ಅಶ್-ಶೂರಾ · 20/53
ಅನುವಾದ ಉಚ್ಚಾರಣೆ — ಸೂರಾ ಅಶ್-ಶೂರಾ
مَن كَانَ يُرِيدُ حَرْثَ الْآخِرَةِ نَزِدْ لَهُ فِي حَرْثِهِ ۖ وَمَن كَانَ يُرِيدُ حَرْثَ الدُّنْيَا نُؤْتِهِ مِنْهَا وَمَا لَهُ فِي الْآخِرَةِ مِن نَّصِيبٍ ۝٢٠
Man kaana yureedu harsal Aakhirati nazid lahoo fee harsihee wa man kaana yureedu harsad dunyaa nu`tihee mnhaa wa maa lahoo fil Aakhirati min naseeb
📖 ಕನ್ನಡ ಅರ್ಥ
ಯಾರು ಪರಲೋಕದ ಕೃಷಿಯನ್ನು ಬಯಸುತ್ತಾನೋ ಅವನ ಕೃಷಿಯಲ್ಲಿ ನಾವು ಅವನಿಗಾಗಿ ಅಭಿವೃದ್ಧಿಯನ್ನು ನೀಡುತ್ತೇವೆ ಯಾರು ಲೌಕಿಕ ಕೃಷಿಯನ್ನು ಬಯಸುತ್ತಾನೋ ಅವನಿಗೆ ನಾವು ಅದರಿಂದ ಸ್ವಲ್ಪ ಭಾಗ ನೀಡುತ್ತೇವೆ. ಆದರೆ ಪರಲೋಕದಲ್ಲಿ ಅವನಿಗೆ ಯಾವ ಪಾಲೂ ಇರುವುದಿಲ್ಲ..

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 18-22 — ಸೂರಾ ಅಶ್-ಶೂರಾ

18يَسْتَعْجِلُ بِهَا الَّذِينَ لَا يُؤْمِنُونَ بِهَا ۖ وَالَّذِينَ آمَنُوا مُشْفِقُونَ مِنْهَا وَيَعْلَمُونَ أَنَّهَا الْحَقُّ ۗ أَلَا إِنَّ الَّذِينَ يُمَارُونَ فِي السَّاعَةِ لَفِي ضَلَالٍ بَعِيدٍ
ಅದರಲ್ಲಿ ಪ್ರಳಯದಿನದಲ್ಲಿ ವಿಶ್ವಾಸವಿಡದವರು ಅದರ ಕುರಿತು ಆತುರಪಡುತ್ತಿದ್ದಾರೆ. ಆದರೆ ಅದನ್ನು ನಂಬುವವರು ಅದರ ಕುರಿತು ಭಯಪಡುತ್ತಾರೆ ಮತ್ತು ಅದು ಸತ್ಯವೆಂದು ಅರಿತಿದ್ದಾರೆ. ತಿಳಿಯಿರಿ! ಯಾರು ಅಂತ್ಯಗಳಿಗೆಯ ವಿಷಯದಲ್ಲಿ ತರ್ಕಿಸುವರೋ ಅವರು ಬಹುದೂರದ ಪಥಭ್ರಷ್ಟತೆಯಲ್ಲಿದ್ದಾರೆ.
19اللَّهُ لَطِيفٌ بِعِبَادِهِ يَرْزُقُ مَن يَشَاءُ ۖ وَهُوَ الْقَوِيُّ الْعَزِيزُ
ಅಲ್ಲಾಹನು ತನ್ನ ದಾಸರ ಮೇಲೆ ಮಹಾ ಕರುಣೆಯುಳ್ಳವನಾಗಿದ್ದಾನೆ. ಅವನು ತಾನಿಚ್ಛಿಸುವವರಿಗೆ ಜೀವನಾಧಾರವನ್ನು ನೀಡುತ್ತಾನೆ. ಅವನು ಬಲಿಷ್ಠನೂ, ಪ್ರತಾಪಶಾಲಿಯೂ ಆಗಿದ್ದಾನೆ.
20مَن كَانَ يُرِيدُ حَرْثَ الْآخِرَةِ نَزِدْ لَهُ فِي حَرْثِهِ ۖ وَمَن كَانَ يُرِيدُ حَرْثَ الدُّنْيَا نُؤْتِهِ مِنْهَا وَمَا لَهُ فِي الْآخِرَةِ مِن نَّصِيبٍ
ಯಾರು ಪರಲೋಕದ ಕೃಷಿಯನ್ನು ಬಯಸುತ್ತಾನೋ ಅವನ ಕೃಷಿಯಲ್ಲಿ ನಾವು ಅವನಿಗಾಗಿ ಅಭಿವೃದ್ಧಿಯನ್ನು ನೀಡುತ್ತೇವೆ ಯಾರು ಲೌಕಿಕ ಕೃಷಿಯನ್ನು ಬಯಸುತ್ತಾನೋ ಅವನಿಗೆ ನಾವು ಅದರಿಂದ ಸ್ವಲ್ಪ ಭಾಗ ನೀಡುತ್ತೇವೆ. ಆದರೆ ಪರಲೋಕದಲ್ಲಿ ಅವನಿಗೆ ಯಾವ ಪಾಲೂ ಇರುವುದಿಲ್ಲ..
21أَمْ لَهُمْ شُرَكَاءُ شَرَعُوا لَهُم مِّنَ الدِّينِ مَا لَمْ يَأْذَن بِهِ اللَّهُ ۚ وَلَوْلَا كَلِمَةُ الْفَصْلِ لَقُضِيَ بَيْنَهُمْ ۗ وَإِنَّ الظَّالِمِينَ لَهُمْ عَذَابٌ أَلِيمٌ
ಅಲ್ಲಾಹನು ಅನುಮತಿಸದೇ ಇರುವಂತಹ ಧರ್ಮಶಾಸನಗಳನ್ನು ಅವರಿಗೆ ನಿಶ್ಚಯಿಸಿರುವ ಸಹಭಾಗಿಗಳು ಇದ್ದಾರೆಯೇ? ತೀರ್ಪಿನ ದಿನದ ವಾಗ್ದಾನವು ಇಲ್ಲದಿರುತ್ತಿದ್ದರೆ ಅವರ ಮಧ್ಯೆ ತೀರ್ಮಾನ ಮಾಡಿಬಿಡಲಾಗುತ್ತಿತ್ತು. ಖಂಡಿತವಾಗಿಯೂ ಅಕ್ರಮಿಗಳಿಗೆ ಯಾತನಾಮಯ ಶಿಕ್ಷೆಯಿರುವುದು.
22تَرَى الظَّالِمِينَ مُشْفِقِينَ مِمَّا كَسَبُوا وَهُوَ وَاقِعٌ بِهِمْ ۗ وَالَّذِينَ آمَنُوا وَعَمِلُوا الصَّالِحَاتِ فِي رَوْضَاتِ الْجَنَّاتِ ۖ لَهُم مَّا يَشَاءُونَ عِندَ رَبِّهِمْ ۚ ذَٰلِكَ هُوَ الْفَضْلُ الْكَبِيرُ
ಓ ಸಂದೇಶವಾಹಕರೇ, ಅಕ್ರಮಿಗಳು ತಮ್ಮ ಕರ್ಮಗಳ ಕುರಿತು ಭಯಭೀತರಾಗಿರುವುದಾಗಿ ನೀವು ಕಾಣುವಿರಿ. ಅದರ ವಿಪತ್ತು ಅವರಿಗೆ ಸಂಭವಿಸೇ ತೀರುವುದು. ಸತ್ಯವಿಶ್ವಾಸವಿರಿಸಿ ಸತ್ಕರ್ಮಗಳನ್ನು ಕೈಗೊಳ್ಳುವವರು ಸ್ವರ್ಗೋದ್ಯಾನಗಳಲ್ಲಿರುವರು. ಅವರು ಬಯಸಿದ್ದೆಲ್ಲವನ್ನೂ ತಮ್ಮ ಪ್ರಭುವಿನ ಬಳಿ ಪಡೆಯುವರು. ಇದುವೇ ಮಹಾ ಅನುಗ್ರಹವಾಗಿದೆ.
ಅಶ್-ಶೂರಾಕುರಾನ್ ಸೂಚಿ
53ಆಯತ್
MeccanRevelation
20ಆಯತ್

ಅನುವಾದ — ಅಶ್-ಶೂರಾ 20

ಸೂರಾ ಅಶ್-ಶೂರಾ ಆಯತ್ 20 - ಓದಿ, ಆಲಿಸಿ, ಅನುವಾದ, ಕನ್ನಡ : ಯಾರು ಪರಲೋಕದ ಕೃಷಿಯನ್ನು ಬಯಸುತ್ತಾನೋ ಅವನ ಕೃಷಿಯಲ್ಲಿ ನಾವು ಅವನಿಗಾಗಿ ಅಭಿವೃದ್ಧಿಯನ್ನು ನೀಡುತ್ತೇವೆ…

ಸೂರಾ ಆಯತ್ 20/53 — ಸೂರಾ ಅಶ್-ಶೂರಾ الشورى (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಶ್-ಶೂರಾ ಆಲಿಸಿ, ಸೂರಾ ಅಶ್-ಶೂರಾ ಅನುವಾದ, ಸೂರಾ ಅಶ್-ಶೂರಾ mp3, ಸೂರಾ ಅಶ್-ಶೂರಾ pdf. ಆಯತ್ 18–22. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers