ಅಶ್-ಶೂರಾ · 36/53
ಅನುವಾದ ಉಚ್ಚಾರಣೆ — ಸೂರಾ ಅಶ್-ಶೂರಾ
فَمَا أُوتِيتُم مِّن شَيْءٍ فَمَتَاعُ الْحَيَاةِ الدُّنْيَا ۖ وَمَا عِندَ اللَّهِ خَيْرٌ وَأَبْقَىٰ لِلَّذِينَ آمَنُوا وَعَلَىٰ رَبِّهِمْ يَتَوَكَّلُونَ ۝٣٦
Famaa ooteetum min shai`in famataa`ul hayaatid dunyaa wa maa `indal laahi khairunw wa abqaa lillazeena aamanoo wa `alaa Rabbihim yatawakkaloon
📖 ಕನ್ನಡ ಅರ್ಥ
ನಿಮಗೆ ನೀಡಲಾಗಿರುವುದೆಲ್ಲವೂ ಕೇವಲ ಐಹಿಕ ಜೀವನದ ತಾತ್ಕಾಲಿಕ ಜೀವನಾನುಕೂಲತೆಗಳಾಗಿವೆ ಮತ್ತು ಅಲ್ಲಾಹನ ಬಳಿಯಿರುವುದೆಲ್ಲವೂ ಅತ್ಯುತ್ತಮವೂ, ಶಾಶ್ವತವೂ ಆಗಿರುತ್ತದೆ. ಅದು ಸತ್ಯವಿಶ್ವಾಸವಿರಿಸಿ, ತಮ್ಮ ಪ್ರಭುವಿನ ಮೇಲೆಯೇ ಭರವಸೆಯಿಡುವರಿಗೆ ಮಾತ್ರವಿರುವುದು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 34-38 — ಸೂರಾ ಅಶ್-ಶೂರಾ

34أَوْ يُوبِقْهُنَّ بِمَا كَسَبُوا وَيَعْفُ عَن كَثِيرٍ
ಅಥವಾ ಅವನು ಅವರನ್ನು ಅವರ ಕೃತ್ಯಗಳ ನಿಮಿತ್ತ ಮುಳುಗಿಸಿ ಬಿಡಬಹುದು. ಅವನಂತು ಅನೇಕ ಪಾಪಗಳನ್ನು ಕ್ಷಮಿಸಿ ಬಿಡುತ್ತಾನೆ.
35وَيَعْلَمَ الَّذِينَ يُجَادِلُونَ فِي آيَاتِنَا مَا لَهُم مِّن مَّحِيصٍ
ಇದು ನಮ್ಮ ದೃಷ್ಟಾಂತಗಳಲ್ಲಿ ತರ್ಕಿಸು ವವರಿಗೆ ತಮಗೆ ಎಲ್ಲೂ ಅಭಯ ಸ್ಥಾನವಿಲ್ಲವೆಂದು ಮನದಟ್ಟಾಗಲೆಂದಾಗಿದೆ.
36فَمَا أُوتِيتُم مِّن شَيْءٍ فَمَتَاعُ الْحَيَاةِ الدُّنْيَا ۖ وَمَا عِندَ اللَّهِ خَيْرٌ وَأَبْقَىٰ لِلَّذِينَ آمَنُوا وَعَلَىٰ رَبِّهِمْ يَتَوَكَّلُونَ
ನಿಮಗೆ ನೀಡಲಾಗಿರುವುದೆಲ್ಲವೂ ಕೇವಲ ಐಹಿಕ ಜೀವನದ ತಾತ್ಕಾಲಿಕ ಜೀವನಾನುಕೂಲತೆಗಳಾಗಿವೆ ಮತ್ತು ಅಲ್ಲಾಹನ ಬಳಿಯಿರುವುದೆಲ್ಲವೂ ಅತ್ಯುತ್ತಮವೂ, ಶಾಶ್ವತವೂ ಆಗಿರುತ್ತದೆ. ಅದು ಸತ್ಯವಿಶ್ವಾಸವಿರಿಸಿ, ತಮ್ಮ ಪ್ರಭುವಿನ ಮೇಲೆಯೇ ಭರವಸೆಯಿಡುವರಿಗೆ ಮಾತ್ರವಿರುವುದು.
37وَالَّذِينَ يَجْتَنِبُونَ كَبَائِرَ الْإِثْمِ وَالْفَوَاحِشَ وَإِذَا مَا غَضِبُوا هُمْ يَغْفِرُونَ
ಅವರು ಮಹಾಪಾಪ ಗಳಿಂದ ಮತ್ತು ನಿರ್ಲಜ್ಜೆಯ ಕೃತ್ಯಗಳಿಂದ ದೂರವಿರುವವರು ಮತ್ತು ಸಿಟ್ಟು ಬಂದಾಗ ಕ್ಷಮಿಸುವವರಾಗಿದ್ದಾರೆ.
38وَالَّذِينَ اسْتَجَابُوا لِرَبِّهِمْ وَأَقَامُوا الصَّلَاةَ وَأَمْرُهُمْ شُورَىٰ بَيْنَهُمْ وَمِمَّا رَزَقْنَاهُمْ يُنفِقُونَ
ಅವರು ತಮ್ಮ ಪ್ರಭುವಿನ ಆಜ್ಞೆಯನ್ನು ಪಾಲಿಸುತ್ತಾರೆ, ನಮಾಝನ್ನು ಸಂಸ್ಥಾಪಿಸುತ್ತಾರೆ ಅವರ ವ್ಯವಹಾರವು ಪರಸ್ಪರ ಸಮಾಲೋಚನೆಯಿಂದ ನಡೆಯುತ್ತದೆ. ಮತ್ತು ನಾವು ಅವರಿಗೆ ನೀಡಿರುವುದರಿಂದ ನಮ್ಮ ಮಾರ್ಗದಲ್ಲಿ ಖರ್ಚು ಮಾಡುತ್ತಾರೆ.
ಅಶ್-ಶೂರಾಕುರಾನ್ ಸೂಚಿ
53ಆಯತ್
MeccanRevelation
36ಆಯತ್

ಅನುವಾದ — ಅಶ್-ಶೂರಾ 36

ಸೂರಾ ಅಶ್-ಶೂರಾ ಆಯತ್ 36 - ಓದಿ, ಆಲಿಸಿ, ಅನುವಾದ, ಕನ್ನಡ : ನಿಮಗೆ ನೀಡಲಾಗಿರುವುದೆಲ್ಲವೂ ಕೇವಲ ಐಹಿಕ ಜೀವನದ ತಾತ್ಕಾಲಿಕ ಜೀವನಾನುಕೂಲತೆಗಳಾಗಿವೆ ಮತ್ತು ಅಲ್ಲಾಹನ ಬಳಿಯಿರುವುದೆಲ್ಲವೂ…

ಸೂರಾ ಆಯತ್ 36/53 — ಸೂರಾ ಅಶ್-ಶೂರಾ الشورى (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಶ್-ಶೂರಾ ಆಲಿಸಿ, ಸೂರಾ ಅಶ್-ಶೂರಾ ಅನುವಾದ, ಸೂರಾ ಅಶ್-ಶೂರಾ mp3, ಸೂರಾ ಅಶ್-ಶೂರಾ pdf. ಆಯತ್ 34–38. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers