ಅಶ್-ಶೂರಾ · 51/53
ಅನುವಾದ ಉಚ್ಚಾರಣೆ — ಸೂರಾ ಅಶ್-ಶೂರಾ
۞ وَمَا كَانَ لِبَشَرٍ أَن يُكَلِّمَهُ اللَّهُ إِلَّا وَحْيًا أَوْ مِن وَرَاءِ حِجَابٍ أَوْ يُرْسِلَ رَسُولًا فَيُوحِيَ بِإِذْنِهِ مَا يَشَاءُ ۚ إِنَّهُ عَلِيٌّ حَكِيمٌ ۝٥١
Wa maa kaana libasharin any yukallimahul laahu illaa wahyan aw minw waraaa`i hijaabin aw yursila Rasoolan fa yoohiya bi iznuhee maa yashaaa`; innahoo `Aliyyun Hakeem
📖 ಕನ್ನಡ ಅರ್ಥ
ಅಲ್ಲಾಹನು ಯಾವೊಬ್ಬ ದಾಸನೊಂದಿಗೆ ಮಾತನಾಡುವುದು ಅಸಂಭವವಾಗಿದೆ. ಆದರೆ ದಿವ್ಯವಾಣಿಯ ಮೂಲಕ ಅಥವಾ ತೆರೆಯ ಹಿಂದಿನಿAದ ಅಥವಾ ಒಬ್ಬ ದೂತನನ್ನು ಕಳುಹಿಸುವುದರ ಮೂಲಕ ಆ ದೂತನು ಅಲ್ಲಾಹನ ಅಪ್ಪಣೆ ಪ್ರಕಾರ ಅವನು ಉದ್ದೇಶಿಸಿರುವುದರ ಸಂದೇಶ ಕೊಡುತ್ತಾನೆ. ನಿಸ್ಸಂಶಯವಾಗಿಯು ಅವನು ಉನ್ನತನೂ, ಯುಕ್ತಿಪೂರ್ಣನೂ ಆಗಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 49-53 — ಸೂರಾ ಅಶ್-ಶೂರಾ

49لِّلَّهِ مُلْكُ السَّمَاوَاتِ وَالْأَرْضِ ۚ يَخْلُقُ مَا يَشَاءُ ۚ يَهَبُ لِمَن يَشَاءُ إِنَاثًا وَيَهَبُ لِمَن يَشَاءُ الذُّكُورَ
ಆಕಾಶಗಳ ಮತ್ತು ಭೂಮಿಯ ಅಧಿಪತ್ಯವು ಅಲ್ಲಾಹನದ್ದಾಗಿದೆ. ಅವನು ತಾನಿಚ್ಛಿಸುವುದನ್ನು ಸೃಷ್ಟಿಸುತ್ತಾನೆ. ತಾನಿಚ್ಛಿಸುವವರಿಗೆ ಹೆಣ್ಣುಮಕ್ಕಳನ್ನು ದಯಪಾಲಿಸುತ್ತಾನೆ ಮತ್ತು ತಾನಿಚ್ಛಿಸುವವರಿಗೆ ಗಂಡು ಮಕ್ಕಳನ್ನು ನೀಡುತ್ತಾನೆ.
50أَوْ يُزَوِّجُهُمْ ذُكْرَانًا وَإِنَاثًا ۖ وَيَجْعَلُ مَن يَشَاءُ عَقِيمًا ۚ إِنَّهُ عَلِيمٌ قَدِيرٌ
ಅಥವಾ ತಾನಿಚ್ಛಿಸುವವರಿಗೆ ಗಂಡು ಹೆಣ್ಣು ಎರಡನ್ನೂ, ಸೇರಿಸಿ ಕೊಡುತ್ತಾನೆ. ಮತ್ತು ತಾನಿಚ್ಛಿಸುವವರನ್ನು ಬಂಜೆಯಾಗಿ ಮಾಡುತ್ತಾನೆ. ಖಂಡಿತವಾಗಿಯು ಅವನು ಸರ್ವಜ್ಞನೂ, ಸರ್ವಶಕ್ತನೂ ಆಗಿದ್ದಾನೆ.
51۞ وَمَا كَانَ لِبَشَرٍ أَن يُكَلِّمَهُ اللَّهُ إِلَّا وَحْيًا أَوْ مِن وَرَاءِ حِجَابٍ أَوْ يُرْسِلَ رَسُولًا فَيُوحِيَ بِإِذْنِهِ مَا يَشَاءُ ۚ إِنَّهُ عَلِيٌّ حَكِيمٌ
ಅಲ್ಲಾಹನು ಯಾವೊಬ್ಬ ದಾಸನೊಂದಿಗೆ ಮಾತನಾಡುವುದು ಅಸಂಭವವಾಗಿದೆ. ಆದರೆ ದಿವ್ಯವಾಣಿಯ ಮೂಲಕ ಅಥವಾ ತೆರೆಯ ಹಿಂದಿನಿAದ ಅಥವಾ ಒಬ್ಬ ದೂತನನ್ನು ಕಳುಹಿಸುವುದರ ಮೂಲಕ ಆ ದೂತನು ಅಲ್ಲಾಹನ ಅಪ್ಪಣೆ ಪ್ರಕಾರ ಅವನು ಉದ್ದೇಶಿಸಿರುವುದರ ಸಂದೇಶ ಕೊಡುತ್ತಾನೆ. ನಿಸ್ಸಂಶಯವಾಗಿಯು ಅವನು ಉನ್ನತನೂ, ಯುಕ್ತಿಪೂರ್ಣನೂ ಆಗಿದ್ದಾನೆ.
52وَكَذَٰلِكَ أَوْحَيْنَا إِلَيْكَ رُوحًا مِّنْ أَمْرِنَا ۚ مَا كُنتَ تَدْرِي مَا الْكِتَابُ وَلَا الْإِيمَانُ وَلَٰكِن جَعَلْنَاهُ نُورًا نَّهْدِي بِهِ مَن نَّشَاءُ مِنْ عِبَادِنَا ۚ وَإِنَّكَ لَتَهْدِي إِلَىٰ صِرَاطٍ مُّسْتَقِيمٍ
ಇದೇ ಪ್ರಕಾರ ನಾವು ನಮ್ಮ ಅಪ್ಪಣೆಯಿಂದ ನಿಮ್ಮೆಡೆಗೆ ರೂಹನ್ನು (ಕುರ್‌ಆನ್) ಅವತೀರ್ಣಗೊಳಿಸಿದೆವು. ಇದಕ್ಕೆ ಮೊದಲು ನೀವು ಗ್ರಂಥವೇನೆAದು, ಸತ್ಯವಿಶ್ವಾಸವೇನೆಂದು ತಿಳಿದಿರಲಿಲ್ಲ. ಆದರೆ ನಾವದನ್ನು ಒಂದು ಪ್ರಕಾಶವನ್ನಾಗಿ ಮಾಡಿದೆವು. ಅದರ ಮೂಲಕ ನಮ್ಮ ದಾಸರ ಪೈಕಿ ನಾವಿಚ್ಛಿಸುವವರಿಗೆ ಸನ್ಮಾರ್ಗ ನೀಡುತ್ತೇವೆ. ಖಂಡಿತವಾಗಿಯು ನೀವು ಸನ್ಮಾರ್ಗದೆಡೆಗೆ ಮಾರ್ಗದರ್ಶನ ನೀಡುತ್ತಿರುವಿರಿ.
53صِرَاطِ اللَّهِ الَّذِي لَهُ مَا فِي السَّمَاوَاتِ وَمَا فِي الْأَرْضِ ۗ أَلَا إِلَى اللَّهِ تَصِيرُ الْأُمُورُ
ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿರುವ ಸಕಲ ವಸ್ತುಗಳ ಅಧಿಪತಿಯಾದ ಅಲ್ಲಾಹನ ಮಾರ್ಗದೆಡೆಗೆ, ಎಚ್ಚರವಿರಲಿ! ಸಕಲ ಕಾರ್ಯಗಳೂ ಅಲ್ಲಾಹನೆಡೆಗೇ ಮರುಳುತ್ತವೆ.
ಅಶ್-ಶೂರಾಕುರಾನ್ ಸೂಚಿ
53ಆಯತ್
MeccanRevelation
51ಆಯತ್

ಅನುವಾದ — ಅಶ್-ಶೂರಾ 51

ಸೂರಾ ಅಶ್-ಶೂರಾ ಆಯತ್ 51 - ಓದಿ, ಆಲಿಸಿ, ಅನುವಾದ, ಕನ್ನಡ : ಅಲ್ಲಾಹನು ಯಾವೊಬ್ಬ ದಾಸನೊಂದಿಗೆ ಮಾತನಾಡುವುದು ಅಸಂಭವವಾಗಿದೆ. ಆದರೆ ದಿವ್ಯವಾಣಿಯ ಮೂಲಕ ಅಥವಾ ತೆರೆಯ…

ಸೂರಾ ಆಯತ್ 51/53 — ಸೂರಾ ಅಶ್-ಶೂರಾ الشورى (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಶ್-ಶೂರಾ ಆಲಿಸಿ, ಸೂರಾ ಅಶ್-ಶೂರಾ ಅನುವಾದ, ಸೂರಾ ಅಶ್-ಶೂರಾ mp3, ಸೂರಾ ಅಶ್-ಶೂರಾ pdf. ಆಯತ್ 49–53. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Thursday, October 1, 2026

Don't forget us in your sincere prayers