ಅಶ್-ಶೂರಾ · 40/53
ಅನುವಾದ ಉಚ್ಚಾರಣೆ — ಸೂರಾ ಅಶ್-ಶೂರಾ
وَجَزَاءُ سَيِّئَةٍ سَيِّئَةٌ مِّثْلُهَا ۖ فَمَنْ عَفَا وَأَصْلَحَ فَأَجْرُهُ عَلَى اللَّهِ ۚ إِنَّهُ لَا يُحِبُّ الظَّالِمِينَ ۝٤٠
Wa jazaaa`u saiyi`atin saiyi`tum misluha faman `afaa wa aslaha fa ajruhoo `alal laah; innahoo laa yuhibbuz zaalimeen
📖 ಕನ್ನಡ ಅರ್ಥ
ಕೆಡುಕಿನ ಪ್ರತಿಫಲವು ಅದಕ್ಕೆ ಸಮಾನವಾಗಿರುವ ಕೆಡುಕಾಗಿದೆ. ಇನ್ನು ಯಾರಾದರೂ ಕ್ಷಮಿಸಿ ಸುಧಾರಿಸಿಕೊಂಡರೆ ಅವನ ಪ್ರತಿಫಲದ ಹೊಣೆ ಅಲ್ಲಾಹನ ಮೇಲಿದೆ. ಖಂಡಿತವಾಗಿಯೂ ಅವನು ಅಕ್ರಮಿಗಳನ್ನು ಮೆಚ್ಚುವುದಿಲ್ಲ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 38-42 — ಸೂರಾ ಅಶ್-ಶೂರಾ

38وَالَّذِينَ اسْتَجَابُوا لِرَبِّهِمْ وَأَقَامُوا الصَّلَاةَ وَأَمْرُهُمْ شُورَىٰ بَيْنَهُمْ وَمِمَّا رَزَقْنَاهُمْ يُنفِقُونَ
ಅವರು ತಮ್ಮ ಪ್ರಭುವಿನ ಆಜ್ಞೆಯನ್ನು ಪಾಲಿಸುತ್ತಾರೆ, ನಮಾಝನ್ನು ಸಂಸ್ಥಾಪಿಸುತ್ತಾರೆ ಅವರ ವ್ಯವಹಾರವು ಪರಸ್ಪರ ಸಮಾಲೋಚನೆಯಿಂದ ನಡೆಯುತ್ತದೆ. ಮತ್ತು ನಾವು ಅವರಿಗೆ ನೀಡಿರುವುದರಿಂದ ನಮ್ಮ ಮಾರ್ಗದಲ್ಲಿ ಖರ್ಚು ಮಾಡುತ್ತಾರೆ.
39وَالَّذِينَ إِذَا أَصَابَهُمُ الْبَغْيُ هُمْ يَنتَصِرُونَ
ಅವರ ಮೇಲೆ ದುಷ್ಟರ ದೌರ್ಜನ್ಯ ನಡೆದರೆ ಅವರು ಅವನಿಂದ ಪ್ರತಿಕಾರ ಪಡೆಯುತ್ತಾರೆ.
40وَجَزَاءُ سَيِّئَةٍ سَيِّئَةٌ مِّثْلُهَا ۖ فَمَنْ عَفَا وَأَصْلَحَ فَأَجْرُهُ عَلَى اللَّهِ ۚ إِنَّهُ لَا يُحِبُّ الظَّالِمِينَ
ಕೆಡುಕಿನ ಪ್ರತಿಫಲವು ಅದಕ್ಕೆ ಸಮಾನವಾಗಿರುವ ಕೆಡುಕಾಗಿದೆ. ಇನ್ನು ಯಾರಾದರೂ ಕ್ಷಮಿಸಿ ಸುಧಾರಿಸಿಕೊಂಡರೆ ಅವನ ಪ್ರತಿಫಲದ ಹೊಣೆ ಅಲ್ಲಾಹನ ಮೇಲಿದೆ. ಖಂಡಿತವಾಗಿಯೂ ಅವನು ಅಕ್ರಮಿಗಳನ್ನು ಮೆಚ್ಚುವುದಿಲ್ಲ.
41وَلَمَنِ انتَصَرَ بَعْدَ ظُلْمِهِ فَأُولَٰئِكَ مَا عَلَيْهِم مِّن سَبِيلٍ
ಯಾರಾದರು ತಾನು ದೌರ್ಜನ್ಯಕ್ಕೊಳಗಾದ ನಂತರ ಪ್ರತಿಕಾರ ಕೈಗೊಂಡರೆ ಅವರ ಮೇಲೆ ಅಪವಾದವಿಲ್ಲ.
42إِنَّمَا السَّبِيلُ عَلَى الَّذِينَ يَظْلِمُونَ النَّاسَ وَيَبْغُونَ فِي الْأَرْضِ بِغَيْرِ الْحَقِّ ۚ أُولَٰئِكَ لَهُمْ عَذَابٌ أَلِيمٌ
ವಾಸ್ತವದಲ್ಲಿ ಇತರರ ಮೇಲೆ ಅಕ್ರಮವೆಸಗುತ್ತಾ ಭೂಮಿಯಲ್ಲಿ ಅನ್ಯಾಯವಾಗಿ ಕ್ಷೆÆÃಭೆ ಹರಡುವವರ ಮೇಲೆ ಅಪವಾದವಿರುವುದು. ಅವರಿಗೆ ವೇದನಾಜನಕ ಶಿಕ್ಷೆಯಿರುವುದು.
ಅಶ್-ಶೂರಾಕುರಾನ್ ಸೂಚಿ
53ಆಯತ್
MeccanRevelation
40ಆಯತ್

ಅನುವಾದ — ಅಶ್-ಶೂರಾ 40

ಸೂರಾ ಅಶ್-ಶೂರಾ ಆಯತ್ 40 - ಓದಿ, ಆಲಿಸಿ, ಅನುವಾದ, ಕನ್ನಡ : ಕೆಡುಕಿನ ಪ್ರತಿಫಲವು ಅದಕ್ಕೆ ಸಮಾನವಾಗಿರುವ ಕೆಡುಕಾಗಿದೆ. ಇನ್ನು ಯಾರಾದರೂ ಕ್ಷಮಿಸಿ ಸುಧಾರಿಸಿಕೊಂಡರೆ ಅವನ…

ಸೂರಾ ಆಯತ್ 40/53 — ಸೂರಾ ಅಶ್-ಶೂರಾ الشورى (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಶ್-ಶೂರಾ ಆಲಿಸಿ, ಸೂರಾ ಅಶ್-ಶೂರಾ ಅನುವಾದ, ಸೂರಾ ಅಶ್-ಶೂರಾ mp3, ಸೂರಾ ಅಶ್-ಶೂರಾ pdf. ಆಯತ್ 38–42. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers