ಅಶ್-ಶೂರಾ · 4/53
ಅನುವಾದ ಉಚ್ಚಾರಣೆ — ಸೂರಾ ಅಶ್-ಶೂರಾ
لَهُ مَا فِي السَّمَاوَاتِ وَمَا فِي الْأَرْضِ ۖ وَهُوَ الْعَلِيُّ الْعَظِيمُ ۝٤
Lahoo maa fis samaa waati wa maa fil ardi wa Huwal `Aliyul `Azeem
📖 ಕನ್ನಡ ಅರ್ಥ
ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿರುವುದೆಲ್ಲವೂ ಅವನದ್ದೇ ಆಗಿದೆ. ಅವನು ಅತ್ಯುನ್ನತನೂ, ಮಹೋನ್ನತನೂ ಆಗಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 2-6 — ಸೂರಾ ಅಶ್-ಶೂರಾ

2عسق
ಐನ್-ಸೀನ್-ಕಾಫ್.
3كَذَٰلِكَ يُوحِي إِلَيْكَ وَإِلَى الَّذِينَ مِن قَبْلِكَ اللَّهُ الْعَزِيزُ الْحَكِيمُ
ಓ ಸಂದೇಶವಾಹಕರೇ ಪ್ರತಾಪಶಾಲಿಯು ಯುಕ್ತಿಪೂರ್ಣನು ಆದ ಅಲ್ಲಾಹನು ನಿಮ್ಮ ಕಡೆಗೂ ನಿಮಗಿಂತ ಮುಂಚೆ ಗತಿಸಿದ ಸಂದೇಶವಾಹಕರ ಕಡೆಗೂ ಇದೇ ರೀತಿ ದಿವ್ಯವಾಣಿ ಕಳುಹಿಸುತ್ತಿದ್ದನು.
4لَهُ مَا فِي السَّمَاوَاتِ وَمَا فِي الْأَرْضِ ۖ وَهُوَ الْعَلِيُّ الْعَظِيمُ
ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿರುವುದೆಲ್ಲವೂ ಅವನದ್ದೇ ಆಗಿದೆ. ಅವನು ಅತ್ಯುನ್ನತನೂ, ಮಹೋನ್ನತನೂ ಆಗಿದ್ದಾನೆ.
5تَكَادُ السَّمَاوَاتُ يَتَفَطَّرْنَ مِن فَوْقِهِنَّ ۚ وَالْمَلَائِكَةُ يُسَبِّحُونَ بِحَمْدِ رَبِّهِمْ وَيَسْتَغْفِرُونَ لِمَن فِي الْأَرْضِ ۗ أَلَا إِنَّ اللَّهَ هُوَ الْغَفُورُ الرَّحِيمُ
ಆಕಾಶಗಳು ಮೇಲ್ಭಾಗದಿಂದ ಸಿಡಿದು ಬೀಳುವುದರಲ್ಲಿದೆ ಮತ್ತು ಮಲಕ್‌ಗಳು ತಮ್ಮ ಪ್ರಭುವಿನ ಸ್ತುತಿ ಕೀರ್ತನೆಯೊಂದಿಗೆ ಅವನ ಪಾವಿತ್ರö್ಯವನ್ನು ಕೊಂಡಾಡುತ್ತಿದ್ದಾರೆ. ಮತ್ತು ಭೂವಾಸಿಗಳಿಗಾಗಿ ಅವರು ಪಾಪವಿಮೋಚನೆಯನ್ನು ಬೇಡುತ್ತಿರುತ್ತಾರೆ. ತಿಳಿಯಿರಿ! ಅಲ್ಲಾಹನೇ ಕ್ಷಮಿಸುವವನೂ ಕರುಣಾನಿಧಿಯೂ ಆಗಿದ್ದಾನೆ.
6وَالَّذِينَ اتَّخَذُوا مِن دُونِهِ أَوْلِيَاءَ اللَّهُ حَفِيظٌ عَلَيْهِمْ وَمَا أَنتَ عَلَيْهِم بِوَكِيلٍ
ಯಾರು ಅಲ್ಲಾಹನನ್ನು ಬಿಟ್ಟು ಇತರರನ್ನು ರಕ್ಷಕ ಮಿತ್ರರನ್ನಾಗಿ ಮಾಡಿಕೊಂಡಿರುವರೋ ಅವರ ಮೇಲ್ವಿಚಾರಕನು ಅಲ್ಲಾಹನೇ ಆಗಿರುತ್ತಾನೆ. ಮತ್ತು ನೀವು ಅವರ ಹೊಣೆಗಾರರಲ್ಲ.
ಅಶ್-ಶೂರಾಕುರಾನ್ ಸೂಚಿ
53ಆಯತ್
MeccanRevelation
4ಆಯತ್

ಅನುವಾದ — ಅಶ್-ಶೂರಾ 4

ಸೂರಾ ಅಶ್-ಶೂರಾ ಆಯತ್ 4 - ಓದಿ, ಆಲಿಸಿ, ಅನುವಾದ, ಕನ್ನಡ : ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿರುವುದೆಲ್ಲವೂ ಅವನದ್ದೇ ಆಗಿದೆ. ಅವನು ಅತ್ಯುನ್ನತನೂ, ಮಹೋನ್ನತನೂ ಆಗಿದ್ದಾನೆ.

ಸೂರಾ ಆಯತ್ 4/53 — ಸೂರಾ ಅಶ್-ಶೂರಾ الشورى (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಶ್-ಶೂರಾ ಆಲಿಸಿ, ಸೂರಾ ಅಶ್-ಶೂರಾ ಅನುವಾದ, ಸೂರಾ ಅಶ್-ಶೂರಾ mp3, ಸೂರಾ ಅಶ್-ಶೂರಾ pdf. ಆಯತ್ 2–6. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers