ಅಶ್-ಶೂರಾ · 42/53
ಅನುವಾದ ಉಚ್ಚಾರಣೆ — ಸೂರಾ ಅಶ್-ಶೂರಾ
إِنَّمَا السَّبِيلُ عَلَى الَّذِينَ يَظْلِمُونَ النَّاسَ وَيَبْغُونَ فِي الْأَرْضِ بِغَيْرِ الْحَقِّ ۚ أُولَٰئِكَ لَهُمْ عَذَابٌ أَلِيمٌ ۝٤٢
Innamas sabeelu `alal lazeena yazlimoonan naasa wa yabghoona fil ardi bighairil haqq; ulaaa`ika lahum `azaabun aleem
📖 ಕನ್ನಡ ಅರ್ಥ
ವಾಸ್ತವದಲ್ಲಿ ಇತರರ ಮೇಲೆ ಅಕ್ರಮವೆಸಗುತ್ತಾ ಭೂಮಿಯಲ್ಲಿ ಅನ್ಯಾಯವಾಗಿ ಕ್ಷೆÆÃಭೆ ಹರಡುವವರ ಮೇಲೆ ಅಪವಾದವಿರುವುದು. ಅವರಿಗೆ ವೇದನಾಜನಕ ಶಿಕ್ಷೆಯಿರುವುದು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 40-44 — ಸೂರಾ ಅಶ್-ಶೂರಾ

40وَجَزَاءُ سَيِّئَةٍ سَيِّئَةٌ مِّثْلُهَا ۖ فَمَنْ عَفَا وَأَصْلَحَ فَأَجْرُهُ عَلَى اللَّهِ ۚ إِنَّهُ لَا يُحِبُّ الظَّالِمِينَ
ಕೆಡುಕಿನ ಪ್ರತಿಫಲವು ಅದಕ್ಕೆ ಸಮಾನವಾಗಿರುವ ಕೆಡುಕಾಗಿದೆ. ಇನ್ನು ಯಾರಾದರೂ ಕ್ಷಮಿಸಿ ಸುಧಾರಿಸಿಕೊಂಡರೆ ಅವನ ಪ್ರತಿಫಲದ ಹೊಣೆ ಅಲ್ಲಾಹನ ಮೇಲಿದೆ. ಖಂಡಿತವಾಗಿಯೂ ಅವನು ಅಕ್ರಮಿಗಳನ್ನು ಮೆಚ್ಚುವುದಿಲ್ಲ.
41وَلَمَنِ انتَصَرَ بَعْدَ ظُلْمِهِ فَأُولَٰئِكَ مَا عَلَيْهِم مِّن سَبِيلٍ
ಯಾರಾದರು ತಾನು ದೌರ್ಜನ್ಯಕ್ಕೊಳಗಾದ ನಂತರ ಪ್ರತಿಕಾರ ಕೈಗೊಂಡರೆ ಅವರ ಮೇಲೆ ಅಪವಾದವಿಲ್ಲ.
42إِنَّمَا السَّبِيلُ عَلَى الَّذِينَ يَظْلِمُونَ النَّاسَ وَيَبْغُونَ فِي الْأَرْضِ بِغَيْرِ الْحَقِّ ۚ أُولَٰئِكَ لَهُمْ عَذَابٌ أَلِيمٌ
ವಾಸ್ತವದಲ್ಲಿ ಇತರರ ಮೇಲೆ ಅಕ್ರಮವೆಸಗುತ್ತಾ ಭೂಮಿಯಲ್ಲಿ ಅನ್ಯಾಯವಾಗಿ ಕ್ಷೆÆÃಭೆ ಹರಡುವವರ ಮೇಲೆ ಅಪವಾದವಿರುವುದು. ಅವರಿಗೆ ವೇದನಾಜನಕ ಶಿಕ್ಷೆಯಿರುವುದು.
43وَلَمَن صَبَرَ وَغَفَرَ إِنَّ ذَٰلِكَ لَمِنْ عَزْمِ الْأُمُورِ
ಇನ್ನು ಯಾರಾದರೂ ಸಹನೆ ಪಾಲಿಸುತ್ತಾ ಕ್ಷಮಿಸಿದರೆ ಖಂಡಿತವಾಗಿಯು ಇದು ಮಹಾ ಧೈರ್ಯದ ಕಾರ್ಯಗಳಲ್ಲಿ ಸೇರಿದೆ.
44وَمَن يُضْلِلِ اللَّهُ فَمَا لَهُ مِن وَلِيٍّ مِّن بَعْدِهِ ۗ وَتَرَى الظَّالِمِينَ لَمَّا رَأَوُا الْعَذَابَ يَقُولُونَ هَلْ إِلَىٰ مَرَدٍّ مِّن سَبِيلٍ
ಯಾರನ್ನು ಅಲ್ಲಾಹನು ಪಥಭ್ರಷ್ಟಗೊಳಿಸುತ್ತಾನೋ ಅನಂತರ ಅವನಿಗೆ ಯಾವ ರಕ್ಷಕನೂ ಇಲ್ಲ. ಮತ್ತು ಅಕ್ರಮಿಗಳು ಶಿಕ್ಷೆಯನ್ನು ಕಂಡು “ಮರಳಿ ಹೋಗಲು ಯಾವುದಾದರೂ ದಾರಿಯಿದೆಯೇ” ಎಂದು ಹೇಳುತ್ತಿರುವುದನ್ನು ನೀವು ಕಾಣುವಿರಿ.
ಅಶ್-ಶೂರಾಕುರಾನ್ ಸೂಚಿ
53ಆಯತ್
MeccanRevelation
42ಆಯತ್

ಅನುವಾದ — ಅಶ್-ಶೂರಾ 42

ಸೂರಾ ಅಶ್-ಶೂರಾ ಆಯತ್ 42 - ಓದಿ, ಆಲಿಸಿ, ಅನುವಾದ, ಕನ್ನಡ : ವಾಸ್ತವದಲ್ಲಿ ಇತರರ ಮೇಲೆ ಅಕ್ರಮವೆಸಗುತ್ತಾ ಭೂಮಿಯಲ್ಲಿ ಅನ್ಯಾಯವಾಗಿ ಕ್ಷೆÆÃಭೆ ಹರಡುವವರ ಮೇಲೆ ಅಪವಾದವಿರುವುದು.…

ಸೂರಾ ಆಯತ್ 42/53 — ಸೂರಾ ಅಶ್-ಶೂರಾ الشورى (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಶ್-ಶೂರಾ ಆಲಿಸಿ, ಸೂರಾ ಅಶ್-ಶೂರಾ ಅನುವಾದ, ಸೂರಾ ಅಶ್-ಶೂರಾ mp3, ಸೂರಾ ಅಶ್-ಶೂರಾ pdf. ಆಯತ್ 40–44. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Friday, October 2, 2026

Don't forget us in your sincere prayers