ಅಶ್-ಶೂರಾ · 18/53
ಅನುವಾದ ಉಚ್ಚಾರಣೆ — ಸೂರಾ ಅಶ್-ಶೂರಾ
يَسْتَعْجِلُ بِهَا الَّذِينَ لَا يُؤْمِنُونَ بِهَا ۖ وَالَّذِينَ آمَنُوا مُشْفِقُونَ مِنْهَا وَيَعْلَمُونَ أَنَّهَا الْحَقُّ ۗ أَلَا إِنَّ الَّذِينَ يُمَارُونَ فِي السَّاعَةِ لَفِي ضَلَالٍ بَعِيدٍ ١٨
Transliteration
Yasta`jilu bihal lazeena laa yu`minoona bihaa wallazeena aamanoo mushfiqoona minhaa wa ya`lamoona annahal haqq; alaaa innal lazeena yumaaroona fis Saa`ati lafee dalaalim ba`eed
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಅದರಲ್ಲಿ ಪ್ರಳಯದಿನದಲ್ಲಿ ವಿಶ್ವಾಸವಿಡದವರು ಅದರ ಕುರಿತು ಆತುರಪಡುತ್ತಿದ್ದಾರೆ. ಆದರೆ ಅದನ್ನು ನಂಬುವವರು ಅದರ ಕುರಿತು ಭಯಪಡುತ್ತಾರೆ ಮತ್ತು ಅದು ಸತ್ಯವೆಂದು ಅರಿತಿದ್ದಾರೆ. ತಿಳಿಯಿರಿ! ಯಾರು ಅಂತ್ಯಗಳಿಗೆಯ ವಿಷಯದಲ್ಲಿ ತರ್ಕಿಸುವರೋ ಅವರು ಬಹುದೂರದ ಪಥಭ್ರಷ್ಟತೆಯಲ್ಲಿದ್ದಾರೆ.
Additional reference in தமிழ்
M
Mishary Rashid Alafasy
✓
Mishary Rashid Alafasy
✓
M
Mahmoud Khalil Al-Husary
✓
Mahmoud Khalil Al-Husary
✓
A
Abdurrahman As-Sudais
✓
Abdurrahman As-Sudais
✓
M
Mohamed Siddiq Al-Minshawi
✓
Mohamed Siddiq Al-Minshawi
✓
A
Abdul Basit Abdul Samad
✓
Abdul Basit Abdul Samad
✓
A
Ali Al-Hudhaify
✓
Ali Al-Hudhaify
✓
A
Ahmed ibn Ali al-Ajamy
✓
Ahmed ibn Ali al-Ajamy
✓
A
Abu Bakr Ash-Shaatree
✓
Abu Bakr Ash-Shaatree
✓
M
Muhammad Ayyoub
✓
Muhammad Ayyoub
✓
A
Abdullah Basfar
✓
Abdullah Basfar
✓
A
Abdullah Al-Juhani
✓
Abdullah Al-Juhani
✓
M
Maher Al Muaiqly
✓
Maher Al Muaiqly
✓
0:00
0:00
📜 ಆಯತ್ 16-20 — ಸೂರಾ ಅಶ್-ಶೂರಾ
16وَالَّذِينَ يُحَاجُّونَ فِي اللَّهِ مِن بَعْدِ مَا اسْتُجِيبَ لَهُ حُجَّتُهُمْ دَاحِضَةٌ عِندَ رَبِّهِمْ وَعَلَيْهِمْ غَضَبٌ وَلَهُمْ عَذَابٌ شَدِيدٌ
ಮತ್ತು ಯಾರು ಅಲ್ಲಾಹನ ಧರ್ಮವು ಸ್ವೀಕೃತಗೊಂಡ ಬಳಿಕ ಅದರಲ್ಲಿ ತರ್ಕಿಸುತ್ತಾರೋ ಅವರ ತರ್ಕ ಅಲ್ಲಾಹನ ಬಳಿ ನಿರರ್ಥಕವಾಗಿದೆ. ಅವರ ಮೇಲೆ ಕ್ರೋಧವಿದೆ ಮತ್ತು ಅವರಿಗೆ ಕಠಿಣ ಶಿಕ್ಷೆಯಿರುವುದು.
17اللَّهُ الَّذِي أَنزَلَ الْكِتَابَ بِالْحَقِّ وَالْمِيزَانَ ۗ وَمَا يُدْرِيكَ لَعَلَّ السَّاعَةَ قَرِيبٌ
ಸತ್ಯದೊಂದಿಗೆ ಗ್ರಂಥವನ್ನು ಮತ್ತು ತಕ್ಕಡಿಯನ್ನು ಇಳಿಸಿದವನು ಅಲ್ಲಾಹನೇ. ನಿಮಗೇನು ಗೊತ್ತು? ಆ ಅಂತ್ಯಗಳಿಗೆಯು ಸಮೀಪದಲ್ಲೇ ಇರಬಹುದು.
18يَسْتَعْجِلُ بِهَا الَّذِينَ لَا يُؤْمِنُونَ بِهَا ۖ وَالَّذِينَ آمَنُوا مُشْفِقُونَ مِنْهَا وَيَعْلَمُونَ أَنَّهَا الْحَقُّ ۗ أَلَا إِنَّ الَّذِينَ يُمَارُونَ فِي السَّاعَةِ لَفِي ضَلَالٍ بَعِيدٍ
ಅದರಲ್ಲಿ ಪ್ರಳಯದಿನದಲ್ಲಿ ವಿಶ್ವಾಸವಿಡದವರು ಅದರ ಕುರಿತು ಆತುರಪಡುತ್ತಿದ್ದಾರೆ. ಆದರೆ ಅದನ್ನು ನಂಬುವವರು ಅದರ ಕುರಿತು ಭಯಪಡುತ್ತಾರೆ ಮತ್ತು ಅದು ಸತ್ಯವೆಂದು ಅರಿತಿದ್ದಾರೆ. ತಿಳಿಯಿರಿ! ಯಾರು ಅಂತ್ಯಗಳಿಗೆಯ ವಿಷಯದಲ್ಲಿ ತರ್ಕಿಸುವರೋ ಅವರು ಬಹುದೂರದ ಪಥಭ್ರಷ್ಟತೆಯಲ್ಲಿದ್ದಾರೆ.
19اللَّهُ لَطِيفٌ بِعِبَادِهِ يَرْزُقُ مَن يَشَاءُ ۖ وَهُوَ الْقَوِيُّ الْعَزِيزُ
ಅಲ್ಲಾಹನು ತನ್ನ ದಾಸರ ಮೇಲೆ ಮಹಾ ಕರುಣೆಯುಳ್ಳವನಾಗಿದ್ದಾನೆ. ಅವನು ತಾನಿಚ್ಛಿಸುವವರಿಗೆ ಜೀವನಾಧಾರವನ್ನು ನೀಡುತ್ತಾನೆ. ಅವನು ಬಲಿಷ್ಠನೂ, ಪ್ರತಾಪಶಾಲಿಯೂ ಆಗಿದ್ದಾನೆ.
20مَن كَانَ يُرِيدُ حَرْثَ الْآخِرَةِ نَزِدْ لَهُ فِي حَرْثِهِ ۖ وَمَن كَانَ يُرِيدُ حَرْثَ الدُّنْيَا نُؤْتِهِ مِنْهَا وَمَا لَهُ فِي الْآخِرَةِ مِن نَّصِيبٍ
ಯಾರು ಪರಲೋಕದ ಕೃಷಿಯನ್ನು ಬಯಸುತ್ತಾನೋ ಅವನ ಕೃಷಿಯಲ್ಲಿ ನಾವು ಅವನಿಗಾಗಿ ಅಭಿವೃದ್ಧಿಯನ್ನು ನೀಡುತ್ತೇವೆ ಯಾರು ಲೌಕಿಕ ಕೃಷಿಯನ್ನು ಬಯಸುತ್ತಾನೋ ಅವನಿಗೆ ನಾವು ಅದರಿಂದ ಸ್ವಲ್ಪ ಭಾಗ ನೀಡುತ್ತೇವೆ. ಆದರೆ ಪರಲೋಕದಲ್ಲಿ ಅವನಿಗೆ ಯಾವ ಪಾಲೂ ಇರುವುದಿಲ್ಲ..
ಅಶ್-ಶೂರಾಕುರಾನ್ ಸೂಚಿ
53ಆಯತ್
MeccanRevelation
18ಆಯತ್
ಅನುವಾದ — ಅಶ್-ಶೂರಾ 18
ಸೂರಾ ಅಶ್-ಶೂರಾ ಆಯತ್ 18 - ಓದಿ, ಆಲಿಸಿ, ಅನುವಾದ, ಕನ್ನಡ : ಅದರಲ್ಲಿ ಪ್ರಳಯದಿನದಲ್ಲಿ ವಿಶ್ವಾಸವಿಡದವರು ಅದರ ಕುರಿತು ಆತುರಪಡುತ್ತಿದ್ದಾರೆ. ಆದರೆ ಅದನ್ನು ನಂಬುವವರು ಅದರ…ಸೂರಾ ಆಯತ್ 18/53 — ಸೂರಾ ಅಶ್-ಶೂರಾ الشورى (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಶ್-ಶೂರಾ ಆಲಿಸಿ, ಸೂರಾ ಅಶ್-ಶೂರಾ ಅನುವಾದ, ಸೂರಾ ಅಶ್-ಶೂರಾ mp3, ಸೂರಾ ಅಶ್-ಶೂರಾ pdf. ಆಯತ್ 16–20. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Wednesday, September 30, 2026
Don't forget us in your sincere prayers


