ಅಶ್-ಶೂರಾ · 30/53
ಅನುವಾದ ಉಚ್ಚಾರಣೆ — ಸೂರಾ ಅಶ್-ಶೂರಾ
وَمَا أَصَابَكُم مِّن مُّصِيبَةٍ فَبِمَا كَسَبَتْ أَيْدِيكُمْ وَيَعْفُو عَن كَثِيرٍ ۝٣٠
Wa maaa asaabakum mim museebatin fabimaa kasabat aydeekum wa ya`foo `an kaseer
📖 ಕನ್ನಡ ಅರ್ಥ
ನಿಮಗೆ ಯಾವುದೇ ವಿಪತ್ತು ಬಂದರೂ ಅದು ನಿಮ್ಮ ಕೃತ್ಯಗಳ ಪರಿಣಾಮವಾಗಿರುತ್ತದೆ ಅವನು ಅನೇಕ ಪಾಪಗಳನ್ನು ಹಾಗೆಯೇ ಕ್ಷಮಿಸಿ ಬಿಡುತ್ತಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 28-32 — ಸೂರಾ ಅಶ್-ಶೂರಾ

28وَهُوَ الَّذِي يُنَزِّلُ الْغَيْثَ مِن بَعْدِ مَا قَنَطُوا وَيَنشُرُ رَحْمَتَهُ ۚ وَهُوَ الْوَلِيُّ الْحَمِيدُ
ಜನರು ನಿರಾಶರಾದ ಬಳಿಕ ಮಳೆ ಸುರಿಸುವವನು ಮತ್ತು ತನ್ನ ಕೃಪೆಯನ್ನು ಹರಡುವವನು ಅವನೇ, ಅವನು ಸ್ತುತ್ಯಾರ್ಹನಾದ ರಕ್ಷಕ ಮಿತ್ರನಾಗಿರುವನು.
29وَمِنْ آيَاتِهِ خَلْقُ السَّمَاوَاتِ وَالْأَرْضِ وَمَا بَثَّ فِيهِمَا مِن دَابَّةٍ ۚ وَهُوَ عَلَىٰ جَمْعِهِمْ إِذَا يَشَاءُ قَدِيرٌ
ಆಕಾಶಗಳ ಮತ್ತು ಭೂಮಿಯ ಸೃಷ್ಠಿ ಹಾಗೂ ಅವುಗಳಲ್ಲಿ ಜೀವಜಾಲಗಳನ್ನು ಹರಡಿಸಿರುವುದು ಅವನ ನಿದರ್ಶÀನಗಳಲ್ಲಾಗಿದೆ. ತಾನಿಚ್ಛಿಸಿದಾಗ ಅವನು ಅವುಗಳನ್ನು ಒಟ್ಟುಗೂಡಿಸಲು ಸಾಮರ್ಥ್ಯವುಳ್ಳವನಾಗಿದ್ದಾನೆ.
30وَمَا أَصَابَكُم مِّن مُّصِيبَةٍ فَبِمَا كَسَبَتْ أَيْدِيكُمْ وَيَعْفُو عَن كَثِيرٍ
ನಿಮಗೆ ಯಾವುದೇ ವಿಪತ್ತು ಬಂದರೂ ಅದು ನಿಮ್ಮ ಕೃತ್ಯಗಳ ಪರಿಣಾಮವಾಗಿರುತ್ತದೆ ಅವನು ಅನೇಕ ಪಾಪಗಳನ್ನು ಹಾಗೆಯೇ ಕ್ಷಮಿಸಿ ಬಿಡುತ್ತಾನೆ.
31وَمَا أَنتُم بِمُعْجِزِينَ فِي الْأَرْضِ ۖ وَمَا لَكُم مِّن دُونِ اللَّهِ مِن وَلِيٍّ وَلَا نَصِيرٍ
ನೀವು ನಮ್ಮನ್ನು ಭೂಮಿಯಲ್ಲಿ ಸೋಲಿಸುವವರಲ್ಲ. ನಿಮಗೆ ಅಲ್ಲಾಹನ ಹೊರತು ಇನ್ನಾವ ರಕ್ಷಕನಾಗಲಿ, ಸಹಾಯಕನಾಗಲಿ ಇಲ್ಲ.
32وَمِنْ آيَاتِهِ الْجَوَارِ فِي الْبَحْرِ كَالْأَعْلَامِ
ಸಮುದ್ರದಲ್ಲಿ ಪರ್ವತಗಳಂತೆ ಚಲಿಸುತ್ತಿರುವ ಹಡಗುಗಳು ಅವನ ನಿದರ್ಶನಗಳಲ್ಲಾಗಿವೆ.
ಅಶ್-ಶೂರಾಕುರಾನ್ ಸೂಚಿ
53ಆಯತ್
MeccanRevelation
30ಆಯತ್

ಅನುವಾದ — ಅಶ್-ಶೂರಾ 30

ಸೂರಾ ಅಶ್-ಶೂರಾ ಆಯತ್ 30 - ಓದಿ, ಆಲಿಸಿ, ಅನುವಾದ, ಕನ್ನಡ : ನಿಮಗೆ ಯಾವುದೇ ವಿಪತ್ತು ಬಂದರೂ ಅದು ನಿಮ್ಮ ಕೃತ್ಯಗಳ ಪರಿಣಾಮವಾಗಿರುತ್ತದೆ ಅವನು ಅನೇಕ…

ಸೂರಾ ಆಯತ್ 30/53 — ಸೂರಾ ಅಶ್-ಶೂರಾ الشورى (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಶ್-ಶೂರಾ ಆಲಿಸಿ, ಸೂರಾ ಅಶ್-ಶೂರಾ ಅನುವಾದ, ಸೂರಾ ಅಶ್-ಶೂರಾ mp3, ಸೂರಾ ಅಶ್-ಶೂರಾ pdf. ಆಯತ್ 28–32. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers