ಅಶ್-ಶೂರಾ · 26/53
ಅನುವಾದ ಉಚ್ಚಾರಣೆ — ಸೂರಾ ಅಶ್-ಶೂರಾ
وَيَسْتَجِيبُ الَّذِينَ آمَنُوا وَعَمِلُوا الصَّالِحَاتِ وَيَزِيدُهُم مِّن فَضْلِهِ ۚ وَالْكَافِرُونَ لَهُمْ عَذَابٌ شَدِيدٌ ۝٢٦
Wa yastajeebul lazeena aamanoo wa `amilu saalihaati wa yazeeduhum min fadlih; wal kaafiroona lahum `azaabun shadeed
📖 ಕನ್ನಡ ಅರ್ಥ
ಸತ್ಯವಿಶ್ವಾಸಿಗಳ ಹಾಗೂ ಸತ್ಕರ್ಮಿಗಳ ಪ್ರಾರ್ಥನೆಗೆ ಅವನು ಓಗೊಡುತ್ತಾನೆ ಮತ್ತು ತನ್ನ ಅನುಗ್ರಹದಿಂದ ಅವರಿಗೆ ಇನ್ನಷ್ಟು ಹೆಚ್ಚು ನೀಡುತ್ತಾನೆ. ಇನ್ನು ಸತ್ಯನಿಷೇಧಿಗಳಿಗೆ ಕಠಿಣ ಶಿಕ್ಷೆಯಿರುವುದು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 24-28 — ಸೂರಾ ಅಶ್-ಶೂರಾ

24أَمْ يَقُولُونَ افْتَرَىٰ عَلَى اللَّهِ كَذِبًا ۖ فَإِن يَشَإِ اللَّهُ يَخْتِمْ عَلَىٰ قَلْبِكَ ۗ وَيَمْحُ اللَّهُ الْبَاطِلَ وَيُحِقُّ الْحَقَّ بِكَلِمَاتِهِ ۚ إِنَّهُ عَلِيمٌ بِذَاتِ الصُّدُورِ
ಪೈಗಂಬರರು ಅಲ್ಲಾಹನ ಮೇಲೆ ಸುಳ್ಳಾರೋಪ ಮಾಡಿರುವರೆಂದು ಅವರು ಹೇಳುತ್ತಿದ್ದಾರೆಯೇ? ಅಲ್ಲಾಹನು ಇಚ್ಛಿಸುತ್ತಿದ್ದರೆ ನಿಮ್ಮ ಹೃದಯದ ಮೇಲೆ ಮುದ್ರೆಯೊತ್ತಿ ಬಿಡುತ್ತಿದ್ದನು ಅವನು ಮಿಥ್ಯವನ್ನು ಅಳಿಸುತ್ತಾನೆ. ಮತ್ತು ತನ್ನ ವಚನಗಳ ಮೂಲಕ ಸತ್ಯವನ್ನು ದೃಢಗೊಳಿಸುತ್ತಾನೆ. ನಿಶ್ಚಯವಾಗಿಯು ಅವನು ಹೃದಯಗಳಲ್ಲಿರುವ ವಿಚಾರಗಳನ್ನು ಚೆನ್ನಾಗಿ ಬಲ್ಲನು.
25وَهُوَ الَّذِي يَقْبَلُ التَّوْبَةَ عَنْ عِبَادِهِ وَيَعْفُو عَنِ السَّيِّئَاتِ وَيَعْلَمُ مَا تَفْعَلُونَ
ತನ್ನ ದಾಸರ ಪಶ್ಚಾತ್ತಾಪವನ್ನು ಸ್ವೀಕರಿಸುವವನು ಮತ್ತು ಪಾಪಗಳನ್ನು ಮನ್ನಿಸುವವನು ಅವನೇ. ಮತ್ತು ನೀವು ಮಾಡುತ್ತಿರುವುದನ್ನು ಅವನು ಚೆನ್ನಾಗಿ ಬಲ್ಲನು.
26وَيَسْتَجِيبُ الَّذِينَ آمَنُوا وَعَمِلُوا الصَّالِحَاتِ وَيَزِيدُهُم مِّن فَضْلِهِ ۚ وَالْكَافِرُونَ لَهُمْ عَذَابٌ شَدِيدٌ
ಸತ್ಯವಿಶ್ವಾಸಿಗಳ ಹಾಗೂ ಸತ್ಕರ್ಮಿಗಳ ಪ್ರಾರ್ಥನೆಗೆ ಅವನು ಓಗೊಡುತ್ತಾನೆ ಮತ್ತು ತನ್ನ ಅನುಗ್ರಹದಿಂದ ಅವರಿಗೆ ಇನ್ನಷ್ಟು ಹೆಚ್ಚು ನೀಡುತ್ತಾನೆ. ಇನ್ನು ಸತ್ಯನಿಷೇಧಿಗಳಿಗೆ ಕಠಿಣ ಶಿಕ್ಷೆಯಿರುವುದು.
27۞ وَلَوْ بَسَطَ اللَّهُ الرِّزْقَ لِعِبَادِهِ لَبَغَوْا فِي الْأَرْضِ وَلَٰكِن يُنَزِّلُ بِقَدَرٍ مَّا يَشَاءُ ۚ إِنَّهُ بِعِبَادِهِ خَبِيرٌ بَصِيرٌ
ಅಲ್ಲಾಹನು ತನ್ನ ಸಕಲ ದಾಸರ ಜೀವನಾಧಾರವನ್ನು ವಿಶಾಲಗೊಳಿಸಿರುತ್ತಿದ್ದರೆ ಅವರು ಭೂಮಿಯಲ್ಲಿ ಕ್ಷೆÆÃಭೆಯನ್ನು ಹರಡುತ್ತಿದ್ದರು. ಆದರೆ ಅವನು ನಿಶ್ಚಿತ ಪ್ರಮಾಣದೊಂದಿಗೆ ತಾನಿಚ್ಛಿಸುವುದನ್ನು ಇಳಿಸುತ್ತಾನೆ ನಿಶ್ಚಯವಾಗಿಯೂ ಅವನು ತನ್ನ ದಾಸರ ಕುರಿತು ಸಂಪೂರ್ಣವಾಗಿ ಅರಿವುಳ್ಳವನೂ, ಚೆನ್ನಾಗಿ ನೋಡುವವನೂ ಆಗಿದ್ದಾನೆ.
28وَهُوَ الَّذِي يُنَزِّلُ الْغَيْثَ مِن بَعْدِ مَا قَنَطُوا وَيَنشُرُ رَحْمَتَهُ ۚ وَهُوَ الْوَلِيُّ الْحَمِيدُ
ಜನರು ನಿರಾಶರಾದ ಬಳಿಕ ಮಳೆ ಸುರಿಸುವವನು ಮತ್ತು ತನ್ನ ಕೃಪೆಯನ್ನು ಹರಡುವವನು ಅವನೇ, ಅವನು ಸ್ತುತ್ಯಾರ್ಹನಾದ ರಕ್ಷಕ ಮಿತ್ರನಾಗಿರುವನು.
ಅಶ್-ಶೂರಾಕುರಾನ್ ಸೂಚಿ
53ಆಯತ್
MeccanRevelation
26ಆಯತ್

ಅನುವಾದ — ಅಶ್-ಶೂರಾ 26

ಸೂರಾ ಅಶ್-ಶೂರಾ ಆಯತ್ 26 - ಓದಿ, ಆಲಿಸಿ, ಅನುವಾದ, ಕನ್ನಡ : ಸತ್ಯವಿಶ್ವಾಸಿಗಳ ಹಾಗೂ ಸತ್ಕರ್ಮಿಗಳ ಪ್ರಾರ್ಥನೆಗೆ ಅವನು ಓಗೊಡುತ್ತಾನೆ ಮತ್ತು ತನ್ನ ಅನುಗ್ರಹದಿಂದ ಅವರಿಗೆ…

ಸೂರಾ ಆಯತ್ 26/53 — ಸೂರಾ ಅಶ್-ಶೂರಾ الشورى (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಶ್-ಶೂರಾ ಆಲಿಸಿ, ಸೂರಾ ಅಶ್-ಶೂರಾ ಅನುವಾದ, ಸೂರಾ ಅಶ್-ಶೂರಾ mp3, ಸೂರಾ ಅಶ್-ಶೂರಾ pdf. ಆಯತ್ 24–28. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers