ಅಶ್-ಶೂರಾ · 38/53
ಅನುವಾದ ಉಚ್ಚಾರಣೆ — ಸೂರಾ ಅಶ್-ಶೂರಾ
وَالَّذِينَ اسْتَجَابُوا لِرَبِّهِمْ وَأَقَامُوا الصَّلَاةَ وَأَمْرُهُمْ شُورَىٰ بَيْنَهُمْ وَمِمَّا رَزَقْنَاهُمْ يُنفِقُونَ ۝٣٨
Wallazeenas tajaaboo li Rabbhim wa aqaamus Salaata wa amruhum shooraa bainahum wa mimmaa razaqnaahum yunfiqoon
📖 ಕನ್ನಡ ಅರ್ಥ
ಅವರು ತಮ್ಮ ಪ್ರಭುವಿನ ಆಜ್ಞೆಯನ್ನು ಪಾಲಿಸುತ್ತಾರೆ, ನಮಾಝನ್ನು ಸಂಸ್ಥಾಪಿಸುತ್ತಾರೆ ಅವರ ವ್ಯವಹಾರವು ಪರಸ್ಪರ ಸಮಾಲೋಚನೆಯಿಂದ ನಡೆಯುತ್ತದೆ. ಮತ್ತು ನಾವು ಅವರಿಗೆ ನೀಡಿರುವುದರಿಂದ ನಮ್ಮ ಮಾರ್ಗದಲ್ಲಿ ಖರ್ಚು ಮಾಡುತ್ತಾರೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 36-40 — ಸೂರಾ ಅಶ್-ಶೂರಾ

36فَمَا أُوتِيتُم مِّن شَيْءٍ فَمَتَاعُ الْحَيَاةِ الدُّنْيَا ۖ وَمَا عِندَ اللَّهِ خَيْرٌ وَأَبْقَىٰ لِلَّذِينَ آمَنُوا وَعَلَىٰ رَبِّهِمْ يَتَوَكَّلُونَ
ನಿಮಗೆ ನೀಡಲಾಗಿರುವುದೆಲ್ಲವೂ ಕೇವಲ ಐಹಿಕ ಜೀವನದ ತಾತ್ಕಾಲಿಕ ಜೀವನಾನುಕೂಲತೆಗಳಾಗಿವೆ ಮತ್ತು ಅಲ್ಲಾಹನ ಬಳಿಯಿರುವುದೆಲ್ಲವೂ ಅತ್ಯುತ್ತಮವೂ, ಶಾಶ್ವತವೂ ಆಗಿರುತ್ತದೆ. ಅದು ಸತ್ಯವಿಶ್ವಾಸವಿರಿಸಿ, ತಮ್ಮ ಪ್ರಭುವಿನ ಮೇಲೆಯೇ ಭರವಸೆಯಿಡುವರಿಗೆ ಮಾತ್ರವಿರುವುದು.
37وَالَّذِينَ يَجْتَنِبُونَ كَبَائِرَ الْإِثْمِ وَالْفَوَاحِشَ وَإِذَا مَا غَضِبُوا هُمْ يَغْفِرُونَ
ಅವರು ಮಹಾಪಾಪ ಗಳಿಂದ ಮತ್ತು ನಿರ್ಲಜ್ಜೆಯ ಕೃತ್ಯಗಳಿಂದ ದೂರವಿರುವವರು ಮತ್ತು ಸಿಟ್ಟು ಬಂದಾಗ ಕ್ಷಮಿಸುವವರಾಗಿದ್ದಾರೆ.
38وَالَّذِينَ اسْتَجَابُوا لِرَبِّهِمْ وَأَقَامُوا الصَّلَاةَ وَأَمْرُهُمْ شُورَىٰ بَيْنَهُمْ وَمِمَّا رَزَقْنَاهُمْ يُنفِقُونَ
ಅವರು ತಮ್ಮ ಪ್ರಭುವಿನ ಆಜ್ಞೆಯನ್ನು ಪಾಲಿಸುತ್ತಾರೆ, ನಮಾಝನ್ನು ಸಂಸ್ಥಾಪಿಸುತ್ತಾರೆ ಅವರ ವ್ಯವಹಾರವು ಪರಸ್ಪರ ಸಮಾಲೋಚನೆಯಿಂದ ನಡೆಯುತ್ತದೆ. ಮತ್ತು ನಾವು ಅವರಿಗೆ ನೀಡಿರುವುದರಿಂದ ನಮ್ಮ ಮಾರ್ಗದಲ್ಲಿ ಖರ್ಚು ಮಾಡುತ್ತಾರೆ.
39وَالَّذِينَ إِذَا أَصَابَهُمُ الْبَغْيُ هُمْ يَنتَصِرُونَ
ಅವರ ಮೇಲೆ ದುಷ್ಟರ ದೌರ್ಜನ್ಯ ನಡೆದರೆ ಅವರು ಅವನಿಂದ ಪ್ರತಿಕಾರ ಪಡೆಯುತ್ತಾರೆ.
40وَجَزَاءُ سَيِّئَةٍ سَيِّئَةٌ مِّثْلُهَا ۖ فَمَنْ عَفَا وَأَصْلَحَ فَأَجْرُهُ عَلَى اللَّهِ ۚ إِنَّهُ لَا يُحِبُّ الظَّالِمِينَ
ಕೆಡುಕಿನ ಪ್ರತಿಫಲವು ಅದಕ್ಕೆ ಸಮಾನವಾಗಿರುವ ಕೆಡುಕಾಗಿದೆ. ಇನ್ನು ಯಾರಾದರೂ ಕ್ಷಮಿಸಿ ಸುಧಾರಿಸಿಕೊಂಡರೆ ಅವನ ಪ್ರತಿಫಲದ ಹೊಣೆ ಅಲ್ಲಾಹನ ಮೇಲಿದೆ. ಖಂಡಿತವಾಗಿಯೂ ಅವನು ಅಕ್ರಮಿಗಳನ್ನು ಮೆಚ್ಚುವುದಿಲ್ಲ.
ಅಶ್-ಶೂರಾಕುರಾನ್ ಸೂಚಿ
53ಆಯತ್
MeccanRevelation
38ಆಯತ್

ಅನುವಾದ — ಅಶ್-ಶೂರಾ 38

ಸೂರಾ ಅಶ್-ಶೂರಾ ಆಯತ್ 38 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ತಮ್ಮ ಪ್ರಭುವಿನ ಆಜ್ಞೆಯನ್ನು ಪಾಲಿಸುತ್ತಾರೆ, ನಮಾಝನ್ನು ಸಂಸ್ಥಾಪಿಸುತ್ತಾರೆ ಅವರ ವ್ಯವಹಾರವು ಪರಸ್ಪರ…

ಸೂರಾ ಆಯತ್ 38/53 — ಸೂರಾ ಅಶ್-ಶೂರಾ الشورى (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಶ್-ಶೂರಾ ಆಲಿಸಿ, ಸೂರಾ ಅಶ್-ಶೂರಾ ಅನುವಾದ, ಸೂರಾ ಅಶ್-ಶೂರಾ mp3, ಸೂರಾ ಅಶ್-ಶೂರಾ pdf. ಆಯತ್ 36–40. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers