ಫುಸ್ಸಿಲತ್ · 5/54
ಅನುವಾದ ಉಚ್ಚಾರಣೆ — ಸೂರಾ ಫುಸ್ಸಿಲತ್
وَقَالُوا قُلُوبُنَا فِي أَكِنَّةٍ مِّمَّا تَدْعُونَا إِلَيْهِ وَفِي آذَانِنَا وَقْرٌ وَمِن بَيْنِنَا وَبَيْنِكَ حِجَابٌ فَاعْمَلْ إِنَّنَا عَامِلُونَ ۝٥
Wa qaaloo quloobunaa feee akinnatim mimmaa tad`oonaaa ilaihi wa feee aazaaninaa waqrunw wa mim baininaa wa bainika bijaabun fa`mal innanaa `aamiloon
📖 ಕನ್ನಡ ಅರ್ಥ
ಅವರು ಹೇಳುತ್ತಾರೆ: ನೀವು ಯಾವುದರೆಡೆಗೆ ನಮ್ಮನ್ನು ಅಹ್ವಾನಿಸುತ್ತಿರುವಿರೋ ಅದರ ಬಗ್ಗೆ ನಮ್ಮ ಹೃದಯಗಳು ಪರದೆಯಲ್ಲಿವೆ ಮತ್ತು ನಮ್ಮ ಕಿವಿಗಳು ಕಿವುಡಾಗಿದೆ ಹಾಗೂ ನಮ್ಮ ಮತ್ತು ನಿಮ್ಮ ನಡುವೆ ಒಂದು ತೆರೆ ಬಿದ್ದಿದೆ. ಆದ್ದರಿಂದ ನೀವು ನಿಮ್ಮಕಾರ್ಯವೆಸಗಿ, ಮತ್ತು ನಾವು ನಮ್ಮ ಕಾರ್ಯವೆಸಗುತ್ತೇವೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 3-7 — ಸೂರಾ ಫುಸ್ಸಿಲತ್

3كِتَابٌ فُصِّلَتْ آيَاتُهُ قُرْآنًا عَرَبِيًّا لِّقَوْمٍ يَعْلَمُونَ
ಇದು ಸೂಕ್ತಿಗಳನ್ನು ಸ್ಪಷ್ಟವಾಗಿ ವಿವರಿಸಲಾದ ಒಂದು ಗ್ರಂಥ, ಅರಿವುಳ್ಳ ಜನರಿಗೆ ಅರಬೀ ಭಾಷೆಯಲ್ಲಿ ಪಾರಾಯಣ ಮಾಡುವ ಗ್ರಂಥ.
4بَشِيرًا وَنَذِيرًا فَأَعْرَضَ أَكْثَرُهُمْ فَهُمْ لَا يَسْمَعُونَ
ಸುವಾರ್ತೆ ಹಾಗು ಮುನ್ನೆಚ್ಚರಿಕೆ ನೀಡುವಗ್ರಂಥ. ಆದರೂಅವರ ಪೈಕಿ ಹೆಚ್ಚಿನವರು ವಿಮುಖರಾದರು. ಅವರು ಆಲಿಸುವುದಿಲ್ಲ.
5وَقَالُوا قُلُوبُنَا فِي أَكِنَّةٍ مِّمَّا تَدْعُونَا إِلَيْهِ وَفِي آذَانِنَا وَقْرٌ وَمِن بَيْنِنَا وَبَيْنِكَ حِجَابٌ فَاعْمَلْ إِنَّنَا عَامِلُونَ
ಅವರು ಹೇಳುತ್ತಾರೆ: ನೀವು ಯಾವುದರೆಡೆಗೆ ನಮ್ಮನ್ನು ಅಹ್ವಾನಿಸುತ್ತಿರುವಿರೋ ಅದರ ಬಗ್ಗೆ ನಮ್ಮ ಹೃದಯಗಳು ಪರದೆಯಲ್ಲಿವೆ ಮತ್ತು ನಮ್ಮ ಕಿವಿಗಳು ಕಿವುಡಾಗಿದೆ ಹಾಗೂ ನಮ್ಮ ಮತ್ತು ನಿಮ್ಮ ನಡುವೆ ಒಂದು ತೆರೆ ಬಿದ್ದಿದೆ. ಆದ್ದರಿಂದ ನೀವು ನಿಮ್ಮಕಾರ್ಯವೆಸಗಿ, ಮತ್ತು ನಾವು ನಮ್ಮ ಕಾರ್ಯವೆಸಗುತ್ತೇವೆ.
6قُلْ إِنَّمَا أَنَا بَشَرٌ مِّثْلُكُمْ يُوحَىٰ إِلَيَّ أَنَّمَا إِلَٰهُكُمْ إِلَٰهٌ وَاحِدٌ فَاسْتَقِيمُوا إِلَيْهِ وَاسْتَغْفِرُوهُ ۗ وَوَيْلٌ لِّلْمُشْرِكِينَ
ಓ ಪ್ರವಾದಿಯವರೇ ಹೇಳಿರಿ: ನಾನು ನಿಮ್ಮಂತಹ ಒಬ್ಬ ಮನುಷ್ಯನಾಗಿದ್ದೇನೆ. ನಿಮ್ಮ ಆರಾಧ್ಯನು ಏಕೈಕ ಆರಾಧ್ಯನೆಂದು ನನ್ನೆಡೆಗೆ ದಿವ್ಯವಾಣಿ ಮಾಡಲಾಗುತ್ತದೆ. ಆದ್ದರಿಂದ ನೀವು ಅವನೆಡೆಗೆ ಸ್ಥಿರಚಿತ್ತರಾಗಿ ಅವನಲ್ಲಿ ಕ್ಷಮೆ ಬೇಡಿರಿ ಮತ್ತು ಬಹುದೇವಾರಾಧಕರಿಗೆ ಮಹಾನಾಶವಿದೆ.
7الَّذِينَ لَا يُؤْتُونَ الزَّكَاةَ وَهُم بِالْآخِرَةِ هُمْ كَافِرُونَ
ಅವರು ಝಕಾತ್" ನೀಡದವರು ಮತ್ತು ಪರಲೋಕವನ್ನು ನಿಷೇಧಿಸುವವರಾಗಿದ್ದಾರೆ.
ಫುಸ್ಸಿಲತ್ಕುರಾನ್ ಸೂಚಿ
54ಆಯತ್
MeccanRevelation
5ಆಯತ್

ಅನುವಾದ — ಫುಸ್ಸಿಲತ್ 5

ಸೂರಾ ಫುಸ್ಸಿಲತ್ ಆಯತ್ 5 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ಹೇಳುತ್ತಾರೆ: ನೀವು ಯಾವುದರೆಡೆಗೆ ನಮ್ಮನ್ನು ಅಹ್ವಾನಿಸುತ್ತಿರುವಿರೋ ಅದರ ಬಗ್ಗೆ ನಮ್ಮ ಹೃದಯಗಳು…

ಸೂರಾ ಆಯತ್ 5/54 — ಸೂರಾ ಫುಸ್ಸಿಲತ್ فصلت (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಫುಸ್ಸಿಲತ್ ಆಲಿಸಿ, ಸೂರಾ ಫುಸ್ಸಿಲತ್ ಅನುವಾದ, ಸೂರಾ ಫುಸ್ಸಿಲತ್ mp3, ಸೂರಾ ಫುಸ್ಸಿಲತ್ pdf. ಆಯತ್ 3–7. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers