ಅಶ್-ಶೂರಾ · 6/53
ಅನುವಾದ ಉಚ್ಚಾರಣೆ — ಸೂರಾ ಅಶ್-ಶೂರಾ
وَالَّذِينَ اتَّخَذُوا مِن دُونِهِ أَوْلِيَاءَ اللَّهُ حَفِيظٌ عَلَيْهِمْ وَمَا أَنتَ عَلَيْهِم بِوَكِيلٍ ۝٦
Wallazeenat takhazoo min dooniheee awliyaaa`al laahu hafeezun `alaihim wa maaa anta `alaihim biwakeel
📖 ಕನ್ನಡ ಅರ್ಥ
ಯಾರು ಅಲ್ಲಾಹನನ್ನು ಬಿಟ್ಟು ಇತರರನ್ನು ರಕ್ಷಕ ಮಿತ್ರರನ್ನಾಗಿ ಮಾಡಿಕೊಂಡಿರುವರೋ ಅವರ ಮೇಲ್ವಿಚಾರಕನು ಅಲ್ಲಾಹನೇ ಆಗಿರುತ್ತಾನೆ. ಮತ್ತು ನೀವು ಅವರ ಹೊಣೆಗಾರರಲ್ಲ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 4-8 — ಸೂರಾ ಅಶ್-ಶೂರಾ

4لَهُ مَا فِي السَّمَاوَاتِ وَمَا فِي الْأَرْضِ ۖ وَهُوَ الْعَلِيُّ الْعَظِيمُ
ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿರುವುದೆಲ್ಲವೂ ಅವನದ್ದೇ ಆಗಿದೆ. ಅವನು ಅತ್ಯುನ್ನತನೂ, ಮಹೋನ್ನತನೂ ಆಗಿದ್ದಾನೆ.
5تَكَادُ السَّمَاوَاتُ يَتَفَطَّرْنَ مِن فَوْقِهِنَّ ۚ وَالْمَلَائِكَةُ يُسَبِّحُونَ بِحَمْدِ رَبِّهِمْ وَيَسْتَغْفِرُونَ لِمَن فِي الْأَرْضِ ۗ أَلَا إِنَّ اللَّهَ هُوَ الْغَفُورُ الرَّحِيمُ
ಆಕಾಶಗಳು ಮೇಲ್ಭಾಗದಿಂದ ಸಿಡಿದು ಬೀಳುವುದರಲ್ಲಿದೆ ಮತ್ತು ಮಲಕ್‌ಗಳು ತಮ್ಮ ಪ್ರಭುವಿನ ಸ್ತುತಿ ಕೀರ್ತನೆಯೊಂದಿಗೆ ಅವನ ಪಾವಿತ್ರö್ಯವನ್ನು ಕೊಂಡಾಡುತ್ತಿದ್ದಾರೆ. ಮತ್ತು ಭೂವಾಸಿಗಳಿಗಾಗಿ ಅವರು ಪಾಪವಿಮೋಚನೆಯನ್ನು ಬೇಡುತ್ತಿರುತ್ತಾರೆ. ತಿಳಿಯಿರಿ! ಅಲ್ಲಾಹನೇ ಕ್ಷಮಿಸುವವನೂ ಕರುಣಾನಿಧಿಯೂ ಆಗಿದ್ದಾನೆ.
6وَالَّذِينَ اتَّخَذُوا مِن دُونِهِ أَوْلِيَاءَ اللَّهُ حَفِيظٌ عَلَيْهِمْ وَمَا أَنتَ عَلَيْهِم بِوَكِيلٍ
ಯಾರು ಅಲ್ಲಾಹನನ್ನು ಬಿಟ್ಟು ಇತರರನ್ನು ರಕ್ಷಕ ಮಿತ್ರರನ್ನಾಗಿ ಮಾಡಿಕೊಂಡಿರುವರೋ ಅವರ ಮೇಲ್ವಿಚಾರಕನು ಅಲ್ಲಾಹನೇ ಆಗಿರುತ್ತಾನೆ. ಮತ್ತು ನೀವು ಅವರ ಹೊಣೆಗಾರರಲ್ಲ.
7وَكَذَٰلِكَ أَوْحَيْنَا إِلَيْكَ قُرْآنًا عَرَبِيًّا لِّتُنذِرَ أُمَّ الْقُرَىٰ وَمَنْ حَوْلَهَا وَتُنذِرَ يَوْمَ الْجَمْعِ لَا رَيْبَ فِيهِ ۚ فَرِيقٌ فِي الْجَنَّةِ وَفَرِيقٌ فِي السَّعِيرِ
ಇದೇ ರೀತಿ ನಾವು ನಿಮ್ಮೆಡೆಗೆ ಅರಬೀ ಭಾಷೆಯಲ್ಲಿರುವ ಕುರ್‌ಆನನ್ನು ಅವತೀರ್ಣಗೊಳಿಸಿದ್ದೇವೆ. ಇದು ನೀವು ಮಕ್ಕಾ ಮತ್ತು ಅದರ ಸುತ್ತಮುತ್ತಲಲ್ಲಿರು ವವರನ್ನು ಎಚ್ಚರಿಸಲೆಂದೂ, ಮತ್ತು ಸರ್ವರನ್ನು ಒಟ್ಟು ಸೇರಿಸಲಾಗುವ ದಿನದ ಬಗ್ಗೆ ಮುನ್ನೆಚ್ಚರಿಕೆ ನೀಡಲೆಂದಾಗಿದೆ. ಅಂದು ಒಂದು ತಂಡವು ಸ್ವರ್ಗಕ್ಕೆ ಹೋಗುವುದು ಮತ್ತೊಂದು ತಂಡವು ನರಕಕ್ಕೆ ಹೋಗುವುದು
8وَلَوْ شَاءَ اللَّهُ لَجَعَلَهُمْ أُمَّةً وَاحِدَةً وَلَٰكِن يُدْخِلُ مَن يَشَاءُ فِي رَحْمَتِهِ ۚ وَالظَّالِمُونَ مَا لَهُم مِّن وَلِيٍّ وَلَا نَصِيرٍ
ಅಲ್ಲಾಹನು ಇಚ್ಛಿಸುತ್ತಿದ್ದರೆ ಅವರೆಲ್ಲರನ್ನು ಒಂದೇ ಸಮುದಾಯದವರನ್ನಾಗಿ ಮಾಡುತ್ತಿದ್ದನು. ಆದರೆ ಅವನು ತಾನಿಚ್ಛಿಸುವವರನ್ನು ತನ್ನ ಕೃಪೆಯಲ್ಲಿ ಸೇರಿಸುತ್ತಾನೆ ಮತ್ತು ಅಕ್ರಮಿಗಳಿಗೆ ರಕ್ಷಕಮಿತ್ರನಾಗಲೀ ಸಹಾಯಕನಾಗಲೀ ಯಾರೂ ಇರಲಾರನು.
ಅಶ್-ಶೂರಾಕುರಾನ್ ಸೂಚಿ
53ಆಯತ್
MeccanRevelation
6ಆಯತ್

ಅನುವಾದ — ಅಶ್-ಶೂರಾ 6

ಸೂರಾ ಅಶ್-ಶೂರಾ ಆಯತ್ 6 - ಓದಿ, ಆಲಿಸಿ, ಅನುವಾದ, ಕನ್ನಡ : ಯಾರು ಅಲ್ಲಾಹನನ್ನು ಬಿಟ್ಟು ಇತರರನ್ನು ರಕ್ಷಕ ಮಿತ್ರರನ್ನಾಗಿ ಮಾಡಿಕೊಂಡಿರುವರೋ ಅವರ ಮೇಲ್ವಿಚಾರಕನು ಅಲ್ಲಾಹನೇ…

ಸೂರಾ ಆಯತ್ 6/53 — ಸೂರಾ ಅಶ್-ಶೂರಾ الشورى (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಶ್-ಶೂರಾ ಆಲಿಸಿ, ಸೂರಾ ಅಶ್-ಶೂರಾ ಅನುವಾದ, ಸೂರಾ ಅಶ್-ಶೂರಾ mp3, ಸೂರಾ ಅಶ್-ಶೂರಾ pdf. ಆಯತ್ 4–8. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers