ಅಶ್-ಶೂರಾ · 11/53
ಅನುವಾದ ಉಚ್ಚಾರಣೆ — ಸೂರಾ ಅಶ್-ಶೂರಾ
فَاطِرُ السَّمَاوَاتِ وَالْأَرْضِ ۚ جَعَلَ لَكُم مِّنْ أَنفُسِكُمْ أَزْوَاجًا وَمِنَ الْأَنْعَامِ أَزْوَاجًا ۖ يَذْرَؤُكُمْ فِيهِ ۚ لَيْسَ كَمِثْلِهِ شَيْءٌ ۖ وَهُوَ السَّمِيعُ الْبَصِيرُ ۝١١
Faatirus samaawaati wal ard; ja`ala lakum min anfusikum azwaajanw wa minal an`aami azwaajany yazra`ukum feeh; laisa kamislihee shai`unw wa Huwas Samee`ul Baseer
📖 ಕನ್ನಡ ಅರ್ಥ
ಅವನು ಆಕಾಶಗಳ ಮತ್ತು ಭೂಮಿಯ ಸೃಷ್ಟಿಕರ್ತ. ಅವನು ನಿಮ್ಮ ವರ್ಗದಿಂದಲೇ ನಿಮಗಾಗಿ ಜೋಡಿಗಳನ್ನು ಸೃಷ್ಟಿಸಿದ್ದಾನೆ ಮತ್ತು ಪ್ರಾಣಿಗಳಲ್ಲಿಯು ಜೋಡಿಗಳನ್ನುಂಟು ಮಾಡಿದ್ದಾನೆ. ತನ್ಮೂಲಕ ಅವನು ನಿಮ್ಮನ್ನು ಭೂಮಿಯಲ್ಲಿ ಹಬ್ಬಿಸುತ್ತಾನೆ. ಅವನಂತಹ ಯಾವೊಂದು ವಸ್ತುವೂ ಇಲ್ಲ. ಅವನು ಸರ್ವವನ್ನಾಲಿಸುವವನೂ, ನೋಡುವವನೂ ಆಗಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 9-13 — ಸೂರಾ ಅಶ್-ಶೂರಾ

9أَمِ اتَّخَذُوا مِن دُونِهِ أَوْلِيَاءَ ۖ فَاللَّهُ هُوَ الْوَلِيُّ وَهُوَ يُحْيِي الْمَوْتَىٰ وَهُوَ عَلَىٰ كُلِّ شَيْءٍ قَدِيرٌ
ವಾಸ್ತವದಲ್ಲಿ ಅವರು ಅಲ್ಲಾಹನನ್ನು ಬಿಟ್ಟು ಇತರರನ್ನು ರಕ್ಷಕರನ್ನಾಗಿ ಮಾಡಿಕೊಂಡಿದ್ದಾರೆಯೇ? ಅಲ್ಲಾಹನೇ ರಕ್ಷಕನಾಗಿದ್ದಾನೆ. ಅವನೇ ಮೃತರನ್ನು ಜೀವಂತಗೊಳಿಸುತ್ತಾನೆ ಮತ್ತು ಅವನೇ ಸಕಲ ವಸ್ತುಗಳ ಮೇಲೆ ಸಾಮರ್ಥ್ಯವುಳ್ಳವನಾಗಿದ್ದಾನೆ.
10وَمَا اخْتَلَفْتُمْ فِيهِ مِن شَيْءٍ فَحُكْمُهُ إِلَى اللَّهِ ۚ ذَٰلِكُمُ اللَّهُ رَبِّي عَلَيْهِ تَوَكَّلْتُ وَإِلَيْهِ أُنِيبُ
ನೀವು ಯಾವ ವಿಷಯದಲ್ಲಿ ಭಿನ್ನಾಭಿಪ್ರಾಯ ಹೊಂದಿರುವಿರೋ ಅದರ ತೀರ್ಮಾನ ಅಲ್ಲಾಹನ ಕಡೆಯಿಂದಲೇ ಆಗುವುದು. ಆ ಅಲ್ಲಾಹನೇ ನನ್ನ ಪ್ರಭು. ನಾನು ಅವನ ಮೇಲೆ ಭರವಸೆಯನ್ನು ಇರಿಸಿದ್ದೇನೆ. ಮತ್ತು ಅವನ ಕಡೆಗೆ ನಾನು ಮರಳುತ್ತೇನೆ.
11فَاطِرُ السَّمَاوَاتِ وَالْأَرْضِ ۚ جَعَلَ لَكُم مِّنْ أَنفُسِكُمْ أَزْوَاجًا وَمِنَ الْأَنْعَامِ أَزْوَاجًا ۖ يَذْرَؤُكُمْ فِيهِ ۚ لَيْسَ كَمِثْلِهِ شَيْءٌ ۖ وَهُوَ السَّمِيعُ الْبَصِيرُ
ಅವನು ಆಕಾಶಗಳ ಮತ್ತು ಭೂಮಿಯ ಸೃಷ್ಟಿಕರ್ತ. ಅವನು ನಿಮ್ಮ ವರ್ಗದಿಂದಲೇ ನಿಮಗಾಗಿ ಜೋಡಿಗಳನ್ನು ಸೃಷ್ಟಿಸಿದ್ದಾನೆ ಮತ್ತು ಪ್ರಾಣಿಗಳಲ್ಲಿಯು ಜೋಡಿಗಳನ್ನುಂಟು ಮಾಡಿದ್ದಾನೆ. ತನ್ಮೂಲಕ ಅವನು ನಿಮ್ಮನ್ನು ಭೂಮಿಯಲ್ಲಿ ಹಬ್ಬಿಸುತ್ತಾನೆ. ಅವನಂತಹ ಯಾವೊಂದು ವಸ್ತುವೂ ಇಲ್ಲ. ಅವನು ಸರ್ವವನ್ನಾಲಿಸುವವನೂ, ನೋಡುವವನೂ ಆಗಿದ್ದಾನೆ.
12لَهُ مَقَالِيدُ السَّمَاوَاتِ وَالْأَرْضِ ۖ يَبْسُطُ الرِّزْقَ لِمَن يَشَاءُ وَيَقْدِرُ ۚ إِنَّهُ بِكُلِّ شَيْءٍ عَلِيمٌ
ಆಕಾಶಗಳ ಮತ್ತು ಭೂಮಿಯ ಕೀಲಿಕೈಗಳು ಅವನ ಬಳಿಯಿವೆ. ಅವನು ತಾನಿಚ್ಛಿಸುವವರಿಗೆ ಜೀವನಾಧಾರವನ್ನು ವಿಶಾಲಗೊಳಿಸುತ್ತಾನೆ ಮತ್ತು ತಾನಿಚ್ಛಿಸುವವರಿಗೆ ಪರಿಮಿತಗೊಳಿಸುತ್ತಾನೆ. ಖಂಡಿತವಾಗಿಯು ಅವನು ಸಕಲ ವಿಷಯಗಳ ಜ್ಞಾನಿಯಾಗಿದ್ದಾನೆ.
13۞ شَرَعَ لَكُم مِّنَ الدِّينِ مَا وَصَّىٰ بِهِ نُوحًا وَالَّذِي أَوْحَيْنَا إِلَيْكَ وَمَا وَصَّيْنَا بِهِ إِبْرَاهِيمَ وَمُوسَىٰ وَعِيسَىٰ ۖ أَنْ أَقِيمُوا الدِّينَ وَلَا تَتَفَرَّقُوا فِيهِ ۚ كَبُرَ عَلَى الْمُشْرِكِينَ مَا تَدْعُوهُمْ إِلَيْهِ ۚ اللَّهُ يَجْتَبِي إِلَيْهِ مَن يَشَاءُ وَيَهْدِي إِلَيْهِ مَن يُنِيبُ
ಅಲ್ಲಾಹನು ನೂಹ್‌ರವರಿಗೆ ಅಜ್ಞಾಪಿಸಿದ ಧರ್ಮವನ್ನೇ ನಿಮಗೋಸ್ಕರ ನಿಶ್ಚಯಿಸಿದ್ದಾನೆ ಮತ್ತು ಅದನ್ನು ನಾವು ದಿವ್ಯ ಸಂದೇಶದ ಮುಖಾಂತರ ನಿಮ್ಮೆಡೆಗೆ ಕಳುಹಿಸಿರುತ್ತೇವೆ ಮತ್ತು ಇದೇ ಆದೇಶವನ್ನು ನಾವು ಇಬ್ರಾಹೀಮ್, ಮೂಸಾ ಮತ್ತು ಈಸಾರವರಿಗೆ ನೀಡಿದೆವು ಮತ್ತು ಈ ಧರ್ಮವನ್ನು ಸಂಸ್ಥಾಪಿಸಿರಿ ಮತ್ತು ಇದರಲ್ಲಿ ನೀವು ಭಿನ್ನತೆಯನ್ನುಂಟು ಮಾಡಬೇಡಿರಿ ಎಂದು. ಇನ್ನು ನೀವು ಯಾವ ವಿಷಯದೆಡೆಗೆ ಈ ಬಹುದೇವಾರಾಧಕರನ್ನು ಅಹ್ವಾನಿಸುತ್ತಿರುವಿರೋ ಅದು ಅವರಿಗೆ ದೊಡ್ಡ ಭಾರವಾಗಿ ತೋರುತ್ತಿದೆ. ಅಲ್ಲಾಹನು ತಾನಿಚ್ಛಿಸುವವರನ್ನು ಆಯ್ದುಕೊಳ್ಳುತ್ತಾನೆ. ಅವನೆಡೆಗೆ ಮರಳುವವರಿಗೆ ಅವನು ನೇರ ಮಾರ್ಗದಲ್ಲಿ ಮುನ್ನಡೆಸುತ್ತಾನೆ.
ಅಶ್-ಶೂರಾಕುರಾನ್ ಸೂಚಿ
53ಆಯತ್
MeccanRevelation
11ಆಯತ್

ಅನುವಾದ — ಅಶ್-ಶೂರಾ 11

ಸೂರಾ ಅಶ್-ಶೂರಾ ಆಯತ್ 11 - ಓದಿ, ಆಲಿಸಿ, ಅನುವಾದ, ಕನ್ನಡ : ಅವನು ಆಕಾಶಗಳ ಮತ್ತು ಭೂಮಿಯ ಸೃಷ್ಟಿಕರ್ತ. ಅವನು ನಿಮ್ಮ ವರ್ಗದಿಂದಲೇ ನಿಮಗಾಗಿ ಜೋಡಿಗಳನ್ನು…

ಸೂರಾ ಆಯತ್ 11/53 — ಸೂರಾ ಅಶ್-ಶೂರಾ الشورى (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಶ್-ಶೂರಾ ಆಲಿಸಿ, ಸೂರಾ ಅಶ್-ಶೂರಾ ಅನುವಾದ, ಸೂರಾ ಅಶ್-ಶೂರಾ mp3, ಸೂರಾ ಅಶ್-ಶೂರಾ pdf. ಆಯತ್ 9–13. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers