ಫುಸ್ಸಿಲತ್ · 52/54
ಅನುವಾದ ಉಚ್ಚಾರಣೆ — ಸೂರಾ ಫುಸ್ಸಿಲತ್
قُلْ أَرَأَيْتُمْ إِن كَانَ مِنْ عِندِ اللَّهِ ثُمَّ كَفَرْتُم بِهِ مَنْ أَضَلُّ مِمَّنْ هُوَ فِي شِقَاقٍ بَعِيدٍ ۝٥٢
Qul araiaitum in kaana min `indil laahi summa kafar tum bihee man adallu mimman huwa fee shiqaqim ba`eed
📖 ಕನ್ನಡ ಅರ್ಥ
ಓ ಪೈಗಂಬರರೇ ಹೇಳಿರಿ: ಈ ಖುರ್‌ಆನ್ ಅಲ್ಲಾಹನ ಕಡೆಯಿಂದ ಬಂದಿದ್ದು, ನಂತರ ನೀವು ಅದನ್ನು ನಿರಾಕರಿಸಿದ್ದರೆ ಇದರ ವಿರೋಧದಲ್ಲಿ ದೂರ ಸಾಗಿ ಬಿಟ್ಟವನಿಗಿಂತ ದೊಡ್ಡ ಮಾರ್ಗಭ್ರಷ್ಟನು ಇನ್ನಾರಿದ್ದಾನೆಂದು ನೀವು ಆಲೋಚಿಸಿದ್ದೀರಾ?

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 50-54 — ಸೂರಾ ಫುಸ್ಸಿಲತ್

50وَلَئِنْ أَذَقْنَاهُ رَحْمَةً مِّنَّا مِن بَعْدِ ضَرَّاءَ مَسَّتْهُ لَيَقُولَنَّ هَٰذَا لِي وَمَا أَظُنُّ السَّاعَةَ قَائِمَةً وَلَئِن رُّجِعْتُ إِلَىٰ رَبِّي إِنَّ لِي عِندَهُ لَلْحُسْنَىٰ ۚ فَلَنُنَبِّئَنَّ الَّذِينَ كَفَرُوا بِمَا عَمِلُوا وَلَنُذِيقَنَّهُم مِّنْ عَذَابٍ غَلِيظٍ
ಆದರೆ ಅವನಿಗೆ ಬಾಧಿಸಿದ ಕಷ್ಟದ ನಂತರ ನಾವು ಅವನಿಗೆ ನಮ್ಮ ಕೃಪೆಯ ಸವಿಯನ್ನುಣಿಸಿದಾಗ ಅವನೇ ಇದಕ್ಕೆ ನಾನು ಅರ್ಹನಾಗಿದ್ದೆನು. ಪುನರುತ್ಥಾನವು ಸಂಭವಿಸುವುದೆAದು ನಾನು ಭಾವಿಸುವುದಿಲ್ಲ ಒಂದು ವೇಳೆ ನಾನು ನನ್ನ ಪ್ರಭುವಿನೆಡೆಗೆ ಮರಳಿಸಲಾದರೂ ಖಂಡಿತ ನನಗೆ ಅವನ ಬಳಿಯೂ ಅತ್ಯುತ್ತಮವಾದುದೇ ಇರುವುದು ಎಂದು ಹೇಳುತ್ತಾನೆ. ಖಂಡಿತವಾಗಿಯು ನಾವು ಆ ಸತ್ಯನಿಷೇಧಿಗಳಿಗೆ ಅವರ ಕರ್ಮಗಳ ಬಗ್ಗೆ ತಿಳಿಸಲಿದ್ದೇವೆ ಹಾಗೂ ಅವರಿಗೆ ಕಠಿಣಯಾತನೆಯ ಸವಿಯುನ್ನುಣಿಸಲಿದ್ದೇವೆ.
51وَإِذَا أَنْعَمْنَا عَلَى الْإِنسَانِ أَعْرَضَ وَنَأَىٰ بِجَانِبِهِ وَإِذَا مَسَّهُ الشَّرُّ فَذُو دُعَاءٍ عَرِيضٍ
ಮತ್ತು ನಾವು ಮನುಷ್ಯನಿಗೆ ಯಾವುದಾದರು ಅನುಗ್ರಹವನ್ನು ನೀಡಿದರೆ ಅವನು ವಿಮುಖನಾಗುತ್ತಾನೆ ಮತ್ತು ದೂರ ಸರಿದು ಬಿಡುತ್ತಾನೆ ಒಂದು ವೇಳೆ ಅವನಿಗೆನಾದರೂ ಸಂಕಷ್ಟವು ಬಾಧಿಸಿದರೆ ಅವನು ಉದ್ದುದ್ದ ಪ್ರಾರ್ಥನೆಯನ್ನು ಸಲ್ಲಿಸುತ್ತಾನೆ.
52قُلْ أَرَأَيْتُمْ إِن كَانَ مِنْ عِندِ اللَّهِ ثُمَّ كَفَرْتُم بِهِ مَنْ أَضَلُّ مِمَّنْ هُوَ فِي شِقَاقٍ بَعِيدٍ
ಓ ಪೈಗಂಬರರೇ ಹೇಳಿರಿ: ಈ ಖುರ್‌ಆನ್ ಅಲ್ಲಾಹನ ಕಡೆಯಿಂದ ಬಂದಿದ್ದು, ನಂತರ ನೀವು ಅದನ್ನು ನಿರಾಕರಿಸಿದ್ದರೆ ಇದರ ವಿರೋಧದಲ್ಲಿ ದೂರ ಸಾಗಿ ಬಿಟ್ಟವನಿಗಿಂತ ದೊಡ್ಡ ಮಾರ್ಗಭ್ರಷ್ಟನು ಇನ್ನಾರಿದ್ದಾನೆಂದು ನೀವು ಆಲೋಚಿಸಿದ್ದೀರಾ?
53سَنُرِيهِمْ آيَاتِنَا فِي الْآفَاقِ وَفِي أَنفُسِهِمْ حَتَّىٰ يَتَبَيَّنَ لَهُمْ أَنَّهُ الْحَقُّ ۗ أَوَلَمْ يَكْفِ بِرَبِّكَ أَنَّهُ عَلَىٰ كُلِّ شَيْءٍ شَهِيدٌ
ಶೀಘ್ರವೇ ನಾವು ಇವರಿಗೆ ಬಾಹ್ಯಾಕಾಶಗಳಲ್ಲೂ ಸ್ವತಃ ಅವರೊಳಗೂ ಈ ಖುರ್‌ಆನ್ ಸತ್ಯವೆಂದು ಅವರಿಗೆ ಮನದಟ್ಟಾಗುವತನಕ ನಮ್ಮ ದೃಷ್ಟಾಂತಗಳನ್ನು ತೋರಿಸಿಕೊಡಲಿದ್ದೇವೆ. ನಿಮ್ಮ ಪ್ರಭುವು ಪ್ರತಿಯೊಂದು ವಸ್ತುವಿನ ಮೇಲೆ ಸಾಕ್ಷಿಯಾಗಿದ್ದಾನೆಂದು ಸಾಲದೇ?
54أَلَا إِنَّهُمْ فِي مِرْيَةٍ مِّن لِّقَاءِ رَبِّهِمْ ۗ أَلَا إِنَّهُ بِكُلِّ شَيْءٍ مُّحِيطٌ
ತಿಳಿಯಿರಿ ಖಂಡಿತವಾಗಿಯೂ ಇವರು ತಮ್ಮ ಪ್ರಭುವಿನ ಭೇಟಿಯ ಕುರಿತು ಸಂದೇಹದಲ್ಲಿದ್ದಾರೆ, ತಿಳಿಯಿರಿ. ಖಂಡಿತ ಅಲ್ಲಾಹನು ಸಕಲ ವಸ್ತುಗಳನ್ನೂ ಆವರಿಸಿರುತ್ತಾನೆ.
ಫುಸ್ಸಿಲತ್ಕುರಾನ್ ಸೂಚಿ
54ಆಯತ್
MeccanRevelation
52ಆಯತ್

ಅನುವಾದ — ಫುಸ್ಸಿಲತ್ 52

ಸೂರಾ ಫುಸ್ಸಿಲತ್ ಆಯತ್ 52 - ಓದಿ, ಆಲಿಸಿ, ಅನುವಾದ, ಕನ್ನಡ : ಓ ಪೈಗಂಬರರೇ ಹೇಳಿರಿ: ಈ ಖುರ್‌ಆನ್ ಅಲ್ಲಾಹನ ಕಡೆಯಿಂದ ಬಂದಿದ್ದು, ನಂತರ ನೀವು…

ಸೂರಾ ಆಯತ್ 52/54 — ಸೂರಾ ಫುಸ್ಸಿಲತ್ فصلت (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಫುಸ್ಸಿಲತ್ ಆಲಿಸಿ, ಸೂರಾ ಫುಸ್ಸಿಲತ್ ಅನುವಾದ, ಸೂರಾ ಫುಸ್ಸಿಲತ್ mp3, ಸೂರಾ ಫುಸ್ಸಿಲತ್ pdf. ಆಯತ್ 50–54. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers