ಅಶ್-ಶೂರಾ · 35/53
ಅನುವಾದ ಉಚ್ಚಾರಣೆ — ಸೂರಾ ಅಶ್-ಶೂರಾ
وَيَعْلَمَ الَّذِينَ يُجَادِلُونَ فِي آيَاتِنَا مَا لَهُم مِّن مَّحِيصٍ ۝٣٥
Wa ya`lamal lazeena yujaadiloona feee Aayaatinaa maa lahum mim mahees
📖 ಕನ್ನಡ ಅರ್ಥ
ಇದು ನಮ್ಮ ದೃಷ್ಟಾಂತಗಳಲ್ಲಿ ತರ್ಕಿಸು ವವರಿಗೆ ತಮಗೆ ಎಲ್ಲೂ ಅಭಯ ಸ್ಥಾನವಿಲ್ಲವೆಂದು ಮನದಟ್ಟಾಗಲೆಂದಾಗಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 33-37 — ಸೂರಾ ಅಶ್-ಶೂರಾ

33إِن يَشَأْ يُسْكِنِ الرِّيحَ فَيَظْلَلْنَ رَوَاكِدَ عَلَىٰ ظَهْرِهِ ۚ إِنَّ فِي ذَٰلِكَ لَآيَاتٍ لِّكُلِّ صَبَّارٍ شَكُورٍ
ಅವನು ಇಚ್ಛಿಸಿದರೆ ಗಾಳಿಯನ್ನು ಸ್ತಬ್ಧಗೊಳಿಸುವನು. ಸಮುದ್ರದ ಮೇಲೆ ಹಡಗುಗಳು ನಿಂತಲ್ಲೇ ನಿಂತುಬಿಡುವುವು. ಖಂಡಿತವಾಗಿಯೂ ಇದರಲ್ಲಿ ಸಹನಾಶೀಲನಾದ ಪ್ರತಿಯೊಬ್ಬ ಕೃತಜ್ಞನಿಗೆ ದೃಷ್ಟಾಂತಗಳಿವೆ.
34أَوْ يُوبِقْهُنَّ بِمَا كَسَبُوا وَيَعْفُ عَن كَثِيرٍ
ಅಥವಾ ಅವನು ಅವರನ್ನು ಅವರ ಕೃತ್ಯಗಳ ನಿಮಿತ್ತ ಮುಳುಗಿಸಿ ಬಿಡಬಹುದು. ಅವನಂತು ಅನೇಕ ಪಾಪಗಳನ್ನು ಕ್ಷಮಿಸಿ ಬಿಡುತ್ತಾನೆ.
35وَيَعْلَمَ الَّذِينَ يُجَادِلُونَ فِي آيَاتِنَا مَا لَهُم مِّن مَّحِيصٍ
ಇದು ನಮ್ಮ ದೃಷ್ಟಾಂತಗಳಲ್ಲಿ ತರ್ಕಿಸು ವವರಿಗೆ ತಮಗೆ ಎಲ್ಲೂ ಅಭಯ ಸ್ಥಾನವಿಲ್ಲವೆಂದು ಮನದಟ್ಟಾಗಲೆಂದಾಗಿದೆ.
36فَمَا أُوتِيتُم مِّن شَيْءٍ فَمَتَاعُ الْحَيَاةِ الدُّنْيَا ۖ وَمَا عِندَ اللَّهِ خَيْرٌ وَأَبْقَىٰ لِلَّذِينَ آمَنُوا وَعَلَىٰ رَبِّهِمْ يَتَوَكَّلُونَ
ನಿಮಗೆ ನೀಡಲಾಗಿರುವುದೆಲ್ಲವೂ ಕೇವಲ ಐಹಿಕ ಜೀವನದ ತಾತ್ಕಾಲಿಕ ಜೀವನಾನುಕೂಲತೆಗಳಾಗಿವೆ ಮತ್ತು ಅಲ್ಲಾಹನ ಬಳಿಯಿರುವುದೆಲ್ಲವೂ ಅತ್ಯುತ್ತಮವೂ, ಶಾಶ್ವತವೂ ಆಗಿರುತ್ತದೆ. ಅದು ಸತ್ಯವಿಶ್ವಾಸವಿರಿಸಿ, ತಮ್ಮ ಪ್ರಭುವಿನ ಮೇಲೆಯೇ ಭರವಸೆಯಿಡುವರಿಗೆ ಮಾತ್ರವಿರುವುದು.
37وَالَّذِينَ يَجْتَنِبُونَ كَبَائِرَ الْإِثْمِ وَالْفَوَاحِشَ وَإِذَا مَا غَضِبُوا هُمْ يَغْفِرُونَ
ಅವರು ಮಹಾಪಾಪ ಗಳಿಂದ ಮತ್ತು ನಿರ್ಲಜ್ಜೆಯ ಕೃತ್ಯಗಳಿಂದ ದೂರವಿರುವವರು ಮತ್ತು ಸಿಟ್ಟು ಬಂದಾಗ ಕ್ಷಮಿಸುವವರಾಗಿದ್ದಾರೆ.
ಅಶ್-ಶೂರಾಕುರಾನ್ ಸೂಚಿ
53ಆಯತ್
MeccanRevelation
35ಆಯತ್

ಅನುವಾದ — ಅಶ್-ಶೂರಾ 35

ಸೂರಾ ಅಶ್-ಶೂರಾ ಆಯತ್ 35 - ಓದಿ, ಆಲಿಸಿ, ಅನುವಾದ, ಕನ್ನಡ : ಇದು ನಮ್ಮ ದೃಷ್ಟಾಂತಗಳಲ್ಲಿ ತರ್ಕಿಸು ವವರಿಗೆ ತಮಗೆ ಎಲ್ಲೂ ಅಭಯ ಸ್ಥಾನವಿಲ್ಲವೆಂದು ಮನದಟ್ಟಾಗಲೆಂದಾಗಿದೆ.

ಸೂರಾ ಆಯತ್ 35/53 — ಸೂರಾ ಅಶ್-ಶೂರಾ الشورى (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಶ್-ಶೂರಾ ಆಲಿಸಿ, ಸೂರಾ ಅಶ್-ಶೂರಾ ಅನುವಾದ, ಸೂರಾ ಅಶ್-ಶೂರಾ mp3, ಸೂರಾ ಅಶ್-ಶೂರಾ pdf. ಆಯತ್ 33–37. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers