ಅಶ್-ಶೂರಾ · 17/53
ಅನುವಾದ ಉಚ್ಚಾರಣೆ — ಸೂರಾ ಅಶ್-ಶೂರಾ
اللَّهُ الَّذِي أَنزَلَ الْكِتَابَ بِالْحَقِّ وَالْمِيزَانَ ۗ وَمَا يُدْرِيكَ لَعَلَّ السَّاعَةَ قَرِيبٌ ۝١٧
Allahul lazeee anzalal Kitaaba bilhaqqi wal Meezaan; wa ma yudreeka la`allas Saa`ata qareeb
📖 ಕನ್ನಡ ಅರ್ಥ
ಸತ್ಯದೊಂದಿಗೆ ಗ್ರಂಥವನ್ನು ಮತ್ತು ತಕ್ಕಡಿಯನ್ನು ಇಳಿಸಿದವನು ಅಲ್ಲಾಹನೇ. ನಿಮಗೇನು ಗೊತ್ತು? ಆ ಅಂತ್ಯಗಳಿಗೆಯು ಸಮೀಪದಲ್ಲೇ ಇರಬಹುದು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 15-19 — ಸೂರಾ ಅಶ್-ಶೂರಾ

15فَلِذَٰلِكَ فَادْعُ ۖ وَاسْتَقِمْ كَمَا أُمِرْتَ ۖ وَلَا تَتَّبِعْ أَهْوَاءَهُمْ ۖ وَقُلْ آمَنتُ بِمَا أَنزَلَ اللَّهُ مِن كِتَابٍ ۖ وَأُمِرْتُ لِأَعْدِلَ بَيْنَكُمُ ۖ اللَّهُ رَبُّنَا وَرَبُّكُمْ ۖ لَنَا أَعْمَالُنَا وَلَكُمْ أَعْمَالُكُمْ ۖ لَا حُجَّةَ بَيْنَنَا وَبَيْنَكُمُ ۖ اللَّهُ يَجْمَعُ بَيْنَنَا ۖ وَإِلَيْهِ الْمَصِيرُ
ಆದ್ದರಿಂದ ನೀವು ಇದೇ ಧರ್ಮದೆಡೆಗೇ ಕರೆಯುತ್ತಿರಿ ಮತ್ತು ನಿಮಗೆ ಆಜ್ಞಾಪಿಸಲಾದಂತೆ ಅದರಲ್ಲೇ ಸ್ಥಿರವಾಗಿರಿ ಮತ್ತು ಅವರ ಸ್ವೇಚ್ಛೆಗಳನ್ನು ಹಿಂಬಾಲಿಸದಿರಿ ಹಾಗೂ ಹೇಳಿರಿ: ಅಲ್ಲಾಹನು ಅವತೀರ್ಣಗೊಳಿಸಿದ ಪ್ರತಿಯೊಂದು ಗ್ರಂಥದ ಮೇಲೆ ನಾನು ವಿಶ್ವಾಸವಿಟ್ಟಿದ್ದೇನೆ ಮತ್ತು ನಿಮ್ಮ ನಡುವೆ ನ್ಯಾಯಪಾಲಿಸುತ್ತಿರಲು ನನ್ನೊಂದಿಗೆ ಅಜ್ಞಾಪಿಸಲಾಗಿದೆ. ನಮ್ಮ ಮತ್ತು ನಿಮ್ಮ ಪ್ರಭು ಅಲ್ಲಾಹನಾಗಿದ್ದಾನೆ. ನಮ್ಮ ಕರ್ಮಗಳು ನಮಗಿರುವುವು ಮತ್ತು ನಿಮ್ಮ ಕರ್ಮಗಳು ನಿಮಗಿರುವುವು. ನಮ್ಮ ಮತ್ತು ನಿಮ್ಮ ನಡುವೆ ಜಗಳವೂ ಇಲ್ಲ. ಅಲ್ಲಾಹನು ನಮ್ಮನ್ನು ಒಟ್ಟುಗೂಡಿಸುವನು ಮತ್ತು ಅವನೆಡೆಗೇ ಮರಳಲಿಕ್ಕಿದೆ.
16وَالَّذِينَ يُحَاجُّونَ فِي اللَّهِ مِن بَعْدِ مَا اسْتُجِيبَ لَهُ حُجَّتُهُمْ دَاحِضَةٌ عِندَ رَبِّهِمْ وَعَلَيْهِمْ غَضَبٌ وَلَهُمْ عَذَابٌ شَدِيدٌ
ಮತ್ತು ಯಾರು ಅಲ್ಲಾಹನ ಧರ್ಮವು ಸ್ವೀಕೃತಗೊಂಡ ಬಳಿಕ ಅದರಲ್ಲಿ ತರ್ಕಿಸುತ್ತಾರೋ ಅವರ ತರ್ಕ ಅಲ್ಲಾಹನ ಬಳಿ ನಿರರ್ಥಕವಾಗಿದೆ. ಅವರ ಮೇಲೆ ಕ್ರೋಧವಿದೆ ಮತ್ತು ಅವರಿಗೆ ಕಠಿಣ ಶಿಕ್ಷೆಯಿರುವುದು.
17اللَّهُ الَّذِي أَنزَلَ الْكِتَابَ بِالْحَقِّ وَالْمِيزَانَ ۗ وَمَا يُدْرِيكَ لَعَلَّ السَّاعَةَ قَرِيبٌ
ಸತ್ಯದೊಂದಿಗೆ ಗ್ರಂಥವನ್ನು ಮತ್ತು ತಕ್ಕಡಿಯನ್ನು ಇಳಿಸಿದವನು ಅಲ್ಲಾಹನೇ. ನಿಮಗೇನು ಗೊತ್ತು? ಆ ಅಂತ್ಯಗಳಿಗೆಯು ಸಮೀಪದಲ್ಲೇ ಇರಬಹುದು.
18يَسْتَعْجِلُ بِهَا الَّذِينَ لَا يُؤْمِنُونَ بِهَا ۖ وَالَّذِينَ آمَنُوا مُشْفِقُونَ مِنْهَا وَيَعْلَمُونَ أَنَّهَا الْحَقُّ ۗ أَلَا إِنَّ الَّذِينَ يُمَارُونَ فِي السَّاعَةِ لَفِي ضَلَالٍ بَعِيدٍ
ಅದರಲ್ಲಿ ಪ್ರಳಯದಿನದಲ್ಲಿ ವಿಶ್ವಾಸವಿಡದವರು ಅದರ ಕುರಿತು ಆತುರಪಡುತ್ತಿದ್ದಾರೆ. ಆದರೆ ಅದನ್ನು ನಂಬುವವರು ಅದರ ಕುರಿತು ಭಯಪಡುತ್ತಾರೆ ಮತ್ತು ಅದು ಸತ್ಯವೆಂದು ಅರಿತಿದ್ದಾರೆ. ತಿಳಿಯಿರಿ! ಯಾರು ಅಂತ್ಯಗಳಿಗೆಯ ವಿಷಯದಲ್ಲಿ ತರ್ಕಿಸುವರೋ ಅವರು ಬಹುದೂರದ ಪಥಭ್ರಷ್ಟತೆಯಲ್ಲಿದ್ದಾರೆ.
19اللَّهُ لَطِيفٌ بِعِبَادِهِ يَرْزُقُ مَن يَشَاءُ ۖ وَهُوَ الْقَوِيُّ الْعَزِيزُ
ಅಲ್ಲಾಹನು ತನ್ನ ದಾಸರ ಮೇಲೆ ಮಹಾ ಕರುಣೆಯುಳ್ಳವನಾಗಿದ್ದಾನೆ. ಅವನು ತಾನಿಚ್ಛಿಸುವವರಿಗೆ ಜೀವನಾಧಾರವನ್ನು ನೀಡುತ್ತಾನೆ. ಅವನು ಬಲಿಷ್ಠನೂ, ಪ್ರತಾಪಶಾಲಿಯೂ ಆಗಿದ್ದಾನೆ.
ಅಶ್-ಶೂರಾಕುರಾನ್ ಸೂಚಿ
53ಆಯತ್
MeccanRevelation
17ಆಯತ್

ಅನುವಾದ — ಅಶ್-ಶೂರಾ 17

ಸೂರಾ ಅಶ್-ಶೂರಾ ಆಯತ್ 17 - ಓದಿ, ಆಲಿಸಿ, ಅನುವಾದ, ಕನ್ನಡ : ಸತ್ಯದೊಂದಿಗೆ ಗ್ರಂಥವನ್ನು ಮತ್ತು ತಕ್ಕಡಿಯನ್ನು ಇಳಿಸಿದವನು ಅಲ್ಲಾಹನೇ. ನಿಮಗೇನು ಗೊತ್ತು? ಆ ಅಂತ್ಯಗಳಿಗೆಯು…

ಸೂರಾ ಆಯತ್ 17/53 — ಸೂರಾ ಅಶ್-ಶೂರಾ الشورى (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಶ್-ಶೂರಾ ಆಲಿಸಿ, ಸೂರಾ ಅಶ್-ಶೂರಾ ಅನುವಾದ, ಸೂರಾ ಅಶ್-ಶೂರಾ mp3, ಸೂರಾ ಅಶ್-ಶೂರಾ pdf. ಆಯತ್ 15–19. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers