ಅಶ್-ಶೂರಾ · 52/53
ಅನುವಾದ ಉಚ್ಚಾರಣೆ — ಸೂರಾ ಅಶ್-ಶೂರಾ
وَكَذَٰلِكَ أَوْحَيْنَا إِلَيْكَ رُوحًا مِّنْ أَمْرِنَا ۚ مَا كُنتَ تَدْرِي مَا الْكِتَابُ وَلَا الْإِيمَانُ وَلَٰكِن جَعَلْنَاهُ نُورًا نَّهْدِي بِهِ مَن نَّشَاءُ مِنْ عِبَادِنَا ۚ وَإِنَّكَ لَتَهْدِي إِلَىٰ صِرَاطٍ مُّسْتَقِيمٍ ۝٥٢
Wa kazaalika awhainaaa ilaika rooham min amrinaa; maa kunta tadree mal Kitaabu wa lal eemaanu wa laakin ja`alnaahu nooran nahdee bihee man nashaaa`u min `ibaadinaa; wa innaka latahdeee ilaaa Siraatim Mustaqeem
📖 ಕನ್ನಡ ಅರ್ಥ
ಇದೇ ಪ್ರಕಾರ ನಾವು ನಮ್ಮ ಅಪ್ಪಣೆಯಿಂದ ನಿಮ್ಮೆಡೆಗೆ ರೂಹನ್ನು (ಕುರ್‌ಆನ್) ಅವತೀರ್ಣಗೊಳಿಸಿದೆವು. ಇದಕ್ಕೆ ಮೊದಲು ನೀವು ಗ್ರಂಥವೇನೆAದು, ಸತ್ಯವಿಶ್ವಾಸವೇನೆಂದು ತಿಳಿದಿರಲಿಲ್ಲ. ಆದರೆ ನಾವದನ್ನು ಒಂದು ಪ್ರಕಾಶವನ್ನಾಗಿ ಮಾಡಿದೆವು. ಅದರ ಮೂಲಕ ನಮ್ಮ ದಾಸರ ಪೈಕಿ ನಾವಿಚ್ಛಿಸುವವರಿಗೆ ಸನ್ಮಾರ್ಗ ನೀಡುತ್ತೇವೆ. ಖಂಡಿತವಾಗಿಯು ನೀವು ಸನ್ಮಾರ್ಗದೆಡೆಗೆ ಮಾರ್ಗದರ್ಶನ ನೀಡುತ್ತಿರುವಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 50-53 — ಸೂರಾ ಅಶ್-ಶೂರಾ

50أَوْ يُزَوِّجُهُمْ ذُكْرَانًا وَإِنَاثًا ۖ وَيَجْعَلُ مَن يَشَاءُ عَقِيمًا ۚ إِنَّهُ عَلِيمٌ قَدِيرٌ
ಅಥವಾ ತಾನಿಚ್ಛಿಸುವವರಿಗೆ ಗಂಡು ಹೆಣ್ಣು ಎರಡನ್ನೂ, ಸೇರಿಸಿ ಕೊಡುತ್ತಾನೆ. ಮತ್ತು ತಾನಿಚ್ಛಿಸುವವರನ್ನು ಬಂಜೆಯಾಗಿ ಮಾಡುತ್ತಾನೆ. ಖಂಡಿತವಾಗಿಯು ಅವನು ಸರ್ವಜ್ಞನೂ, ಸರ್ವಶಕ್ತನೂ ಆಗಿದ್ದಾನೆ.
51۞ وَمَا كَانَ لِبَشَرٍ أَن يُكَلِّمَهُ اللَّهُ إِلَّا وَحْيًا أَوْ مِن وَرَاءِ حِجَابٍ أَوْ يُرْسِلَ رَسُولًا فَيُوحِيَ بِإِذْنِهِ مَا يَشَاءُ ۚ إِنَّهُ عَلِيٌّ حَكِيمٌ
ಅಲ್ಲಾಹನು ಯಾವೊಬ್ಬ ದಾಸನೊಂದಿಗೆ ಮಾತನಾಡುವುದು ಅಸಂಭವವಾಗಿದೆ. ಆದರೆ ದಿವ್ಯವಾಣಿಯ ಮೂಲಕ ಅಥವಾ ತೆರೆಯ ಹಿಂದಿನಿAದ ಅಥವಾ ಒಬ್ಬ ದೂತನನ್ನು ಕಳುಹಿಸುವುದರ ಮೂಲಕ ಆ ದೂತನು ಅಲ್ಲಾಹನ ಅಪ್ಪಣೆ ಪ್ರಕಾರ ಅವನು ಉದ್ದೇಶಿಸಿರುವುದರ ಸಂದೇಶ ಕೊಡುತ್ತಾನೆ. ನಿಸ್ಸಂಶಯವಾಗಿಯು ಅವನು ಉನ್ನತನೂ, ಯುಕ್ತಿಪೂರ್ಣನೂ ಆಗಿದ್ದಾನೆ.
52وَكَذَٰلِكَ أَوْحَيْنَا إِلَيْكَ رُوحًا مِّنْ أَمْرِنَا ۚ مَا كُنتَ تَدْرِي مَا الْكِتَابُ وَلَا الْإِيمَانُ وَلَٰكِن جَعَلْنَاهُ نُورًا نَّهْدِي بِهِ مَن نَّشَاءُ مِنْ عِبَادِنَا ۚ وَإِنَّكَ لَتَهْدِي إِلَىٰ صِرَاطٍ مُّسْتَقِيمٍ
ಇದೇ ಪ್ರಕಾರ ನಾವು ನಮ್ಮ ಅಪ್ಪಣೆಯಿಂದ ನಿಮ್ಮೆಡೆಗೆ ರೂಹನ್ನು (ಕುರ್‌ಆನ್) ಅವತೀರ್ಣಗೊಳಿಸಿದೆವು. ಇದಕ್ಕೆ ಮೊದಲು ನೀವು ಗ್ರಂಥವೇನೆAದು, ಸತ್ಯವಿಶ್ವಾಸವೇನೆಂದು ತಿಳಿದಿರಲಿಲ್ಲ. ಆದರೆ ನಾವದನ್ನು ಒಂದು ಪ್ರಕಾಶವನ್ನಾಗಿ ಮಾಡಿದೆವು. ಅದರ ಮೂಲಕ ನಮ್ಮ ದಾಸರ ಪೈಕಿ ನಾವಿಚ್ಛಿಸುವವರಿಗೆ ಸನ್ಮಾರ್ಗ ನೀಡುತ್ತೇವೆ. ಖಂಡಿತವಾಗಿಯು ನೀವು ಸನ್ಮಾರ್ಗದೆಡೆಗೆ ಮಾರ್ಗದರ್ಶನ ನೀಡುತ್ತಿರುವಿರಿ.
53صِرَاطِ اللَّهِ الَّذِي لَهُ مَا فِي السَّمَاوَاتِ وَمَا فِي الْأَرْضِ ۗ أَلَا إِلَى اللَّهِ تَصِيرُ الْأُمُورُ
ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿರುವ ಸಕಲ ವಸ್ತುಗಳ ಅಧಿಪತಿಯಾದ ಅಲ್ಲಾಹನ ಮಾರ್ಗದೆಡೆಗೆ, ಎಚ್ಚರವಿರಲಿ! ಸಕಲ ಕಾರ್ಯಗಳೂ ಅಲ್ಲಾಹನೆಡೆಗೇ ಮರುಳುತ್ತವೆ.
ಅಶ್-ಶೂರಾಕುರಾನ್ ಸೂಚಿ
53ಆಯತ್
MeccanRevelation
52ಆಯತ್

ಅನುವಾದ — ಅಶ್-ಶೂರಾ 52

ಸೂರಾ ಅಶ್-ಶೂರಾ ಆಯತ್ 52 - ಓದಿ, ಆಲಿಸಿ, ಅನುವಾದ, ಕನ್ನಡ : ಇದೇ ಪ್ರಕಾರ ನಾವು ನಮ್ಮ ಅಪ್ಪಣೆಯಿಂದ ನಿಮ್ಮೆಡೆಗೆ ರೂಹನ್ನು (ಕುರ್‌ಆನ್) ಅವತೀರ್ಣಗೊಳಿಸಿದೆವು. ಇದಕ್ಕೆ…

ಸೂರಾ ಆಯತ್ 52/53 — ಸೂರಾ ಅಶ್-ಶೂರಾ الشورى (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಶ್-ಶೂರಾ ಆಲಿಸಿ, ಸೂರಾ ಅಶ್-ಶೂರಾ ಅನುವಾದ, ಸೂರಾ ಅಶ್-ಶೂರಾ mp3, ಸೂರಾ ಅಶ್-ಶೂರಾ pdf. ಆಯತ್ 50–53. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers