ಅಶ್-ಶೂರಾ · 24/53
ಅನುವಾದ ಉಚ್ಚಾರಣೆ — ಸೂರಾ ಅಶ್-ಶೂರಾ
أَمْ يَقُولُونَ افْتَرَىٰ عَلَى اللَّهِ كَذِبًا ۖ فَإِن يَشَإِ اللَّهُ يَخْتِمْ عَلَىٰ قَلْبِكَ ۗ وَيَمْحُ اللَّهُ الْبَاطِلَ وَيُحِقُّ الْحَقَّ بِكَلِمَاتِهِ ۚ إِنَّهُ عَلِيمٌ بِذَاتِ الصُّدُورِ ۝٢٤
Am yaqooloonaf tara `alal laahi kaziban fa-iny yasha il laahu yakhtim `alaa qalbik; wa yamhul laahul baatila wa yuhiqqul haqqa bi Kalimaatih; innahoo `Aleemum bizaatis sudoor
📖 ಕನ್ನಡ ಅರ್ಥ
ಪೈಗಂಬರರು ಅಲ್ಲಾಹನ ಮೇಲೆ ಸುಳ್ಳಾರೋಪ ಮಾಡಿರುವರೆಂದು ಅವರು ಹೇಳುತ್ತಿದ್ದಾರೆಯೇ? ಅಲ್ಲಾಹನು ಇಚ್ಛಿಸುತ್ತಿದ್ದರೆ ನಿಮ್ಮ ಹೃದಯದ ಮೇಲೆ ಮುದ್ರೆಯೊತ್ತಿ ಬಿಡುತ್ತಿದ್ದನು ಅವನು ಮಿಥ್ಯವನ್ನು ಅಳಿಸುತ್ತಾನೆ. ಮತ್ತು ತನ್ನ ವಚನಗಳ ಮೂಲಕ ಸತ್ಯವನ್ನು ದೃಢಗೊಳಿಸುತ್ತಾನೆ. ನಿಶ್ಚಯವಾಗಿಯು ಅವನು ಹೃದಯಗಳಲ್ಲಿರುವ ವಿಚಾರಗಳನ್ನು ಚೆನ್ನಾಗಿ ಬಲ್ಲನು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 22-26 — ಸೂರಾ ಅಶ್-ಶೂರಾ

22تَرَى الظَّالِمِينَ مُشْفِقِينَ مِمَّا كَسَبُوا وَهُوَ وَاقِعٌ بِهِمْ ۗ وَالَّذِينَ آمَنُوا وَعَمِلُوا الصَّالِحَاتِ فِي رَوْضَاتِ الْجَنَّاتِ ۖ لَهُم مَّا يَشَاءُونَ عِندَ رَبِّهِمْ ۚ ذَٰلِكَ هُوَ الْفَضْلُ الْكَبِيرُ
ಓ ಸಂದೇಶವಾಹಕರೇ, ಅಕ್ರಮಿಗಳು ತಮ್ಮ ಕರ್ಮಗಳ ಕುರಿತು ಭಯಭೀತರಾಗಿರುವುದಾಗಿ ನೀವು ಕಾಣುವಿರಿ. ಅದರ ವಿಪತ್ತು ಅವರಿಗೆ ಸಂಭವಿಸೇ ತೀರುವುದು. ಸತ್ಯವಿಶ್ವಾಸವಿರಿಸಿ ಸತ್ಕರ್ಮಗಳನ್ನು ಕೈಗೊಳ್ಳುವವರು ಸ್ವರ್ಗೋದ್ಯಾನಗಳಲ್ಲಿರುವರು. ಅವರು ಬಯಸಿದ್ದೆಲ್ಲವನ್ನೂ ತಮ್ಮ ಪ್ರಭುವಿನ ಬಳಿ ಪಡೆಯುವರು. ಇದುವೇ ಮಹಾ ಅನುಗ್ರಹವಾಗಿದೆ.
23ذَٰلِكَ الَّذِي يُبَشِّرُ اللَّهُ عِبَادَهُ الَّذِينَ آمَنُوا وَعَمِلُوا الصَّالِحَاتِ ۗ قُل لَّا أَسْأَلُكُمْ عَلَيْهِ أَجْرًا إِلَّا الْمَوَدَّةَ فِي الْقُرْبَىٰ ۗ وَمَن يَقْتَرِفْ حَسَنَةً نَّزِدْ لَهُ فِيهَا حُسْنًا ۚ إِنَّ اللَّهَ غَفُورٌ شَكُورٌ
ಇದು ಸತ್ಯವಿಶ್ವಾಸವಿರಿಸಿ ಸತ್ಕರ್ಮವೆಸಗಿದ ತನ್ನ ದಾಸರಿಗೆ ಅಲ್ಲಾಹನು ನೀಡುವ ಶುಭವಾರ್ತೆಯಾಗಿದೆ. ಹೇಳಿರಿ: ನಾನು ಈ ಕಾರ್ಯಕ್ಕಾಗಿ ನಿಮ್ಮಿಂದ ಯಾವುದೇ ಪ್ರತಿಫಲವನ್ನು ಕೇಳುತ್ತಿಲ್ಲ. ಆದರೆ ಬಾಂಧವ್ಯ ಸಾಮಿಪ್ಯದ ಪ್ರೀತಿಯ ಹೊರತು. ಯಾರಾದರೂ ಒಳಿತು ಮಾಡಿದರೆ ನಾವು ಅವನ ಒಳಿತಿನಲ್ಲಿ ಇನ್ನಷ್ಟು ವೃದ್ಧಿಸಿ ಕೊಡುವೆವು. ನಿಸ್ಸಂದೇಹವಾಗಿಯು ಅಲ್ಲಾಹನು ಕ್ಷಮಿಸುವವನೂ, ಕೃತಜ್ಞನೂ ಆಗಿದ್ದಾನೆ.
24أَمْ يَقُولُونَ افْتَرَىٰ عَلَى اللَّهِ كَذِبًا ۖ فَإِن يَشَإِ اللَّهُ يَخْتِمْ عَلَىٰ قَلْبِكَ ۗ وَيَمْحُ اللَّهُ الْبَاطِلَ وَيُحِقُّ الْحَقَّ بِكَلِمَاتِهِ ۚ إِنَّهُ عَلِيمٌ بِذَاتِ الصُّدُورِ
ಪೈಗಂಬರರು ಅಲ್ಲಾಹನ ಮೇಲೆ ಸುಳ್ಳಾರೋಪ ಮಾಡಿರುವರೆಂದು ಅವರು ಹೇಳುತ್ತಿದ್ದಾರೆಯೇ? ಅಲ್ಲಾಹನು ಇಚ್ಛಿಸುತ್ತಿದ್ದರೆ ನಿಮ್ಮ ಹೃದಯದ ಮೇಲೆ ಮುದ್ರೆಯೊತ್ತಿ ಬಿಡುತ್ತಿದ್ದನು ಅವನು ಮಿಥ್ಯವನ್ನು ಅಳಿಸುತ್ತಾನೆ. ಮತ್ತು ತನ್ನ ವಚನಗಳ ಮೂಲಕ ಸತ್ಯವನ್ನು ದೃಢಗೊಳಿಸುತ್ತಾನೆ. ನಿಶ್ಚಯವಾಗಿಯು ಅವನು ಹೃದಯಗಳಲ್ಲಿರುವ ವಿಚಾರಗಳನ್ನು ಚೆನ್ನಾಗಿ ಬಲ್ಲನು.
25وَهُوَ الَّذِي يَقْبَلُ التَّوْبَةَ عَنْ عِبَادِهِ وَيَعْفُو عَنِ السَّيِّئَاتِ وَيَعْلَمُ مَا تَفْعَلُونَ
ತನ್ನ ದಾಸರ ಪಶ್ಚಾತ್ತಾಪವನ್ನು ಸ್ವೀಕರಿಸುವವನು ಮತ್ತು ಪಾಪಗಳನ್ನು ಮನ್ನಿಸುವವನು ಅವನೇ. ಮತ್ತು ನೀವು ಮಾಡುತ್ತಿರುವುದನ್ನು ಅವನು ಚೆನ್ನಾಗಿ ಬಲ್ಲನು.
26وَيَسْتَجِيبُ الَّذِينَ آمَنُوا وَعَمِلُوا الصَّالِحَاتِ وَيَزِيدُهُم مِّن فَضْلِهِ ۚ وَالْكَافِرُونَ لَهُمْ عَذَابٌ شَدِيدٌ
ಸತ್ಯವಿಶ್ವಾಸಿಗಳ ಹಾಗೂ ಸತ್ಕರ್ಮಿಗಳ ಪ್ರಾರ್ಥನೆಗೆ ಅವನು ಓಗೊಡುತ್ತಾನೆ ಮತ್ತು ತನ್ನ ಅನುಗ್ರಹದಿಂದ ಅವರಿಗೆ ಇನ್ನಷ್ಟು ಹೆಚ್ಚು ನೀಡುತ್ತಾನೆ. ಇನ್ನು ಸತ್ಯನಿಷೇಧಿಗಳಿಗೆ ಕಠಿಣ ಶಿಕ್ಷೆಯಿರುವುದು.
ಅಶ್-ಶೂರಾಕುರಾನ್ ಸೂಚಿ
53ಆಯತ್
MeccanRevelation
24ಆಯತ್

ಅನುವಾದ — ಅಶ್-ಶೂರಾ 24

ಸೂರಾ ಅಶ್-ಶೂರಾ ಆಯತ್ 24 - ಓದಿ, ಆಲಿಸಿ, ಅನುವಾದ, ಕನ್ನಡ : ಪೈಗಂಬರರು ಅಲ್ಲಾಹನ ಮೇಲೆ ಸುಳ್ಳಾರೋಪ ಮಾಡಿರುವರೆಂದು ಅವರು ಹೇಳುತ್ತಿದ್ದಾರೆಯೇ? ಅಲ್ಲಾಹನು ಇಚ್ಛಿಸುತ್ತಿದ್ದರೆ ನಿಮ್ಮ…

ಸೂರಾ ಆಯತ್ 24/53 — ಸೂರಾ ಅಶ್-ಶೂರಾ الشورى (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಶ್-ಶೂರಾ ಆಲಿಸಿ, ಸೂರಾ ಅಶ್-ಶೂರಾ ಅನುವಾದ, ಸೂರಾ ಅಶ್-ಶೂರಾ mp3, ಸೂರಾ ಅಶ್-ಶೂರಾ pdf. ಆಯತ್ 22–26. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers