ಫುಸ್ಸಿಲತ್ · 50/54
ಅನುವಾದ ಉಚ್ಚಾರಣೆ — ಸೂರಾ ಫುಸ್ಸಿಲತ್
وَلَئِنْ أَذَقْنَاهُ رَحْمَةً مِّنَّا مِن بَعْدِ ضَرَّاءَ مَسَّتْهُ لَيَقُولَنَّ هَٰذَا لِي وَمَا أَظُنُّ السَّاعَةَ قَائِمَةً وَلَئِن رُّجِعْتُ إِلَىٰ رَبِّي إِنَّ لِي عِندَهُ لَلْحُسْنَىٰ ۚ فَلَنُنَبِّئَنَّ الَّذِينَ كَفَرُوا بِمَا عَمِلُوا وَلَنُذِيقَنَّهُم مِّنْ عَذَابٍ غَلِيظٍ ۝٥٠
Wa la in azaqnaahu rahmatam minnaa mim ba`di dar raaa`a massat hu la yaqoolanna haazaa lee wa maaa azunnus Saa`ata qaaa`imatanw wa la`in ruji`tu ilaa Rabbeee inna lee `indahoo lalhusnaa; falanu nabbi`annal lazeena kafaroo bimaa `amiloo wa lanuzeeqan nahum min `azaabin ghaleez
📖 ಕನ್ನಡ ಅರ್ಥ
ಆದರೆ ಅವನಿಗೆ ಬಾಧಿಸಿದ ಕಷ್ಟದ ನಂತರ ನಾವು ಅವನಿಗೆ ನಮ್ಮ ಕೃಪೆಯ ಸವಿಯನ್ನುಣಿಸಿದಾಗ ಅವನೇ ಇದಕ್ಕೆ ನಾನು ಅರ್ಹನಾಗಿದ್ದೆನು. ಪುನರುತ್ಥಾನವು ಸಂಭವಿಸುವುದೆAದು ನಾನು ಭಾವಿಸುವುದಿಲ್ಲ ಒಂದು ವೇಳೆ ನಾನು ನನ್ನ ಪ್ರಭುವಿನೆಡೆಗೆ ಮರಳಿಸಲಾದರೂ ಖಂಡಿತ ನನಗೆ ಅವನ ಬಳಿಯೂ ಅತ್ಯುತ್ತಮವಾದುದೇ ಇರುವುದು ಎಂದು ಹೇಳುತ್ತಾನೆ. ಖಂಡಿತವಾಗಿಯು ನಾವು ಆ ಸತ್ಯನಿಷೇಧಿಗಳಿಗೆ ಅವರ ಕರ್ಮಗಳ ಬಗ್ಗೆ ತಿಳಿಸಲಿದ್ದೇವೆ ಹಾಗೂ ಅವರಿಗೆ ಕಠಿಣಯಾತನೆಯ ಸವಿಯುನ್ನುಣಿಸಲಿದ್ದೇವೆ.

🎧 ಆಲಿಸಿ


📜 ಆಯತ್ 48-52 — ಸೂರಾ ಫುಸ್ಸಿಲತ್

48وَضَلَّ عَنْهُم مَّا كَانُوا يَدْعُونَ مِن قَبْلُ ۖ وَظَنُّوا مَا لَهُم مِّن مَّحِيصٍ
ಇದಕ್ಕೆ ಮೊದಲು ಅವರು ಕರೆದು ಬೇಡುತ್ತಿದ್ದ ದೇವರುಗಳೆಲ್ಲ ಅವರಿಂದ ಕಣ್ಮರೆಯಾಗಿ ಬಿಡುವರು ಮತ್ತು ತಮಗೆ ಯಾವ ಅಭಯ ಸ್ಥಾನವಿಲ್ಲವೆಂದು ಅವರಿಗೆ ಮನದಟ್ಟಾಗುವುದು.
49لَّا يَسْأَمُ الْإِنسَانُ مِن دُعَاءِ الْخَيْرِ وَإِن مَّسَّهُ الشَّرُّ فَيَئُوسٌ قَنُوطٌ
ಮನುಷ್ಯನು ಒಳಿತನ್ನು ಬೇಡುವುದರಿಂದ ದಣಿಯುವುದಿಲ್ಲ ಅವನಿಗೆ ತೊಂದರೆಯೇನಾದರೂ ಉಂಟಾದರೆ ಅವನು ನಿರಾಶನೂ ಹತಾಶನೂ ಆಗಿ ಬಿಡುತ್ತಾನೆ.
50وَلَئِنْ أَذَقْنَاهُ رَحْمَةً مِّنَّا مِن بَعْدِ ضَرَّاءَ مَسَّتْهُ لَيَقُولَنَّ هَٰذَا لِي وَمَا أَظُنُّ السَّاعَةَ قَائِمَةً وَلَئِن رُّجِعْتُ إِلَىٰ رَبِّي إِنَّ لِي عِندَهُ لَلْحُسْنَىٰ ۚ فَلَنُنَبِّئَنَّ الَّذِينَ كَفَرُوا بِمَا عَمِلُوا وَلَنُذِيقَنَّهُم مِّنْ عَذَابٍ غَلِيظٍ
ಆದರೆ ಅವನಿಗೆ ಬಾಧಿಸಿದ ಕಷ್ಟದ ನಂತರ ನಾವು ಅವನಿಗೆ ನಮ್ಮ ಕೃಪೆಯ ಸವಿಯನ್ನುಣಿಸಿದಾಗ ಅವನೇ ಇದಕ್ಕೆ ನಾನು ಅರ್ಹನಾಗಿದ್ದೆನು. ಪುನರುತ್ಥಾನವು ಸಂಭವಿಸುವುದೆAದು ನಾನು ಭಾವಿಸುವುದಿಲ್ಲ ಒಂದು ವೇಳೆ ನಾನು ನನ್ನ ಪ್ರಭುವಿನೆಡೆಗೆ ಮರಳಿಸಲಾದರೂ ಖಂಡಿತ ನನಗೆ ಅವನ ಬಳಿಯೂ ಅತ್ಯುತ್ತಮವಾದುದೇ ಇರುವುದು ಎಂದು ಹೇಳುತ್ತಾನೆ. ಖಂಡಿತವಾಗಿಯು ನಾವು ಆ ಸತ್ಯನಿಷೇಧಿಗಳಿಗೆ ಅವರ ಕರ್ಮಗಳ ಬಗ್ಗೆ ತಿಳಿಸಲಿದ್ದೇವೆ ಹಾಗೂ ಅವರಿಗೆ ಕಠಿಣಯಾತನೆಯ ಸವಿಯುನ್ನುಣಿಸಲಿದ್ದೇವೆ.
51وَإِذَا أَنْعَمْنَا عَلَى الْإِنسَانِ أَعْرَضَ وَنَأَىٰ بِجَانِبِهِ وَإِذَا مَسَّهُ الشَّرُّ فَذُو دُعَاءٍ عَرِيضٍ
ಮತ್ತು ನಾವು ಮನುಷ್ಯನಿಗೆ ಯಾವುದಾದರು ಅನುಗ್ರಹವನ್ನು ನೀಡಿದರೆ ಅವನು ವಿಮುಖನಾಗುತ್ತಾನೆ ಮತ್ತು ದೂರ ಸರಿದು ಬಿಡುತ್ತಾನೆ ಒಂದು ವೇಳೆ ಅವನಿಗೆನಾದರೂ ಸಂಕಷ್ಟವು ಬಾಧಿಸಿದರೆ ಅವನು ಉದ್ದುದ್ದ ಪ್ರಾರ್ಥನೆಯನ್ನು ಸಲ್ಲಿಸುತ್ತಾನೆ.
52قُلْ أَرَأَيْتُمْ إِن كَانَ مِنْ عِندِ اللَّهِ ثُمَّ كَفَرْتُم بِهِ مَنْ أَضَلُّ مِمَّنْ هُوَ فِي شِقَاقٍ بَعِيدٍ
ಓ ಪೈಗಂಬರರೇ ಹೇಳಿರಿ: ಈ ಖುರ್‌ಆನ್ ಅಲ್ಲಾಹನ ಕಡೆಯಿಂದ ಬಂದಿದ್ದು, ನಂತರ ನೀವು ಅದನ್ನು ನಿರಾಕರಿಸಿದ್ದರೆ ಇದರ ವಿರೋಧದಲ್ಲಿ ದೂರ ಸಾಗಿ ಬಿಟ್ಟವನಿಗಿಂತ ದೊಡ್ಡ ಮಾರ್ಗಭ್ರಷ್ಟನು ಇನ್ನಾರಿದ್ದಾನೆಂದು ನೀವು ಆಲೋಚಿಸಿದ್ದೀರಾ?
ಫುಸ್ಸಿಲತ್ಕುರಾನ್ ಸೂಚಿ
54ಆಯತ್
MeccanRevelation
50ಆಯತ್

ಅನುವಾದ — ಫುಸ್ಸಿಲತ್ 50

ಸೂರಾ ಫುಸ್ಸಿಲತ್ ಆಯತ್ 50 - ಓದಿ, ಆಲಿಸಿ, ಅನುವಾದ, ಕನ್ನಡ : ಆದರೆ ಅವನಿಗೆ ಬಾಧಿಸಿದ ಕಷ್ಟದ ನಂತರ ನಾವು ಅವನಿಗೆ ನಮ್ಮ ಕೃಪೆಯ ಸವಿಯನ್ನುಣಿಸಿದಾಗ…

ಸೂರಾ ಆಯತ್ 50/54 — ಸೂರಾ ಫುಸ್ಸಿಲತ್ فصلت (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಫುಸ್ಸಿಲತ್ ಆಲಿಸಿ, ಸೂರಾ ಫುಸ್ಸಿಲತ್ ಅನುವಾದ, ಸೂರಾ ಫುಸ್ಸಿಲತ್ mp3, ಸೂರಾ ಫುಸ್ಸಿಲತ್ pdf. ಆಯತ್ 48–52. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers