ಅಶ್-ಶೂರಾ · 46/53
ಅನುವಾದ ಉಚ್ಚಾರಣೆ — ಸೂರಾ ಅಶ್-ಶೂರಾ
وَمَا كَانَ لَهُم مِّنْ أَوْلِيَاءَ يَنصُرُونَهُم مِّن دُونِ اللَّهِ ۗ وَمَن يُضْلِلِ اللَّهُ فَمَا لَهُ مِن سَبِيلٍ ۝٤٦
Wa maa kaana lahum min awliyaaa`a yansuroonahum min doonil laah; wa mai yudlilil laahu famaa lahoo min sabeel
📖 ಕನ್ನಡ ಅರ್ಥ
ಅಲ್ಲಾಹನಿಗೆದುರಾಗಿ ಅವರಿಗೆ ಸಹಾಯವೊದಗಿಸುವ ಯಾವ ರಕ್ಷಕರೂ ಅವರಿಗಿರಲಾರರು. ಅಲ್ಲಾಹನು ಯಾರನ್ನು ಪಥಭ್ರಷ್ಟಗೊಳಿಸುತ್ತಾನೋ ಅವನಿಗೆ ಯಾವ ಮಾರ್ಗವೂ ಇರಲಾರದು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 44-48 — ಸೂರಾ ಅಶ್-ಶೂರಾ

44وَمَن يُضْلِلِ اللَّهُ فَمَا لَهُ مِن وَلِيٍّ مِّن بَعْدِهِ ۗ وَتَرَى الظَّالِمِينَ لَمَّا رَأَوُا الْعَذَابَ يَقُولُونَ هَلْ إِلَىٰ مَرَدٍّ مِّن سَبِيلٍ
ಯಾರನ್ನು ಅಲ್ಲಾಹನು ಪಥಭ್ರಷ್ಟಗೊಳಿಸುತ್ತಾನೋ ಅನಂತರ ಅವನಿಗೆ ಯಾವ ರಕ್ಷಕನೂ ಇಲ್ಲ. ಮತ್ತು ಅಕ್ರಮಿಗಳು ಶಿಕ್ಷೆಯನ್ನು ಕಂಡು “ಮರಳಿ ಹೋಗಲು ಯಾವುದಾದರೂ ದಾರಿಯಿದೆಯೇ” ಎಂದು ಹೇಳುತ್ತಿರುವುದನ್ನು ನೀವು ಕಾಣುವಿರಿ.
45وَتَرَاهُمْ يُعْرَضُونَ عَلَيْهَا خَاشِعِينَ مِنَ الذُّلِّ يَنظُرُونَ مِن طَرْفٍ خَفِيٍّ ۗ وَقَالَ الَّذِينَ آمَنُوا إِنَّ الْخَاسِرِينَ الَّذِينَ خَسِرُوا أَنفُسَهُمْ وَأَهْلِيهِمْ يَوْمَ الْقِيَامَةِ ۗ أَلَا إِنَّ الظَّالِمِينَ فِي عَذَابٍ مُّقِيمٍ
ಅವರನ್ನು ಅಪಮಾನದ ನಿಮಿತ್ತ ತಲೆತಗ್ಗಿಸಿದವರಾಗಿ ನರಕದ ಮುಂದೆ ತರಲಾಗುವುದನ್ನು ನೀವು ಕಾಣಲಿರುವಿರಿ ಅವರು ಕುಡಿನೋಟದಿಂದ ನೋಡುತ್ತಿರುವರು. ಸತ್ಯವಿಶ್ವಾಸಿಗಳು ಹೇಳುವರು: ಪುನರುತ್ಥಾನ ದಿನದಂದು ಸ್ವತಃ ತನ್ನನ್ನು ಮತ್ತು ತನ್ನ ಮನೆಯವರನ್ನು ನಷ್ಟಕ್ಕೀಡಾಗಿಸಿದವರೇ ವಾಸ್ತವದಲ್ಲಿ ನಷ್ಟ ಹೊಂದಿದವರಾಗಿದ್ದಾರೆ ತಿಳಿಯಿರಿ! ಖಂಡಿತವಾಗಿಯು ಅಕ್ರಮಿಗಳು ಶಾಶ್ವತವಾದ ಶಿಕ್ಷೆಯಲ್ಲಿರುವರು.
46وَمَا كَانَ لَهُم مِّنْ أَوْلِيَاءَ يَنصُرُونَهُم مِّن دُونِ اللَّهِ ۗ وَمَن يُضْلِلِ اللَّهُ فَمَا لَهُ مِن سَبِيلٍ
ಅಲ್ಲಾಹನಿಗೆದುರಾಗಿ ಅವರಿಗೆ ಸಹಾಯವೊದಗಿಸುವ ಯಾವ ರಕ್ಷಕರೂ ಅವರಿಗಿರಲಾರರು. ಅಲ್ಲಾಹನು ಯಾರನ್ನು ಪಥಭ್ರಷ್ಟಗೊಳಿಸುತ್ತಾನೋ ಅವನಿಗೆ ಯಾವ ಮಾರ್ಗವೂ ಇರಲಾರದು.
47اسْتَجِيبُوا لِرَبِّكُم مِّن قَبْلِ أَن يَأْتِيَ يَوْمٌ لَّا مَرَدَّ لَهُ مِنَ اللَّهِ ۚ مَا لَكُم مِّن مَّلْجَإٍ يَوْمَئِذٍ وَمَا لَكُم مِّن نَّكِيرٍ
ಯಾರಿಂದಲೂ ತಡೆದಿರಿಸಲಾಗದ ಅಲ್ಲಾಹನ ಕಡೆಯಿಂದಿರುವ ಆ ದಿನ ಬರುವುದಕ್ಕೆ ಮುಂಚೆ ನೀವು ನಿಮ್ಮ ಪ್ರಭುವಿನ ಕರೆಗೆ ಓಗೊಡಿರಿ; ಅಂದು ನಿಮಗೆ ಯಾವುದೇ ಅಭಯ ಸ್ಥಾನವಿರದು. ಮತ್ತು ನಿಮಗೆ ನಿಮ್ಮ ಅಪರಾಧಗಳನ್ನು ನಿರಾಕರಿಸಲೂ ಸಾಧ್ಯವಾಗದು.
48فَإِنْ أَعْرَضُوا فَمَا أَرْسَلْنَاكَ عَلَيْهِمْ حَفِيظًا ۖ إِنْ عَلَيْكَ إِلَّا الْبَلَاغُ ۗ وَإِنَّا إِذَا أَذَقْنَا الْإِنسَانَ مِنَّا رَحْمَةً فَرِحَ بِهَا ۖ وَإِن تُصِبْهُمْ سَيِّئَةٌ بِمَا قَدَّمَتْ أَيْدِيهِمْ فَإِنَّ الْإِنسَانَ كَفُورٌ
ಇನ್ನು ಅವರೇನಾದರೂ ವಿಮುಖರಾದರೆ ನಾವು ನಿಮ್ಮನ್ನು ಅವರ ಮೇಲ್ವಿಚಾರಕರಾಗಿ ಕಳುಹಿಸಿರುವುದಿಲ್ಲ. ನಿಮ್ಮ ಮೇಲೆ ಸಂದೇಶವನ್ನು ತಲುಪಿಸುವ ಹೊಣೆ ಮಾತ್ರವಿದೆ. ನಿಶ್ಚಯವಾಗಿಯೂ ನಾವು ಮನುಷ್ಯನಿಗೆ ನಮ್ಮ ಕೃಪೆಯಿಂದ ಸವಿಯನ್ನುಣಿಸಿದರೆ ಅವನು ಅದರ ನಿಮಿತ್ತ ಬೀಗುತ್ತಾನೆ. ಮತ್ತು ಅವರಿಗೆ ಅವರ ಕರ್ಮಗಳ ನಿಮಿತ್ತ ಯಾವುದಾದರೂ ಆಪತ್ತು ಬಾಧಿಸಿದರೆ ನಿಸ್ಸಂಶಯವಾಗಿಯೂ ಮನುಷ್ಯನು ಮಹಾ ಕೃತಘ್ನನಾಗಿ ಬಿಡುತ್ತಾನೆ.
ಅಶ್-ಶೂರಾಕುರಾನ್ ಸೂಚಿ
53ಆಯತ್
MeccanRevelation
46ಆಯತ್

ಅನುವಾದ — ಅಶ್-ಶೂರಾ 46

ಸೂರಾ ಅಶ್-ಶೂರಾ ಆಯತ್ 46 - ಓದಿ, ಆಲಿಸಿ, ಅನುವಾದ, ಕನ್ನಡ : ಅಲ್ಲಾಹನಿಗೆದುರಾಗಿ ಅವರಿಗೆ ಸಹಾಯವೊದಗಿಸುವ ಯಾವ ರಕ್ಷಕರೂ ಅವರಿಗಿರಲಾರರು. ಅಲ್ಲಾಹನು ಯಾರನ್ನು ಪಥಭ್ರಷ್ಟಗೊಳಿಸುತ್ತಾನೋ ಅವನಿಗೆ…

ಸೂರಾ ಆಯತ್ 46/53 — ಸೂರಾ ಅಶ್-ಶೂರಾ الشورى (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಶ್-ಶೂರಾ ಆಲಿಸಿ, ಸೂರಾ ಅಶ್-ಶೂರಾ ಅನುವಾದ, ಸೂರಾ ಅಶ್-ಶೂರಾ mp3, ಸೂರಾ ಅಶ್-ಶೂರಾ pdf. ಆಯತ್ 44–48. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers