ಅಶ್-ಶೂರಾ · 48/53
ಅನುವಾದ ಉಚ್ಚಾರಣೆ — ಸೂರಾ ಅಶ್-ಶೂರಾ
فَإِنْ أَعْرَضُوا فَمَا أَرْسَلْنَاكَ عَلَيْهِمْ حَفِيظًا ۖ إِنْ عَلَيْكَ إِلَّا الْبَلَاغُ ۗ وَإِنَّا إِذَا أَذَقْنَا الْإِنسَانَ مِنَّا رَحْمَةً فَرِحَ بِهَا ۖ وَإِن تُصِبْهُمْ سَيِّئَةٌ بِمَا قَدَّمَتْ أَيْدِيهِمْ فَإِنَّ الْإِنسَانَ كَفُورٌ ۝٤٨
Fa-in a`radoo famaaa arsalnaaka `alaihim hafeezan in `alaika illal balaagh; wa innaaa izaaa azaqnal insaana minnaa rahmatan fariha bihaa wa in tusibhum saiyi`atum bimaa qaddamat aydeehim fa innal insaana kafoor
📖 ಕನ್ನಡ ಅರ್ಥ
ಇನ್ನು ಅವರೇನಾದರೂ ವಿಮುಖರಾದರೆ ನಾವು ನಿಮ್ಮನ್ನು ಅವರ ಮೇಲ್ವಿಚಾರಕರಾಗಿ ಕಳುಹಿಸಿರುವುದಿಲ್ಲ. ನಿಮ್ಮ ಮೇಲೆ ಸಂದೇಶವನ್ನು ತಲುಪಿಸುವ ಹೊಣೆ ಮಾತ್ರವಿದೆ. ನಿಶ್ಚಯವಾಗಿಯೂ ನಾವು ಮನುಷ್ಯನಿಗೆ ನಮ್ಮ ಕೃಪೆಯಿಂದ ಸವಿಯನ್ನುಣಿಸಿದರೆ ಅವನು ಅದರ ನಿಮಿತ್ತ ಬೀಗುತ್ತಾನೆ. ಮತ್ತು ಅವರಿಗೆ ಅವರ ಕರ್ಮಗಳ ನಿಮಿತ್ತ ಯಾವುದಾದರೂ ಆಪತ್ತು ಬಾಧಿಸಿದರೆ ನಿಸ್ಸಂಶಯವಾಗಿಯೂ ಮನುಷ್ಯನು ಮಹಾ ಕೃತಘ್ನನಾಗಿ ಬಿಡುತ್ತಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 46-50 — ಸೂರಾ ಅಶ್-ಶೂರಾ

46وَمَا كَانَ لَهُم مِّنْ أَوْلِيَاءَ يَنصُرُونَهُم مِّن دُونِ اللَّهِ ۗ وَمَن يُضْلِلِ اللَّهُ فَمَا لَهُ مِن سَبِيلٍ
ಅಲ್ಲಾಹನಿಗೆದುರಾಗಿ ಅವರಿಗೆ ಸಹಾಯವೊದಗಿಸುವ ಯಾವ ರಕ್ಷಕರೂ ಅವರಿಗಿರಲಾರರು. ಅಲ್ಲಾಹನು ಯಾರನ್ನು ಪಥಭ್ರಷ್ಟಗೊಳಿಸುತ್ತಾನೋ ಅವನಿಗೆ ಯಾವ ಮಾರ್ಗವೂ ಇರಲಾರದು.
47اسْتَجِيبُوا لِرَبِّكُم مِّن قَبْلِ أَن يَأْتِيَ يَوْمٌ لَّا مَرَدَّ لَهُ مِنَ اللَّهِ ۚ مَا لَكُم مِّن مَّلْجَإٍ يَوْمَئِذٍ وَمَا لَكُم مِّن نَّكِيرٍ
ಯಾರಿಂದಲೂ ತಡೆದಿರಿಸಲಾಗದ ಅಲ್ಲಾಹನ ಕಡೆಯಿಂದಿರುವ ಆ ದಿನ ಬರುವುದಕ್ಕೆ ಮುಂಚೆ ನೀವು ನಿಮ್ಮ ಪ್ರಭುವಿನ ಕರೆಗೆ ಓಗೊಡಿರಿ; ಅಂದು ನಿಮಗೆ ಯಾವುದೇ ಅಭಯ ಸ್ಥಾನವಿರದು. ಮತ್ತು ನಿಮಗೆ ನಿಮ್ಮ ಅಪರಾಧಗಳನ್ನು ನಿರಾಕರಿಸಲೂ ಸಾಧ್ಯವಾಗದು.
48فَإِنْ أَعْرَضُوا فَمَا أَرْسَلْنَاكَ عَلَيْهِمْ حَفِيظًا ۖ إِنْ عَلَيْكَ إِلَّا الْبَلَاغُ ۗ وَإِنَّا إِذَا أَذَقْنَا الْإِنسَانَ مِنَّا رَحْمَةً فَرِحَ بِهَا ۖ وَإِن تُصِبْهُمْ سَيِّئَةٌ بِمَا قَدَّمَتْ أَيْدِيهِمْ فَإِنَّ الْإِنسَانَ كَفُورٌ
ಇನ್ನು ಅವರೇನಾದರೂ ವಿಮುಖರಾದರೆ ನಾವು ನಿಮ್ಮನ್ನು ಅವರ ಮೇಲ್ವಿಚಾರಕರಾಗಿ ಕಳುಹಿಸಿರುವುದಿಲ್ಲ. ನಿಮ್ಮ ಮೇಲೆ ಸಂದೇಶವನ್ನು ತಲುಪಿಸುವ ಹೊಣೆ ಮಾತ್ರವಿದೆ. ನಿಶ್ಚಯವಾಗಿಯೂ ನಾವು ಮನುಷ್ಯನಿಗೆ ನಮ್ಮ ಕೃಪೆಯಿಂದ ಸವಿಯನ್ನುಣಿಸಿದರೆ ಅವನು ಅದರ ನಿಮಿತ್ತ ಬೀಗುತ್ತಾನೆ. ಮತ್ತು ಅವರಿಗೆ ಅವರ ಕರ್ಮಗಳ ನಿಮಿತ್ತ ಯಾವುದಾದರೂ ಆಪತ್ತು ಬಾಧಿಸಿದರೆ ನಿಸ್ಸಂಶಯವಾಗಿಯೂ ಮನುಷ್ಯನು ಮಹಾ ಕೃತಘ್ನನಾಗಿ ಬಿಡುತ್ತಾನೆ.
49لِّلَّهِ مُلْكُ السَّمَاوَاتِ وَالْأَرْضِ ۚ يَخْلُقُ مَا يَشَاءُ ۚ يَهَبُ لِمَن يَشَاءُ إِنَاثًا وَيَهَبُ لِمَن يَشَاءُ الذُّكُورَ
ಆಕಾಶಗಳ ಮತ್ತು ಭೂಮಿಯ ಅಧಿಪತ್ಯವು ಅಲ್ಲಾಹನದ್ದಾಗಿದೆ. ಅವನು ತಾನಿಚ್ಛಿಸುವುದನ್ನು ಸೃಷ್ಟಿಸುತ್ತಾನೆ. ತಾನಿಚ್ಛಿಸುವವರಿಗೆ ಹೆಣ್ಣುಮಕ್ಕಳನ್ನು ದಯಪಾಲಿಸುತ್ತಾನೆ ಮತ್ತು ತಾನಿಚ್ಛಿಸುವವರಿಗೆ ಗಂಡು ಮಕ್ಕಳನ್ನು ನೀಡುತ್ತಾನೆ.
50أَوْ يُزَوِّجُهُمْ ذُكْرَانًا وَإِنَاثًا ۖ وَيَجْعَلُ مَن يَشَاءُ عَقِيمًا ۚ إِنَّهُ عَلِيمٌ قَدِيرٌ
ಅಥವಾ ತಾನಿಚ್ಛಿಸುವವರಿಗೆ ಗಂಡು ಹೆಣ್ಣು ಎರಡನ್ನೂ, ಸೇರಿಸಿ ಕೊಡುತ್ತಾನೆ. ಮತ್ತು ತಾನಿಚ್ಛಿಸುವವರನ್ನು ಬಂಜೆಯಾಗಿ ಮಾಡುತ್ತಾನೆ. ಖಂಡಿತವಾಗಿಯು ಅವನು ಸರ್ವಜ್ಞನೂ, ಸರ್ವಶಕ್ತನೂ ಆಗಿದ್ದಾನೆ.
ಅಶ್-ಶೂರಾಕುರಾನ್ ಸೂಚಿ
53ಆಯತ್
MeccanRevelation
48ಆಯತ್

ಅನುವಾದ — ಅಶ್-ಶೂರಾ 48

ಸೂರಾ ಅಶ್-ಶೂರಾ ಆಯತ್ 48 - ಓದಿ, ಆಲಿಸಿ, ಅನುವಾದ, ಕನ್ನಡ : ಇನ್ನು ಅವರೇನಾದರೂ ವಿಮುಖರಾದರೆ ನಾವು ನಿಮ್ಮನ್ನು ಅವರ ಮೇಲ್ವಿಚಾರಕರಾಗಿ ಕಳುಹಿಸಿರುವುದಿಲ್ಲ. ನಿಮ್ಮ ಮೇಲೆ…

ಸೂರಾ ಆಯತ್ 48/53 — ಸೂರಾ ಅಶ್-ಶೂರಾ الشورى (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಶ್-ಶೂರಾ ಆಲಿಸಿ, ಸೂರಾ ಅಶ್-ಶೂರಾ ಅನುವಾದ, ಸೂರಾ ಅಶ್-ಶೂರಾ mp3, ಸೂರಾ ಅಶ್-ಶೂರಾ pdf. ಆಯತ್ 46–50. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers