ಅಶ್-ಶೂರಾ · 45/53
ಅನುವಾದ ಉಚ್ಚಾರಣೆ — ಸೂರಾ ಅಶ್-ಶೂರಾ
وَتَرَاهُمْ يُعْرَضُونَ عَلَيْهَا خَاشِعِينَ مِنَ الذُّلِّ يَنظُرُونَ مِن طَرْفٍ خَفِيٍّ ۗ وَقَالَ الَّذِينَ آمَنُوا إِنَّ الْخَاسِرِينَ الَّذِينَ خَسِرُوا أَنفُسَهُمْ وَأَهْلِيهِمْ يَوْمَ الْقِيَامَةِ ۗ أَلَا إِنَّ الظَّالِمِينَ فِي عَذَابٍ مُّقِيمٍ ۝٤٥
Wa taraahum yu`radoona `alaihaa khaashi`eena minazzulli yanzuroona min tarfin khaifiyy; wa qaalal lazeena aamanooo innal khaasireenal lazeena khasiroon anfusahum wa ahleehim Yawmal Qiyaamah; alaaa innaz zaalimeena fee`azaabim muqeem
📖 ಕನ್ನಡ ಅರ್ಥ
ಅವರನ್ನು ಅಪಮಾನದ ನಿಮಿತ್ತ ತಲೆತಗ್ಗಿಸಿದವರಾಗಿ ನರಕದ ಮುಂದೆ ತರಲಾಗುವುದನ್ನು ನೀವು ಕಾಣಲಿರುವಿರಿ ಅವರು ಕುಡಿನೋಟದಿಂದ ನೋಡುತ್ತಿರುವರು. ಸತ್ಯವಿಶ್ವಾಸಿಗಳು ಹೇಳುವರು: ಪುನರುತ್ಥಾನ ದಿನದಂದು ಸ್ವತಃ ತನ್ನನ್ನು ಮತ್ತು ತನ್ನ ಮನೆಯವರನ್ನು ನಷ್ಟಕ್ಕೀಡಾಗಿಸಿದವರೇ ವಾಸ್ತವದಲ್ಲಿ ನಷ್ಟ ಹೊಂದಿದವರಾಗಿದ್ದಾರೆ ತಿಳಿಯಿರಿ! ಖಂಡಿತವಾಗಿಯು ಅಕ್ರಮಿಗಳು ಶಾಶ್ವತವಾದ ಶಿಕ್ಷೆಯಲ್ಲಿರುವರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 43-47 — ಸೂರಾ ಅಶ್-ಶೂರಾ

43وَلَمَن صَبَرَ وَغَفَرَ إِنَّ ذَٰلِكَ لَمِنْ عَزْمِ الْأُمُورِ
ಇನ್ನು ಯಾರಾದರೂ ಸಹನೆ ಪಾಲಿಸುತ್ತಾ ಕ್ಷಮಿಸಿದರೆ ಖಂಡಿತವಾಗಿಯು ಇದು ಮಹಾ ಧೈರ್ಯದ ಕಾರ್ಯಗಳಲ್ಲಿ ಸೇರಿದೆ.
44وَمَن يُضْلِلِ اللَّهُ فَمَا لَهُ مِن وَلِيٍّ مِّن بَعْدِهِ ۗ وَتَرَى الظَّالِمِينَ لَمَّا رَأَوُا الْعَذَابَ يَقُولُونَ هَلْ إِلَىٰ مَرَدٍّ مِّن سَبِيلٍ
ಯಾರನ್ನು ಅಲ್ಲಾಹನು ಪಥಭ್ರಷ್ಟಗೊಳಿಸುತ್ತಾನೋ ಅನಂತರ ಅವನಿಗೆ ಯಾವ ರಕ್ಷಕನೂ ಇಲ್ಲ. ಮತ್ತು ಅಕ್ರಮಿಗಳು ಶಿಕ್ಷೆಯನ್ನು ಕಂಡು “ಮರಳಿ ಹೋಗಲು ಯಾವುದಾದರೂ ದಾರಿಯಿದೆಯೇ” ಎಂದು ಹೇಳುತ್ತಿರುವುದನ್ನು ನೀವು ಕಾಣುವಿರಿ.
45وَتَرَاهُمْ يُعْرَضُونَ عَلَيْهَا خَاشِعِينَ مِنَ الذُّلِّ يَنظُرُونَ مِن طَرْفٍ خَفِيٍّ ۗ وَقَالَ الَّذِينَ آمَنُوا إِنَّ الْخَاسِرِينَ الَّذِينَ خَسِرُوا أَنفُسَهُمْ وَأَهْلِيهِمْ يَوْمَ الْقِيَامَةِ ۗ أَلَا إِنَّ الظَّالِمِينَ فِي عَذَابٍ مُّقِيمٍ
ಅವರನ್ನು ಅಪಮಾನದ ನಿಮಿತ್ತ ತಲೆತಗ್ಗಿಸಿದವರಾಗಿ ನರಕದ ಮುಂದೆ ತರಲಾಗುವುದನ್ನು ನೀವು ಕಾಣಲಿರುವಿರಿ ಅವರು ಕುಡಿನೋಟದಿಂದ ನೋಡುತ್ತಿರುವರು. ಸತ್ಯವಿಶ್ವಾಸಿಗಳು ಹೇಳುವರು: ಪುನರುತ್ಥಾನ ದಿನದಂದು ಸ್ವತಃ ತನ್ನನ್ನು ಮತ್ತು ತನ್ನ ಮನೆಯವರನ್ನು ನಷ್ಟಕ್ಕೀಡಾಗಿಸಿದವರೇ ವಾಸ್ತವದಲ್ಲಿ ನಷ್ಟ ಹೊಂದಿದವರಾಗಿದ್ದಾರೆ ತಿಳಿಯಿರಿ! ಖಂಡಿತವಾಗಿಯು ಅಕ್ರಮಿಗಳು ಶಾಶ್ವತವಾದ ಶಿಕ್ಷೆಯಲ್ಲಿರುವರು.
46وَمَا كَانَ لَهُم مِّنْ أَوْلِيَاءَ يَنصُرُونَهُم مِّن دُونِ اللَّهِ ۗ وَمَن يُضْلِلِ اللَّهُ فَمَا لَهُ مِن سَبِيلٍ
ಅಲ್ಲಾಹನಿಗೆದುರಾಗಿ ಅವರಿಗೆ ಸಹಾಯವೊದಗಿಸುವ ಯಾವ ರಕ್ಷಕರೂ ಅವರಿಗಿರಲಾರರು. ಅಲ್ಲಾಹನು ಯಾರನ್ನು ಪಥಭ್ರಷ್ಟಗೊಳಿಸುತ್ತಾನೋ ಅವನಿಗೆ ಯಾವ ಮಾರ್ಗವೂ ಇರಲಾರದು.
47اسْتَجِيبُوا لِرَبِّكُم مِّن قَبْلِ أَن يَأْتِيَ يَوْمٌ لَّا مَرَدَّ لَهُ مِنَ اللَّهِ ۚ مَا لَكُم مِّن مَّلْجَإٍ يَوْمَئِذٍ وَمَا لَكُم مِّن نَّكِيرٍ
ಯಾರಿಂದಲೂ ತಡೆದಿರಿಸಲಾಗದ ಅಲ್ಲಾಹನ ಕಡೆಯಿಂದಿರುವ ಆ ದಿನ ಬರುವುದಕ್ಕೆ ಮುಂಚೆ ನೀವು ನಿಮ್ಮ ಪ್ರಭುವಿನ ಕರೆಗೆ ಓಗೊಡಿರಿ; ಅಂದು ನಿಮಗೆ ಯಾವುದೇ ಅಭಯ ಸ್ಥಾನವಿರದು. ಮತ್ತು ನಿಮಗೆ ನಿಮ್ಮ ಅಪರಾಧಗಳನ್ನು ನಿರಾಕರಿಸಲೂ ಸಾಧ್ಯವಾಗದು.
ಅಶ್-ಶೂರಾಕುರಾನ್ ಸೂಚಿ
53ಆಯತ್
MeccanRevelation
45ಆಯತ್

ಅನುವಾದ — ಅಶ್-ಶೂರಾ 45

ಸೂರಾ ಅಶ್-ಶೂರಾ ಆಯತ್ 45 - ಓದಿ, ಆಲಿಸಿ, ಅನುವಾದ, ಕನ್ನಡ : ಅವರನ್ನು ಅಪಮಾನದ ನಿಮಿತ್ತ ತಲೆತಗ್ಗಿಸಿದವರಾಗಿ ನರಕದ ಮುಂದೆ ತರಲಾಗುವುದನ್ನು ನೀವು ಕಾಣಲಿರುವಿರಿ ಅವರು…

ಸೂರಾ ಆಯತ್ 45/53 — ಸೂರಾ ಅಶ್-ಶೂರಾ الشورى (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಶ್-ಶೂರಾ ಆಲಿಸಿ, ಸೂರಾ ಅಶ್-ಶೂರಾ ಅನುವಾದ, ಸೂರಾ ಅಶ್-ಶೂರಾ mp3, ಸೂರಾ ಅಶ್-ಶೂರಾ pdf. ಆಯತ್ 43–47. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers