ಫುಸ್ಸಿಲತ್ · 49/54
ಅನುವಾದ ಉಚ್ಚಾರಣೆ — ಸೂರಾ ಫುಸ್ಸಿಲತ್
لَّا يَسْأَمُ الْإِنسَانُ مِن دُعَاءِ الْخَيْرِ وَإِن مَّسَّهُ الشَّرُّ فَيَئُوسٌ قَنُوطٌ ۝٤٩
Laa yas`amul insaanu min du`aaa`il khairi wa im massa hush sharru fa ya`oosun qanoot
📖 ಕನ್ನಡ ಅರ್ಥ
ಮನುಷ್ಯನು ಒಳಿತನ್ನು ಬೇಡುವುದರಿಂದ ದಣಿಯುವುದಿಲ್ಲ ಅವನಿಗೆ ತೊಂದರೆಯೇನಾದರೂ ಉಂಟಾದರೆ ಅವನು ನಿರಾಶನೂ ಹತಾಶನೂ ಆಗಿ ಬಿಡುತ್ತಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 47-51 — ಸೂರಾ ಫುಸ್ಸಿಲತ್

47۞ إِلَيْهِ يُرَدُّ عِلْمُ السَّاعَةِ ۚ وَمَا تَخْرُجُ مِن ثَمَرَاتٍ مِّنْ أَكْمَامِهَا وَمَا تَحْمِلُ مِنْ أُنثَىٰ وَلَا تَضَعُ إِلَّا بِعِلْمِهِ ۚ وَيَوْمَ يُنَادِيهِمْ أَيْنَ شُرَكَائِي قَالُوا آذَنَّاكَ مَا مِنَّا مِن شَهِيدٍ
ಪುನರುತ್ಥಾನದ ಜ್ಞಾನವನ್ನು ಅವನೆಡೆಗೇ ಮರಳಿಸಲಾಗುತ್ತದೆ. ಮತ್ತು ಅವನಿಗೆ ಅರಿವಿಲ್ಲದೇ ಯಾವುದೇ ಫಲ ತನ್ನ ಕೋಶದಿಂದ ಹೊರಬರುವುದಿಲ್ಲ ಮತ್ತು ಯಾವ ಹೆಣ್ಣು ಗರ್ಭಧರಿಸುವುದೂ ಇಲ್ಲ. ಹೆರುವುದೂ ಇಲ್ಲ. ಅವನು ನನ್ನ ಸಹಭಾಗಿಗಳೆಲ್ಲಾ ಎಲ್ಲಿ? ಎಂದು ಅವರನ್ನು ಕೇಳುವ ದಿನ ಆಗ ಅವರು: ನಮ್ಮಲ್ಲಿ ಸಾಕ್ಷಿದಾರನಾಗಿ ಯಾರೂ ಇಲ್ಲವೆಂದು ನಾವಾಗಲೇ ಹೇಳಿ ಬಟ್ಟಿದ್ದೇವೆಂದು ಉತ್ತರಿಸುವರು.
48وَضَلَّ عَنْهُم مَّا كَانُوا يَدْعُونَ مِن قَبْلُ ۖ وَظَنُّوا مَا لَهُم مِّن مَّحِيصٍ
ಇದಕ್ಕೆ ಮೊದಲು ಅವರು ಕರೆದು ಬೇಡುತ್ತಿದ್ದ ದೇವರುಗಳೆಲ್ಲ ಅವರಿಂದ ಕಣ್ಮರೆಯಾಗಿ ಬಿಡುವರು ಮತ್ತು ತಮಗೆ ಯಾವ ಅಭಯ ಸ್ಥಾನವಿಲ್ಲವೆಂದು ಅವರಿಗೆ ಮನದಟ್ಟಾಗುವುದು.
49لَّا يَسْأَمُ الْإِنسَانُ مِن دُعَاءِ الْخَيْرِ وَإِن مَّسَّهُ الشَّرُّ فَيَئُوسٌ قَنُوطٌ
ಮನುಷ್ಯನು ಒಳಿತನ್ನು ಬೇಡುವುದರಿಂದ ದಣಿಯುವುದಿಲ್ಲ ಅವನಿಗೆ ತೊಂದರೆಯೇನಾದರೂ ಉಂಟಾದರೆ ಅವನು ನಿರಾಶನೂ ಹತಾಶನೂ ಆಗಿ ಬಿಡುತ್ತಾನೆ.
50وَلَئِنْ أَذَقْنَاهُ رَحْمَةً مِّنَّا مِن بَعْدِ ضَرَّاءَ مَسَّتْهُ لَيَقُولَنَّ هَٰذَا لِي وَمَا أَظُنُّ السَّاعَةَ قَائِمَةً وَلَئِن رُّجِعْتُ إِلَىٰ رَبِّي إِنَّ لِي عِندَهُ لَلْحُسْنَىٰ ۚ فَلَنُنَبِّئَنَّ الَّذِينَ كَفَرُوا بِمَا عَمِلُوا وَلَنُذِيقَنَّهُم مِّنْ عَذَابٍ غَلِيظٍ
ಆದರೆ ಅವನಿಗೆ ಬಾಧಿಸಿದ ಕಷ್ಟದ ನಂತರ ನಾವು ಅವನಿಗೆ ನಮ್ಮ ಕೃಪೆಯ ಸವಿಯನ್ನುಣಿಸಿದಾಗ ಅವನೇ ಇದಕ್ಕೆ ನಾನು ಅರ್ಹನಾಗಿದ್ದೆನು. ಪುನರುತ್ಥಾನವು ಸಂಭವಿಸುವುದೆAದು ನಾನು ಭಾವಿಸುವುದಿಲ್ಲ ಒಂದು ವೇಳೆ ನಾನು ನನ್ನ ಪ್ರಭುವಿನೆಡೆಗೆ ಮರಳಿಸಲಾದರೂ ಖಂಡಿತ ನನಗೆ ಅವನ ಬಳಿಯೂ ಅತ್ಯುತ್ತಮವಾದುದೇ ಇರುವುದು ಎಂದು ಹೇಳುತ್ತಾನೆ. ಖಂಡಿತವಾಗಿಯು ನಾವು ಆ ಸತ್ಯನಿಷೇಧಿಗಳಿಗೆ ಅವರ ಕರ್ಮಗಳ ಬಗ್ಗೆ ತಿಳಿಸಲಿದ್ದೇವೆ ಹಾಗೂ ಅವರಿಗೆ ಕಠಿಣಯಾತನೆಯ ಸವಿಯುನ್ನುಣಿಸಲಿದ್ದೇವೆ.
51وَإِذَا أَنْعَمْنَا عَلَى الْإِنسَانِ أَعْرَضَ وَنَأَىٰ بِجَانِبِهِ وَإِذَا مَسَّهُ الشَّرُّ فَذُو دُعَاءٍ عَرِيضٍ
ಮತ್ತು ನಾವು ಮನುಷ್ಯನಿಗೆ ಯಾವುದಾದರು ಅನುಗ್ರಹವನ್ನು ನೀಡಿದರೆ ಅವನು ವಿಮುಖನಾಗುತ್ತಾನೆ ಮತ್ತು ದೂರ ಸರಿದು ಬಿಡುತ್ತಾನೆ ಒಂದು ವೇಳೆ ಅವನಿಗೆನಾದರೂ ಸಂಕಷ್ಟವು ಬಾಧಿಸಿದರೆ ಅವನು ಉದ್ದುದ್ದ ಪ್ರಾರ್ಥನೆಯನ್ನು ಸಲ್ಲಿಸುತ್ತಾನೆ.
ಫುಸ್ಸಿಲತ್ಕುರಾನ್ ಸೂಚಿ
54ಆಯತ್
MeccanRevelation
49ಆಯತ್

ಅನುವಾದ — ಫುಸ್ಸಿಲತ್ 49

ಸೂರಾ ಫುಸ್ಸಿಲತ್ ಆಯತ್ 49 - ಓದಿ, ಆಲಿಸಿ, ಅನುವಾದ, ಕನ್ನಡ : ಮನುಷ್ಯನು ಒಳಿತನ್ನು ಬೇಡುವುದರಿಂದ ದಣಿಯುವುದಿಲ್ಲ ಅವನಿಗೆ ತೊಂದರೆಯೇನಾದರೂ ಉಂಟಾದರೆ ಅವನು ನಿರಾಶನೂ ಹತಾಶನೂ…

ಸೂರಾ ಆಯತ್ 49/54 — ಸೂರಾ ಫುಸ್ಸಿಲತ್ فصلت (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಫುಸ್ಸಿಲತ್ ಆಲಿಸಿ, ಸೂರಾ ಫುಸ್ಸಿಲತ್ ಅನುವಾದ, ಸೂರಾ ಫುಸ್ಸಿಲತ್ mp3, ಸೂರಾ ಫುಸ್ಸಿಲತ್ pdf. ಆಯತ್ 47–51. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers