ಅಶ್-ಶೂರಾ · 49/53
ಅನುವಾದ ಉಚ್ಚಾರಣೆ — ಸೂರಾ ಅಶ್-ಶೂರಾ
لِّلَّهِ مُلْكُ السَّمَاوَاتِ وَالْأَرْضِ ۚ يَخْلُقُ مَا يَشَاءُ ۚ يَهَبُ لِمَن يَشَاءُ إِنَاثًا وَيَهَبُ لِمَن يَشَاءُ الذُّكُورَ ۝٤٩
Lillaahi mulkus samaawaati wal ard; yakhluqu maa yashaaa`; yahabu limai yashaaa`u inaasanw wa yahabu limai yashaaa`uz zukoor
📖 ಕನ್ನಡ ಅರ್ಥ
ಆಕಾಶಗಳ ಮತ್ತು ಭೂಮಿಯ ಅಧಿಪತ್ಯವು ಅಲ್ಲಾಹನದ್ದಾಗಿದೆ. ಅವನು ತಾನಿಚ್ಛಿಸುವುದನ್ನು ಸೃಷ್ಟಿಸುತ್ತಾನೆ. ತಾನಿಚ್ಛಿಸುವವರಿಗೆ ಹೆಣ್ಣುಮಕ್ಕಳನ್ನು ದಯಪಾಲಿಸುತ್ತಾನೆ ಮತ್ತು ತಾನಿಚ್ಛಿಸುವವರಿಗೆ ಗಂಡು ಮಕ್ಕಳನ್ನು ನೀಡುತ್ತಾನೆ.

🎧 ಆಲಿಸಿ


📜 ಆಯತ್ 47-51 — ಸೂರಾ ಅಶ್-ಶೂರಾ

47اسْتَجِيبُوا لِرَبِّكُم مِّن قَبْلِ أَن يَأْتِيَ يَوْمٌ لَّا مَرَدَّ لَهُ مِنَ اللَّهِ ۚ مَا لَكُم مِّن مَّلْجَإٍ يَوْمَئِذٍ وَمَا لَكُم مِّن نَّكِيرٍ
ಯಾರಿಂದಲೂ ತಡೆದಿರಿಸಲಾಗದ ಅಲ್ಲಾಹನ ಕಡೆಯಿಂದಿರುವ ಆ ದಿನ ಬರುವುದಕ್ಕೆ ಮುಂಚೆ ನೀವು ನಿಮ್ಮ ಪ್ರಭುವಿನ ಕರೆಗೆ ಓಗೊಡಿರಿ; ಅಂದು ನಿಮಗೆ ಯಾವುದೇ ಅಭಯ ಸ್ಥಾನವಿರದು. ಮತ್ತು ನಿಮಗೆ ನಿಮ್ಮ ಅಪರಾಧಗಳನ್ನು ನಿರಾಕರಿಸಲೂ ಸಾಧ್ಯವಾಗದು.
48فَإِنْ أَعْرَضُوا فَمَا أَرْسَلْنَاكَ عَلَيْهِمْ حَفِيظًا ۖ إِنْ عَلَيْكَ إِلَّا الْبَلَاغُ ۗ وَإِنَّا إِذَا أَذَقْنَا الْإِنسَانَ مِنَّا رَحْمَةً فَرِحَ بِهَا ۖ وَإِن تُصِبْهُمْ سَيِّئَةٌ بِمَا قَدَّمَتْ أَيْدِيهِمْ فَإِنَّ الْإِنسَانَ كَفُورٌ
ಇನ್ನು ಅವರೇನಾದರೂ ವಿಮುಖರಾದರೆ ನಾವು ನಿಮ್ಮನ್ನು ಅವರ ಮೇಲ್ವಿಚಾರಕರಾಗಿ ಕಳುಹಿಸಿರುವುದಿಲ್ಲ. ನಿಮ್ಮ ಮೇಲೆ ಸಂದೇಶವನ್ನು ತಲುಪಿಸುವ ಹೊಣೆ ಮಾತ್ರವಿದೆ. ನಿಶ್ಚಯವಾಗಿಯೂ ನಾವು ಮನುಷ್ಯನಿಗೆ ನಮ್ಮ ಕೃಪೆಯಿಂದ ಸವಿಯನ್ನುಣಿಸಿದರೆ ಅವನು ಅದರ ನಿಮಿತ್ತ ಬೀಗುತ್ತಾನೆ. ಮತ್ತು ಅವರಿಗೆ ಅವರ ಕರ್ಮಗಳ ನಿಮಿತ್ತ ಯಾವುದಾದರೂ ಆಪತ್ತು ಬಾಧಿಸಿದರೆ ನಿಸ್ಸಂಶಯವಾಗಿಯೂ ಮನುಷ್ಯನು ಮಹಾ ಕೃತಘ್ನನಾಗಿ ಬಿಡುತ್ತಾನೆ.
49لِّلَّهِ مُلْكُ السَّمَاوَاتِ وَالْأَرْضِ ۚ يَخْلُقُ مَا يَشَاءُ ۚ يَهَبُ لِمَن يَشَاءُ إِنَاثًا وَيَهَبُ لِمَن يَشَاءُ الذُّكُورَ
ಆಕಾಶಗಳ ಮತ್ತು ಭೂಮಿಯ ಅಧಿಪತ್ಯವು ಅಲ್ಲಾಹನದ್ದಾಗಿದೆ. ಅವನು ತಾನಿಚ್ಛಿಸುವುದನ್ನು ಸೃಷ್ಟಿಸುತ್ತಾನೆ. ತಾನಿಚ್ಛಿಸುವವರಿಗೆ ಹೆಣ್ಣುಮಕ್ಕಳನ್ನು ದಯಪಾಲಿಸುತ್ತಾನೆ ಮತ್ತು ತಾನಿಚ್ಛಿಸುವವರಿಗೆ ಗಂಡು ಮಕ್ಕಳನ್ನು ನೀಡುತ್ತಾನೆ.
50أَوْ يُزَوِّجُهُمْ ذُكْرَانًا وَإِنَاثًا ۖ وَيَجْعَلُ مَن يَشَاءُ عَقِيمًا ۚ إِنَّهُ عَلِيمٌ قَدِيرٌ
ಅಥವಾ ತಾನಿಚ್ಛಿಸುವವರಿಗೆ ಗಂಡು ಹೆಣ್ಣು ಎರಡನ್ನೂ, ಸೇರಿಸಿ ಕೊಡುತ್ತಾನೆ. ಮತ್ತು ತಾನಿಚ್ಛಿಸುವವರನ್ನು ಬಂಜೆಯಾಗಿ ಮಾಡುತ್ತಾನೆ. ಖಂಡಿತವಾಗಿಯು ಅವನು ಸರ್ವಜ್ಞನೂ, ಸರ್ವಶಕ್ತನೂ ಆಗಿದ್ದಾನೆ.
51۞ وَمَا كَانَ لِبَشَرٍ أَن يُكَلِّمَهُ اللَّهُ إِلَّا وَحْيًا أَوْ مِن وَرَاءِ حِجَابٍ أَوْ يُرْسِلَ رَسُولًا فَيُوحِيَ بِإِذْنِهِ مَا يَشَاءُ ۚ إِنَّهُ عَلِيٌّ حَكِيمٌ
ಅಲ್ಲಾಹನು ಯಾವೊಬ್ಬ ದಾಸನೊಂದಿಗೆ ಮಾತನಾಡುವುದು ಅಸಂಭವವಾಗಿದೆ. ಆದರೆ ದಿವ್ಯವಾಣಿಯ ಮೂಲಕ ಅಥವಾ ತೆರೆಯ ಹಿಂದಿನಿAದ ಅಥವಾ ಒಬ್ಬ ದೂತನನ್ನು ಕಳುಹಿಸುವುದರ ಮೂಲಕ ಆ ದೂತನು ಅಲ್ಲಾಹನ ಅಪ್ಪಣೆ ಪ್ರಕಾರ ಅವನು ಉದ್ದೇಶಿಸಿರುವುದರ ಸಂದೇಶ ಕೊಡುತ್ತಾನೆ. ನಿಸ್ಸಂಶಯವಾಗಿಯು ಅವನು ಉನ್ನತನೂ, ಯುಕ್ತಿಪೂರ್ಣನೂ ಆಗಿದ್ದಾನೆ.
ಅಶ್-ಶೂರಾಕುರಾನ್ ಸೂಚಿ
53ಆಯತ್
MeccanRevelation
49ಆಯತ್

ಅನುವಾದ — ಅಶ್-ಶೂರಾ 49

ಸೂರಾ ಅಶ್-ಶೂರಾ ಆಯತ್ 49 - ಓದಿ, ಆಲಿಸಿ, ಅನುವಾದ, ಕನ್ನಡ : ಆಕಾಶಗಳ ಮತ್ತು ಭೂಮಿಯ ಅಧಿಪತ್ಯವು ಅಲ್ಲಾಹನದ್ದಾಗಿದೆ. ಅವನು ತಾನಿಚ್ಛಿಸುವುದನ್ನು ಸೃಷ್ಟಿಸುತ್ತಾನೆ. ತಾನಿಚ್ಛಿಸುವವರಿಗೆ ಹೆಣ್ಣುಮಕ್ಕಳನ್ನು…

ಸೂರಾ ಆಯತ್ 49/53 — ಸೂರಾ ಅಶ್-ಶೂರಾ الشورى (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಶ್-ಶೂರಾ ಆಲಿಸಿ, ಸೂರಾ ಅಶ್-ಶೂರಾ ಅನುವಾದ, ಸೂರಾ ಅಶ್-ಶೂರಾ mp3, ಸೂರಾ ಅಶ್-ಶೂರಾ pdf. ಆಯತ್ 47–51. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers