ಅವನಿಗೆ ಅರಿವಿಲ್ಲದೇ ಯಾವುದೇ ಫಲ ತನ್ನ ಕೋಶದಿಂದ ಹೊರಬರುವುದಿಲ್ಲ ಮತ್ತು ಯಾವ ಹೆಣ್ಣು ಗರ್ಭಧರಿಸುವುದೂ ಇಲ್ಲ. ಹೆರುವುದೂ ಇಲ್ಲ. ಅವನು ನನ್ನ ಸಹಭಾಗಿಗಳೆಲ್ಲಾ ಎಲ್ಲಿ? ಎಂದು ಅವರನ್ನು ಕೇಳುವ ದಿನ ಆಗ ಅವರು: ನಮ್ಮಲ್ಲಿ ಸಾಕ್ಷಿದಾರನಾಗಿ ಯಾರೂ ಇಲ್ಲವೆಂದು ನಾವಾಗಲೇ ಹೇಳಿ ಬಟ್ಟಿದ್ದೇವೆಂದು ಉತ್ತರಿಸುವರು.
48وَضَلَّ عَنْهُم مَّا كَانُوا يَدْعُونَ مِن قَبْلُ ۖ وَظَنُّوا مَا لَهُم مِّن مَّحِيصٍ
ಇದಕ್ಕೆ ಮೊದಲು ಅವರು ಕರೆದು ಬೇಡುತ್ತಿದ್ದ ದೇವರುಗಳೆಲ್ಲ ಅವರಿಂದ ಕಣ್ಮರೆಯಾಗಿ ಬಿಡುವರು ಮತ್ತು ತಮಗೆ ಯಾವ ಅಭಯ ಸ್ಥಾನವಿಲ್ಲವೆಂದು ಅವರಿಗೆ ಮನದಟ್ಟಾಗುವುದು.
ಫುಸ್ಸಿಲತ್ಕುರಾನ್ ಸೂಚಿ
54ಆಯತ್
MeccanRevelation
46ಆಯತ್

ಅನುವಾದ — ಫುಸ್ಸಿಲತ್ 46

ಸೂರಾ ಫುಸ್ಸಿಲತ್ ಆಯತ್ 46 - ಓದಿ, ಆಲಿಸಿ, ಅನುವಾದ, ಕನ್ನಡ : ಯಾರು ಸತ್ಕರ್ಮವನ್ನು ಮಾಡುತ್ತಾನೋ ಅವನು ತನ್ನ ಹಿತಕ್ಕಾಗಿಯೇ ಮಾಡುತ್ತಾನೆ. ಹಾಗೂ ಯಾರು ಕೆಡುಕನ್ನು…

ಸೂರಾ ಆಯತ್ 46/54 — ಸೂರಾ ಫುಸ್ಸಿಲತ್ فصلت (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಫುಸ್ಸಿಲತ್ ಆಲಿಸಿ, ಸೂರಾ ಫುಸ್ಸಿಲತ್ ಅನುವಾದ, ಸೂರಾ ಫುಸ್ಸಿಲತ್ mp3, ಸೂರಾ ಫುಸ್ಸಿಲತ್ pdf. ಆಯತ್ 44–48. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers