ಫುಸ್ಸಿಲತ್ · 8/54
ಅನುವಾದ ಉಚ್ಚಾರಣೆ — ಸೂರಾ ಫುಸ್ಸಿಲತ್
إِنَّ الَّذِينَ آمَنُوا وَعَمِلُوا الصَّالِحَاتِ لَهُمْ أَجْرٌ غَيْرُ مَمْنُونٍ ۝٨
Innal lazeena aamanoo wa `amilus saalihaati lahum ajrun ghairu mamnoon
📖 ಕನ್ನಡ ಅರ್ಥ
ಖಂಡಿತವಾಗಿಯು ಸತ್ಯವಿಶ್ವಾಸವಿರಿಸಿ ಸತ್ಕರ್ಮಗಳನ್ನು ಕೈಗೊಳ್ಳುವವರಿಗೆ ಅನಂತ ಪ್ರತಿಫಲವಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 6-10 — ಸೂರಾ ಫುಸ್ಸಿಲತ್

6قُلْ إِنَّمَا أَنَا بَشَرٌ مِّثْلُكُمْ يُوحَىٰ إِلَيَّ أَنَّمَا إِلَٰهُكُمْ إِلَٰهٌ وَاحِدٌ فَاسْتَقِيمُوا إِلَيْهِ وَاسْتَغْفِرُوهُ ۗ وَوَيْلٌ لِّلْمُشْرِكِينَ
ಓ ಪ್ರವಾದಿಯವರೇ ಹೇಳಿರಿ: ನಾನು ನಿಮ್ಮಂತಹ ಒಬ್ಬ ಮನುಷ್ಯನಾಗಿದ್ದೇನೆ. ನಿಮ್ಮ ಆರಾಧ್ಯನು ಏಕೈಕ ಆರಾಧ್ಯನೆಂದು ನನ್ನೆಡೆಗೆ ದಿವ್ಯವಾಣಿ ಮಾಡಲಾಗುತ್ತದೆ. ಆದ್ದರಿಂದ ನೀವು ಅವನೆಡೆಗೆ ಸ್ಥಿರಚಿತ್ತರಾಗಿ ಅವನಲ್ಲಿ ಕ್ಷಮೆ ಬೇಡಿರಿ ಮತ್ತು ಬಹುದೇವಾರಾಧಕರಿಗೆ ಮಹಾನಾಶವಿದೆ.
7الَّذِينَ لَا يُؤْتُونَ الزَّكَاةَ وَهُم بِالْآخِرَةِ هُمْ كَافِرُونَ
ಅವರು ಝಕಾತ್" ನೀಡದವರು ಮತ್ತು ಪರಲೋಕವನ್ನು ನಿಷೇಧಿಸುವವರಾಗಿದ್ದಾರೆ.
8إِنَّ الَّذِينَ آمَنُوا وَعَمِلُوا الصَّالِحَاتِ لَهُمْ أَجْرٌ غَيْرُ مَمْنُونٍ
ಖಂಡಿತವಾಗಿಯು ಸತ್ಯವಿಶ್ವಾಸವಿರಿಸಿ ಸತ್ಕರ್ಮಗಳನ್ನು ಕೈಗೊಳ್ಳುವವರಿಗೆ ಅನಂತ ಪ್ರತಿಫಲವಿದೆ.
9۞ قُلْ أَئِنَّكُمْ لَتَكْفُرُونَ بِالَّذِي خَلَقَ الْأَرْضَ فِي يَوْمَيْنِ وَتَجْعَلُونَ لَهُ أَندَادًا ۚ ذَٰلِكَ رَبُّ الْعَالَمِينَ
ಹೇಳಿರಿ: ನೀವು ಭೂಮಿಯನ್ನು ಎರಡು ದಿನಗಳಲ್ಲಿ ಸೃಷ್ಟಿಸಿದ ಅಲ್ಲಾಹನನ್ನು ನಿರಾಕರಿಸುತ್ತಿದ್ದೀರಾ? ಹಾಗೂ ಇತರರನ್ನು ಅವನಿಗೆ ಸರಿಸಮಾನರನ್ನಾಗಿ ಕಲ್ಪಿಸುತ್ತಿದ್ದೀರಾ? ಅವನೇ ಸರ್ವಲೋಕಗಳ ಪಾಲಕ ಪ್ರಭು.
10وَجَعَلَ فِيهَا رَوَاسِيَ مِن فَوْقِهَا وَبَارَكَ فِيهَا وَقَدَّرَ فِيهَا أَقْوَاتَهَا فِي أَرْبَعَةِ أَيَّامٍ سَوَاءً لِّلسَّائِلِينَ
ಅವನು ಭೂಮಿಯ ಮೇಲೆ ಪರ್ವತಗಳನ್ನು ನಾಟಿಬಿಟ್ಟನು. ಮತ್ತು ಅದರಲ್ಲಿ ಸಮೃದ್ಧಿಯನ್ನು ಇರಿಸಿದನು. ಹಾಗೂ ನಾಲ್ಕು ದಿನಗಳಲ್ಲಿ ಅಪೇಕ್ಷಕರಿಗೆ ಅವರ ಅಗತ್ಯಕ್ಕೆ ತಕ್ಕಂತೆ ಅದರಲ್ಲಿ ಆಹಾರದ ವ್ಯವಸ್ಥೆಯನ್ನು ಮಾಡಿದನು.
ಫುಸ್ಸಿಲತ್ಕುರಾನ್ ಸೂಚಿ
54ಆಯತ್
MeccanRevelation
8ಆಯತ್

ಅನುವಾದ — ಫುಸ್ಸಿಲತ್ 8

ಸೂರಾ ಫುಸ್ಸಿಲತ್ ಆಯತ್ 8 - ಓದಿ, ಆಲಿಸಿ, ಅನುವಾದ, ಕನ್ನಡ : ಖಂಡಿತವಾಗಿಯು ಸತ್ಯವಿಶ್ವಾಸವಿರಿಸಿ ಸತ್ಕರ್ಮಗಳನ್ನು ಕೈಗೊಳ್ಳುವವರಿಗೆ ಅನಂತ ಪ್ರತಿಫಲವಿದೆ.

ಸೂರಾ ಆಯತ್ 8/54 — ಸೂರಾ ಫುಸ್ಸಿಲತ್ فصلت (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಫುಸ್ಸಿಲತ್ ಆಲಿಸಿ, ಸೂರಾ ಫುಸ್ಸಿಲತ್ ಅನುವಾದ, ಸೂರಾ ಫುಸ್ಸಿಲತ್ mp3, ಸೂರಾ ಫುಸ್ಸಿಲತ್ pdf. ಆಯತ್ 6–10. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers