ಅಶ್-ಶೂರಾ · 43/53
ಅನುವಾದ ಉಚ್ಚಾರಣೆ — ಸೂರಾ ಅಶ್-ಶೂರಾ
وَلَمَن صَبَرَ وَغَفَرَ إِنَّ ذَٰلِكَ لَمِنْ عَزْمِ الْأُمُورِ ۝٤٣
Wa laman sabara wa ghafara inna zaalika lamin `azmil umoor
📖 ಕನ್ನಡ ಅರ್ಥ
ಇನ್ನು ಯಾರಾದರೂ ಸಹನೆ ಪಾಲಿಸುತ್ತಾ ಕ್ಷಮಿಸಿದರೆ ಖಂಡಿತವಾಗಿಯು ಇದು ಮಹಾ ಧೈರ್ಯದ ಕಾರ್ಯಗಳಲ್ಲಿ ಸೇರಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 41-45 — ಸೂರಾ ಅಶ್-ಶೂರಾ

41وَلَمَنِ انتَصَرَ بَعْدَ ظُلْمِهِ فَأُولَٰئِكَ مَا عَلَيْهِم مِّن سَبِيلٍ
ಯಾರಾದರು ತಾನು ದೌರ್ಜನ್ಯಕ್ಕೊಳಗಾದ ನಂತರ ಪ್ರತಿಕಾರ ಕೈಗೊಂಡರೆ ಅವರ ಮೇಲೆ ಅಪವಾದವಿಲ್ಲ.
42إِنَّمَا السَّبِيلُ عَلَى الَّذِينَ يَظْلِمُونَ النَّاسَ وَيَبْغُونَ فِي الْأَرْضِ بِغَيْرِ الْحَقِّ ۚ أُولَٰئِكَ لَهُمْ عَذَابٌ أَلِيمٌ
ವಾಸ್ತವದಲ್ಲಿ ಇತರರ ಮೇಲೆ ಅಕ್ರಮವೆಸಗುತ್ತಾ ಭೂಮಿಯಲ್ಲಿ ಅನ್ಯಾಯವಾಗಿ ಕ್ಷೆÆÃಭೆ ಹರಡುವವರ ಮೇಲೆ ಅಪವಾದವಿರುವುದು. ಅವರಿಗೆ ವೇದನಾಜನಕ ಶಿಕ್ಷೆಯಿರುವುದು.
43وَلَمَن صَبَرَ وَغَفَرَ إِنَّ ذَٰلِكَ لَمِنْ عَزْمِ الْأُمُورِ
ಇನ್ನು ಯಾರಾದರೂ ಸಹನೆ ಪಾಲಿಸುತ್ತಾ ಕ್ಷಮಿಸಿದರೆ ಖಂಡಿತವಾಗಿಯು ಇದು ಮಹಾ ಧೈರ್ಯದ ಕಾರ್ಯಗಳಲ್ಲಿ ಸೇರಿದೆ.
44وَمَن يُضْلِلِ اللَّهُ فَمَا لَهُ مِن وَلِيٍّ مِّن بَعْدِهِ ۗ وَتَرَى الظَّالِمِينَ لَمَّا رَأَوُا الْعَذَابَ يَقُولُونَ هَلْ إِلَىٰ مَرَدٍّ مِّن سَبِيلٍ
ಯಾರನ್ನು ಅಲ್ಲಾಹನು ಪಥಭ್ರಷ್ಟಗೊಳಿಸುತ್ತಾನೋ ಅನಂತರ ಅವನಿಗೆ ಯಾವ ರಕ್ಷಕನೂ ಇಲ್ಲ. ಮತ್ತು ಅಕ್ರಮಿಗಳು ಶಿಕ್ಷೆಯನ್ನು ಕಂಡು “ಮರಳಿ ಹೋಗಲು ಯಾವುದಾದರೂ ದಾರಿಯಿದೆಯೇ” ಎಂದು ಹೇಳುತ್ತಿರುವುದನ್ನು ನೀವು ಕಾಣುವಿರಿ.
45وَتَرَاهُمْ يُعْرَضُونَ عَلَيْهَا خَاشِعِينَ مِنَ الذُّلِّ يَنظُرُونَ مِن طَرْفٍ خَفِيٍّ ۗ وَقَالَ الَّذِينَ آمَنُوا إِنَّ الْخَاسِرِينَ الَّذِينَ خَسِرُوا أَنفُسَهُمْ وَأَهْلِيهِمْ يَوْمَ الْقِيَامَةِ ۗ أَلَا إِنَّ الظَّالِمِينَ فِي عَذَابٍ مُّقِيمٍ
ಅವರನ್ನು ಅಪಮಾನದ ನಿಮಿತ್ತ ತಲೆತಗ್ಗಿಸಿದವರಾಗಿ ನರಕದ ಮುಂದೆ ತರಲಾಗುವುದನ್ನು ನೀವು ಕಾಣಲಿರುವಿರಿ ಅವರು ಕುಡಿನೋಟದಿಂದ ನೋಡುತ್ತಿರುವರು. ಸತ್ಯವಿಶ್ವಾಸಿಗಳು ಹೇಳುವರು: ಪುನರುತ್ಥಾನ ದಿನದಂದು ಸ್ವತಃ ತನ್ನನ್ನು ಮತ್ತು ತನ್ನ ಮನೆಯವರನ್ನು ನಷ್ಟಕ್ಕೀಡಾಗಿಸಿದವರೇ ವಾಸ್ತವದಲ್ಲಿ ನಷ್ಟ ಹೊಂದಿದವರಾಗಿದ್ದಾರೆ ತಿಳಿಯಿರಿ! ಖಂಡಿತವಾಗಿಯು ಅಕ್ರಮಿಗಳು ಶಾಶ್ವತವಾದ ಶಿಕ್ಷೆಯಲ್ಲಿರುವರು.
ಅಶ್-ಶೂರಾಕುರಾನ್ ಸೂಚಿ
53ಆಯತ್
MeccanRevelation
43ಆಯತ್

ಅನುವಾದ — ಅಶ್-ಶೂರಾ 43

ಸೂರಾ ಅಶ್-ಶೂರಾ ಆಯತ್ 43 - ಓದಿ, ಆಲಿಸಿ, ಅನುವಾದ, ಕನ್ನಡ : ಇನ್ನು ಯಾರಾದರೂ ಸಹನೆ ಪಾಲಿಸುತ್ತಾ ಕ್ಷಮಿಸಿದರೆ ಖಂಡಿತವಾಗಿಯು ಇದು ಮಹಾ ಧೈರ್ಯದ ಕಾರ್ಯಗಳಲ್ಲಿ…

ಸೂರಾ ಆಯತ್ 43/53 — ಸೂರಾ ಅಶ್-ಶೂರಾ الشورى (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಶ್-ಶೂರಾ ಆಲಿಸಿ, ಸೂರಾ ಅಶ್-ಶೂರಾ ಅನುವಾದ, ಸೂರಾ ಅಶ್-ಶೂರಾ mp3, ಸೂರಾ ಅಶ್-ಶೂರಾ pdf. ಆಯತ್ 41–45. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Friday, October 2, 2026

Don't forget us in your sincere prayers