ಅಶ್-ಶೂರಾ · 28/53
ಅನುವಾದ ಉಚ್ಚಾರಣೆ — ಸೂರಾ ಅಶ್-ಶೂರಾ
وَهُوَ الَّذِي يُنَزِّلُ الْغَيْثَ مِن بَعْدِ مَا قَنَطُوا وَيَنشُرُ رَحْمَتَهُ ۚ وَهُوَ الْوَلِيُّ الْحَمِيدُ ۝٢٨
Wa Huwal lazee yunazzilul ghaisa mim ba`di maa qanatoo wa yanshuru rahmatah; wa Huwal Waliyyul Hameed
📖 ಕನ್ನಡ ಅರ್ಥ
ಜನರು ನಿರಾಶರಾದ ಬಳಿಕ ಮಳೆ ಸುರಿಸುವವನು ಮತ್ತು ತನ್ನ ಕೃಪೆಯನ್ನು ಹರಡುವವನು ಅವನೇ, ಅವನು ಸ್ತುತ್ಯಾರ್ಹನಾದ ರಕ್ಷಕ ಮಿತ್ರನಾಗಿರುವನು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 26-30 — ಸೂರಾ ಅಶ್-ಶೂರಾ

26وَيَسْتَجِيبُ الَّذِينَ آمَنُوا وَعَمِلُوا الصَّالِحَاتِ وَيَزِيدُهُم مِّن فَضْلِهِ ۚ وَالْكَافِرُونَ لَهُمْ عَذَابٌ شَدِيدٌ
ಸತ್ಯವಿಶ್ವಾಸಿಗಳ ಹಾಗೂ ಸತ್ಕರ್ಮಿಗಳ ಪ್ರಾರ್ಥನೆಗೆ ಅವನು ಓಗೊಡುತ್ತಾನೆ ಮತ್ತು ತನ್ನ ಅನುಗ್ರಹದಿಂದ ಅವರಿಗೆ ಇನ್ನಷ್ಟು ಹೆಚ್ಚು ನೀಡುತ್ತಾನೆ. ಇನ್ನು ಸತ್ಯನಿಷೇಧಿಗಳಿಗೆ ಕಠಿಣ ಶಿಕ್ಷೆಯಿರುವುದು.
27۞ وَلَوْ بَسَطَ اللَّهُ الرِّزْقَ لِعِبَادِهِ لَبَغَوْا فِي الْأَرْضِ وَلَٰكِن يُنَزِّلُ بِقَدَرٍ مَّا يَشَاءُ ۚ إِنَّهُ بِعِبَادِهِ خَبِيرٌ بَصِيرٌ
ಅಲ್ಲಾಹನು ತನ್ನ ಸಕಲ ದಾಸರ ಜೀವನಾಧಾರವನ್ನು ವಿಶಾಲಗೊಳಿಸಿರುತ್ತಿದ್ದರೆ ಅವರು ಭೂಮಿಯಲ್ಲಿ ಕ್ಷೆÆÃಭೆಯನ್ನು ಹರಡುತ್ತಿದ್ದರು. ಆದರೆ ಅವನು ನಿಶ್ಚಿತ ಪ್ರಮಾಣದೊಂದಿಗೆ ತಾನಿಚ್ಛಿಸುವುದನ್ನು ಇಳಿಸುತ್ತಾನೆ ನಿಶ್ಚಯವಾಗಿಯೂ ಅವನು ತನ್ನ ದಾಸರ ಕುರಿತು ಸಂಪೂರ್ಣವಾಗಿ ಅರಿವುಳ್ಳವನೂ, ಚೆನ್ನಾಗಿ ನೋಡುವವನೂ ಆಗಿದ್ದಾನೆ.
28وَهُوَ الَّذِي يُنَزِّلُ الْغَيْثَ مِن بَعْدِ مَا قَنَطُوا وَيَنشُرُ رَحْمَتَهُ ۚ وَهُوَ الْوَلِيُّ الْحَمِيدُ
ಜನರು ನಿರಾಶರಾದ ಬಳಿಕ ಮಳೆ ಸುರಿಸುವವನು ಮತ್ತು ತನ್ನ ಕೃಪೆಯನ್ನು ಹರಡುವವನು ಅವನೇ, ಅವನು ಸ್ತುತ್ಯಾರ್ಹನಾದ ರಕ್ಷಕ ಮಿತ್ರನಾಗಿರುವನು.
29وَمِنْ آيَاتِهِ خَلْقُ السَّمَاوَاتِ وَالْأَرْضِ وَمَا بَثَّ فِيهِمَا مِن دَابَّةٍ ۚ وَهُوَ عَلَىٰ جَمْعِهِمْ إِذَا يَشَاءُ قَدِيرٌ
ಆಕಾಶಗಳ ಮತ್ತು ಭೂಮಿಯ ಸೃಷ್ಠಿ ಹಾಗೂ ಅವುಗಳಲ್ಲಿ ಜೀವಜಾಲಗಳನ್ನು ಹರಡಿಸಿರುವುದು ಅವನ ನಿದರ್ಶÀನಗಳಲ್ಲಾಗಿದೆ. ತಾನಿಚ್ಛಿಸಿದಾಗ ಅವನು ಅವುಗಳನ್ನು ಒಟ್ಟುಗೂಡಿಸಲು ಸಾಮರ್ಥ್ಯವುಳ್ಳವನಾಗಿದ್ದಾನೆ.
30وَمَا أَصَابَكُم مِّن مُّصِيبَةٍ فَبِمَا كَسَبَتْ أَيْدِيكُمْ وَيَعْفُو عَن كَثِيرٍ
ನಿಮಗೆ ಯಾವುದೇ ವಿಪತ್ತು ಬಂದರೂ ಅದು ನಿಮ್ಮ ಕೃತ್ಯಗಳ ಪರಿಣಾಮವಾಗಿರುತ್ತದೆ ಅವನು ಅನೇಕ ಪಾಪಗಳನ್ನು ಹಾಗೆಯೇ ಕ್ಷಮಿಸಿ ಬಿಡುತ್ತಾನೆ.
ಅಶ್-ಶೂರಾಕುರಾನ್ ಸೂಚಿ
53ಆಯತ್
MeccanRevelation
28ಆಯತ್

ಅನುವಾದ — ಅಶ್-ಶೂರಾ 28

ಸೂರಾ ಅಶ್-ಶೂರಾ ಆಯತ್ 28 - ಓದಿ, ಆಲಿಸಿ, ಅನುವಾದ, ಕನ್ನಡ : ಜನರು ನಿರಾಶರಾದ ಬಳಿಕ ಮಳೆ ಸುರಿಸುವವನು ಮತ್ತು ತನ್ನ ಕೃಪೆಯನ್ನು ಹರಡುವವನು ಅವನೇ,…

ಸೂರಾ ಆಯತ್ 28/53 — ಸೂರಾ ಅಶ್-ಶೂರಾ الشورى (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಶ್-ಶೂರಾ ಆಲಿಸಿ, ಸೂರಾ ಅಶ್-ಶೂರಾ ಅನುವಾದ, ಸೂರಾ ಅಶ್-ಶೂರಾ mp3, ಸೂರಾ ಅಶ್-ಶೂರಾ pdf. ಆಯತ್ 26–30. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers