ಅಶ್-ಶೂರಾ · 3/53
ಅನುವಾದ ಉಚ್ಚಾರಣೆ — ಸೂರಾ ಅಶ್-ಶೂರಾ
كَذَٰلِكَ يُوحِي إِلَيْكَ وَإِلَى الَّذِينَ مِن قَبْلِكَ اللَّهُ الْعَزِيزُ الْحَكِيمُ ٣
Transliteration
Kazaalika yooheee ilaika wa ilal lazeena min qablikal laahul `Azeezul Hakeem
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಓ ಸಂದೇಶವಾಹಕರೇ ಪ್ರತಾಪಶಾಲಿಯು ಯುಕ್ತಿಪೂರ್ಣನು ಆದ ಅಲ್ಲಾಹನು ನಿಮ್ಮ ಕಡೆಗೂ ನಿಮಗಿಂತ ಮುಂಚೆ ಗತಿಸಿದ ಸಂದೇಶವಾಹಕರ ಕಡೆಗೂ ಇದೇ ರೀತಿ ದಿವ್ಯವಾಣಿ ಕಳುಹಿಸುತ್ತಿದ್ದನು.
Additional reference in தமிழ்
🎧 ಆಲಿಸಿ
📜 ಆಯತ್ 1-5 — ಸೂರಾ ಅಶ್-ಶೂರಾ
1حم
ಹಾ-ಮೀಮ್
2عسق
ಐನ್-ಸೀನ್-ಕಾಫ್.
3كَذَٰلِكَ يُوحِي إِلَيْكَ وَإِلَى الَّذِينَ مِن قَبْلِكَ اللَّهُ الْعَزِيزُ الْحَكِيمُ
ಓ ಸಂದೇಶವಾಹಕರೇ ಪ್ರತಾಪಶಾಲಿಯು ಯುಕ್ತಿಪೂರ್ಣನು ಆದ ಅಲ್ಲಾಹನು ನಿಮ್ಮ ಕಡೆಗೂ ನಿಮಗಿಂತ ಮುಂಚೆ ಗತಿಸಿದ ಸಂದೇಶವಾಹಕರ ಕಡೆಗೂ ಇದೇ ರೀತಿ ದಿವ್ಯವಾಣಿ ಕಳುಹಿಸುತ್ತಿದ್ದನು.
4لَهُ مَا فِي السَّمَاوَاتِ وَمَا فِي الْأَرْضِ ۖ وَهُوَ الْعَلِيُّ الْعَظِيمُ
ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿರುವುದೆಲ್ಲವೂ ಅವನದ್ದೇ ಆಗಿದೆ. ಅವನು ಅತ್ಯುನ್ನತನೂ, ಮಹೋನ್ನತನೂ ಆಗಿದ್ದಾನೆ.
5تَكَادُ السَّمَاوَاتُ يَتَفَطَّرْنَ مِن فَوْقِهِنَّ ۚ وَالْمَلَائِكَةُ يُسَبِّحُونَ بِحَمْدِ رَبِّهِمْ وَيَسْتَغْفِرُونَ لِمَن فِي الْأَرْضِ ۗ أَلَا إِنَّ اللَّهَ هُوَ الْغَفُورُ الرَّحِيمُ
ಆಕಾಶಗಳು ಮೇಲ್ಭಾಗದಿಂದ ಸಿಡಿದು ಬೀಳುವುದರಲ್ಲಿದೆ ಮತ್ತು ಮಲಕ್ಗಳು ತಮ್ಮ ಪ್ರಭುವಿನ ಸ್ತುತಿ ಕೀರ್ತನೆಯೊಂದಿಗೆ ಅವನ ಪಾವಿತ್ರö್ಯವನ್ನು ಕೊಂಡಾಡುತ್ತಿದ್ದಾರೆ. ಮತ್ತು ಭೂವಾಸಿಗಳಿಗಾಗಿ ಅವರು ಪಾಪವಿಮೋಚನೆಯನ್ನು ಬೇಡುತ್ತಿರುತ್ತಾರೆ. ತಿಳಿಯಿರಿ! ಅಲ್ಲಾಹನೇ ಕ್ಷಮಿಸುವವನೂ ಕರುಣಾನಿಧಿಯೂ ಆಗಿದ್ದಾನೆ.
ಅಶ್-ಶೂರಾಕುರಾನ್ ಸೂಚಿ
53ಆಯತ್
MeccanRevelation
3ಆಯತ್
ಅನುವಾದ — ಅಶ್-ಶೂರಾ 3
ಸೂರಾ ಅಶ್-ಶೂರಾ ಆಯತ್ 3 - ಓದಿ, ಆಲಿಸಿ, ಅನುವಾದ, ಕನ್ನಡ : ಓ ಸಂದೇಶವಾಹಕರೇ ಪ್ರತಾಪಶಾಲಿಯು ಯುಕ್ತಿಪೂರ್ಣನು ಆದ ಅಲ್ಲಾಹನು ನಿಮ್ಮ ಕಡೆಗೂ ನಿಮಗಿಂತ ಮುಂಚೆ…ಸೂರಾ ಆಯತ್ 3/53 — ಸೂರಾ ಅಶ್-ಶೂರಾ الشورى (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಶ್-ಶೂರಾ ಆಲಿಸಿ, ಸೂರಾ ಅಶ್-ಶೂರಾ ಅನುವಾದ, ಸೂರಾ ಅಶ್-ಶೂರಾ mp3, ಸೂರಾ ಅಶ್-ಶೂರಾ pdf. ಆಯತ್ 1–5. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 7, 2026
Don't forget us in your sincere prayers








