ಫುಸ್ಸಿಲತ್ · 47/54
ಅನುವಾದ ಉಚ್ಚಾರಣೆ — ಸೂರಾ ಫುಸ್ಸಿಲತ್
۞ إِلَيْهِ يُرَدُّ عِلْمُ السَّاعَةِ ۚ وَمَا تَخْرُجُ مِن ثَمَرَاتٍ مِّنْ أَكْمَامِهَا وَمَا تَحْمِلُ مِنْ أُنثَىٰ وَلَا تَضَعُ إِلَّا بِعِلْمِهِ ۚ وَيَوْمَ يُنَادِيهِمْ أَيْنَ شُرَكَائِي قَالُوا آذَنَّاكَ مَا مِنَّا مِن شَهِيدٍ ۝٤٧
Ilaihi yuraddu `ilmus Saaa`ah; wa maa takhruju min samaraatim min akmaamihaa wa maa tahmilu min unsaa wa laa tada`u illaa bi`ilmih; wa Yawma yunaadeehim aina shurakaaa`ee qaalooo aazannaaka maa minnaa min shaheed
📖 ಕನ್ನಡ ಅರ್ಥ
ಪುನರುತ್ಥಾನದ ಜ್ಞಾನವನ್ನು ಅವನೆಡೆಗೇ ಮರಳಿಸಲಾಗುತ್ತದೆ. ಮತ್ತು ಅವನಿಗೆ ಅರಿವಿಲ್ಲದೇ ಯಾವುದೇ ಫಲ ತನ್ನ ಕೋಶದಿಂದ ಹೊರಬರುವುದಿಲ್ಲ ಮತ್ತು ಯಾವ ಹೆಣ್ಣು ಗರ್ಭಧರಿಸುವುದೂ ಇಲ್ಲ. ಹೆರುವುದೂ ಇಲ್ಲ. ಅವನು ನನ್ನ ಸಹಭಾಗಿಗಳೆಲ್ಲಾ ಎಲ್ಲಿ? ಎಂದು ಅವರನ್ನು ಕೇಳುವ ದಿನ ಆಗ ಅವರು: ನಮ್ಮಲ್ಲಿ ಸಾಕ್ಷಿದಾರನಾಗಿ ಯಾರೂ ಇಲ್ಲವೆಂದು ನಾವಾಗಲೇ ಹೇಳಿ ಬಟ್ಟಿದ್ದೇವೆಂದು ಉತ್ತರಿಸುವರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 45-49 — ಸೂರಾ ಫುಸ್ಸಿಲತ್

45وَلَقَدْ آتَيْنَا مُوسَى الْكِتَابَ فَاخْتُلِفَ فِيهِ ۗ وَلَوْلَا كَلِمَةٌ سَبَقَتْ مِن رَّبِّكَ لَقُضِيَ بَيْنَهُمْ ۚ وَإِنَّهُمْ لَفِي شَكٍّ مِّنْهُ مُرِيبٍ
ನಿಸ್ಸಂದೇಹವಾಗಿಯೂ ನಾವು ಮೂಸಾರವರಿಗೆ ಗ್ರಂಥವನ್ನು ನೀಡಿದೆವು. ಅನಂತರ ಅದರಲ್ಲೂ ಭಿನ್ನಾಭಿಪ್ರಾಯ ತೋರಲಾಯಿತು ನಮ್ಮ ಪ್ರಭುವಿನಿಂದ ಮೊದಲೇ ನಿಶ್ಚಿತಗೊಂಡ ಮಾತು ಇಲ್ಲದಿರುತ್ತಿದ್ದರೆ (ಯಾವಾಗಲೋ )ಅವರ ನಡುವೆ ತೀರ್ಪು ಮಾಡಿಬಿಡಲಾಗುತ್ತಿತ್ತು ವಾಸ್ತವದಲ್ಲಿ ಇವರು ಅದರ (ಕುರ್‌ಆನಿನ) ಕುರಿತು ತೀವ್ರ ಸಂದೇಹದಲ್ಲಿದ್ದಾರೆ.
46مَّنْ عَمِلَ صَالِحًا فَلِنَفْسِهِ ۖ وَمَنْ أَسَاءَ فَعَلَيْهَا ۗ وَمَا رَبُّكَ بِظَلَّامٍ لِّلْعَبِيدِ
ಯಾರು ಸತ್ಕರ್ಮವನ್ನು ಮಾಡುತ್ತಾನೋ ಅವನು ತನ್ನ ಹಿತಕ್ಕಾಗಿಯೇ ಮಾಡುತ್ತಾನೆ. ಹಾಗೂ ಯಾರು ಕೆಡುಕನ್ನು ಮಾಡುತ್ತಾನೋ ಅದರ ದುಷ್ಟರಿಣಾಮವು ಅವನ ಮೇಲೆಯೇ ಇರುತ್ತದೆ ನಮ್ಮ ಪ್ರಭುವು ತನ್ನದಾಸರ ಪಾಲಿಗೆ ಅಕ್ರಮಿಯಲ್ಲ.
47۞ إِلَيْهِ يُرَدُّ عِلْمُ السَّاعَةِ ۚ وَمَا تَخْرُجُ مِن ثَمَرَاتٍ مِّنْ أَكْمَامِهَا وَمَا تَحْمِلُ مِنْ أُنثَىٰ وَلَا تَضَعُ إِلَّا بِعِلْمِهِ ۚ وَيَوْمَ يُنَادِيهِمْ أَيْنَ شُرَكَائِي قَالُوا آذَنَّاكَ مَا مِنَّا مِن شَهِيدٍ
ಪುನರುತ್ಥಾನದ ಜ್ಞಾನವನ್ನು ಅವನೆಡೆಗೇ ಮರಳಿಸಲಾಗುತ್ತದೆ. ಮತ್ತು ಅವನಿಗೆ ಅರಿವಿಲ್ಲದೇ ಯಾವುದೇ ಫಲ ತನ್ನ ಕೋಶದಿಂದ ಹೊರಬರುವುದಿಲ್ಲ ಮತ್ತು ಯಾವ ಹೆಣ್ಣು ಗರ್ಭಧರಿಸುವುದೂ ಇಲ್ಲ. ಹೆರುವುದೂ ಇಲ್ಲ. ಅವನು ನನ್ನ ಸಹಭಾಗಿಗಳೆಲ್ಲಾ ಎಲ್ಲಿ? ಎಂದು ಅವರನ್ನು ಕೇಳುವ ದಿನ ಆಗ ಅವರು: ನಮ್ಮಲ್ಲಿ ಸಾಕ್ಷಿದಾರನಾಗಿ ಯಾರೂ ಇಲ್ಲವೆಂದು ನಾವಾಗಲೇ ಹೇಳಿ ಬಟ್ಟಿದ್ದೇವೆಂದು ಉತ್ತರಿಸುವರು.
48وَضَلَّ عَنْهُم مَّا كَانُوا يَدْعُونَ مِن قَبْلُ ۖ وَظَنُّوا مَا لَهُم مِّن مَّحِيصٍ
ಇದಕ್ಕೆ ಮೊದಲು ಅವರು ಕರೆದು ಬೇಡುತ್ತಿದ್ದ ದೇವರುಗಳೆಲ್ಲ ಅವರಿಂದ ಕಣ್ಮರೆಯಾಗಿ ಬಿಡುವರು ಮತ್ತು ತಮಗೆ ಯಾವ ಅಭಯ ಸ್ಥಾನವಿಲ್ಲವೆಂದು ಅವರಿಗೆ ಮನದಟ್ಟಾಗುವುದು.
49لَّا يَسْأَمُ الْإِنسَانُ مِن دُعَاءِ الْخَيْرِ وَإِن مَّسَّهُ الشَّرُّ فَيَئُوسٌ قَنُوطٌ
ಮನುಷ್ಯನು ಒಳಿತನ್ನು ಬೇಡುವುದರಿಂದ ದಣಿಯುವುದಿಲ್ಲ ಅವನಿಗೆ ತೊಂದರೆಯೇನಾದರೂ ಉಂಟಾದರೆ ಅವನು ನಿರಾಶನೂ ಹತಾಶನೂ ಆಗಿ ಬಿಡುತ್ತಾನೆ.
ಫುಸ್ಸಿಲತ್ಕುರಾನ್ ಸೂಚಿ
54ಆಯತ್
MeccanRevelation
47ಆಯತ್

ಅನುವಾದ — ಫುಸ್ಸಿಲತ್ 47

ಸೂರಾ ಫುಸ್ಸಿಲತ್ ಆಯತ್ 47 - ಓದಿ, ಆಲಿಸಿ, ಅನುವಾದ, ಕನ್ನಡ : ಪುನರುತ್ಥಾನದ ಜ್ಞಾನವನ್ನು ಅವನೆಡೆಗೇ ಮರಳಿಸಲಾಗುತ್ತದೆ. ಮತ್ತು ಅವನಿಗೆ ಅರಿವಿಲ್ಲದೇ ಯಾವುದೇ ಫಲ ತನ್ನ…

ಸೂರಾ ಆಯತ್ 47/54 — ಸೂರಾ ಫುಸ್ಸಿಲತ್ فصلت (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಫುಸ್ಸಿಲತ್ ಆಲಿಸಿ, ಸೂರಾ ಫುಸ್ಸಿಲತ್ ಅನುವಾದ, ಸೂರಾ ಫುಸ್ಸಿಲತ್ mp3, ಸೂರಾ ಫುಸ್ಸಿಲತ್ pdf. ಆಯತ್ 45–49. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers