ಅಶ್-ಶೂರಾ · 9/53
ಅನುವಾದ ಉಚ್ಚಾರಣೆ — ಸೂರಾ ಅಶ್-ಶೂರಾ
أَمِ اتَّخَذُوا مِن دُونِهِ أَوْلِيَاءَ ۖ فَاللَّهُ هُوَ الْوَلِيُّ وَهُوَ يُحْيِي الْمَوْتَىٰ وَهُوَ عَلَىٰ كُلِّ شَيْءٍ قَدِيرٌ ۝٩
Amit takhazoo min dooniheee awliyaaa`a fallaahu Huwal Waliyyu wa Huwa yuhyil mawtaa wa Huwa `alaa kulli shai`in Qadeer
📖 ಕನ್ನಡ ಅರ್ಥ
ವಾಸ್ತವದಲ್ಲಿ ಅವರು ಅಲ್ಲಾಹನನ್ನು ಬಿಟ್ಟು ಇತರರನ್ನು ರಕ್ಷಕರನ್ನಾಗಿ ಮಾಡಿಕೊಂಡಿದ್ದಾರೆಯೇ? ಅಲ್ಲಾಹನೇ ರಕ್ಷಕನಾಗಿದ್ದಾನೆ. ಅವನೇ ಮೃತರನ್ನು ಜೀವಂತಗೊಳಿಸುತ್ತಾನೆ ಮತ್ತು ಅವನೇ ಸಕಲ ವಸ್ತುಗಳ ಮೇಲೆ ಸಾಮರ್ಥ್ಯವುಳ್ಳವನಾಗಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 7-11 — ಸೂರಾ ಅಶ್-ಶೂರಾ

7وَكَذَٰلِكَ أَوْحَيْنَا إِلَيْكَ قُرْآنًا عَرَبِيًّا لِّتُنذِرَ أُمَّ الْقُرَىٰ وَمَنْ حَوْلَهَا وَتُنذِرَ يَوْمَ الْجَمْعِ لَا رَيْبَ فِيهِ ۚ فَرِيقٌ فِي الْجَنَّةِ وَفَرِيقٌ فِي السَّعِيرِ
ಇದೇ ರೀತಿ ನಾವು ನಿಮ್ಮೆಡೆಗೆ ಅರಬೀ ಭಾಷೆಯಲ್ಲಿರುವ ಕುರ್‌ಆನನ್ನು ಅವತೀರ್ಣಗೊಳಿಸಿದ್ದೇವೆ. ಇದು ನೀವು ಮಕ್ಕಾ ಮತ್ತು ಅದರ ಸುತ್ತಮುತ್ತಲಲ್ಲಿರು ವವರನ್ನು ಎಚ್ಚರಿಸಲೆಂದೂ, ಮತ್ತು ಸರ್ವರನ್ನು ಒಟ್ಟು ಸೇರಿಸಲಾಗುವ ದಿನದ ಬಗ್ಗೆ ಮುನ್ನೆಚ್ಚರಿಕೆ ನೀಡಲೆಂದಾಗಿದೆ. ಅಂದು ಒಂದು ತಂಡವು ಸ್ವರ್ಗಕ್ಕೆ ಹೋಗುವುದು ಮತ್ತೊಂದು ತಂಡವು ನರಕಕ್ಕೆ ಹೋಗುವುದು
8وَلَوْ شَاءَ اللَّهُ لَجَعَلَهُمْ أُمَّةً وَاحِدَةً وَلَٰكِن يُدْخِلُ مَن يَشَاءُ فِي رَحْمَتِهِ ۚ وَالظَّالِمُونَ مَا لَهُم مِّن وَلِيٍّ وَلَا نَصِيرٍ
ಅಲ್ಲಾಹನು ಇಚ್ಛಿಸುತ್ತಿದ್ದರೆ ಅವರೆಲ್ಲರನ್ನು ಒಂದೇ ಸಮುದಾಯದವರನ್ನಾಗಿ ಮಾಡುತ್ತಿದ್ದನು. ಆದರೆ ಅವನು ತಾನಿಚ್ಛಿಸುವವರನ್ನು ತನ್ನ ಕೃಪೆಯಲ್ಲಿ ಸೇರಿಸುತ್ತಾನೆ ಮತ್ತು ಅಕ್ರಮಿಗಳಿಗೆ ರಕ್ಷಕಮಿತ್ರನಾಗಲೀ ಸಹಾಯಕನಾಗಲೀ ಯಾರೂ ಇರಲಾರನು.
9أَمِ اتَّخَذُوا مِن دُونِهِ أَوْلِيَاءَ ۖ فَاللَّهُ هُوَ الْوَلِيُّ وَهُوَ يُحْيِي الْمَوْتَىٰ وَهُوَ عَلَىٰ كُلِّ شَيْءٍ قَدِيرٌ
ವಾಸ್ತವದಲ್ಲಿ ಅವರು ಅಲ್ಲಾಹನನ್ನು ಬಿಟ್ಟು ಇತರರನ್ನು ರಕ್ಷಕರನ್ನಾಗಿ ಮಾಡಿಕೊಂಡಿದ್ದಾರೆಯೇ? ಅಲ್ಲಾಹನೇ ರಕ್ಷಕನಾಗಿದ್ದಾನೆ. ಅವನೇ ಮೃತರನ್ನು ಜೀವಂತಗೊಳಿಸುತ್ತಾನೆ ಮತ್ತು ಅವನೇ ಸಕಲ ವಸ್ತುಗಳ ಮೇಲೆ ಸಾಮರ್ಥ್ಯವುಳ್ಳವನಾಗಿದ್ದಾನೆ.
10وَمَا اخْتَلَفْتُمْ فِيهِ مِن شَيْءٍ فَحُكْمُهُ إِلَى اللَّهِ ۚ ذَٰلِكُمُ اللَّهُ رَبِّي عَلَيْهِ تَوَكَّلْتُ وَإِلَيْهِ أُنِيبُ
ನೀವು ಯಾವ ವಿಷಯದಲ್ಲಿ ಭಿನ್ನಾಭಿಪ್ರಾಯ ಹೊಂದಿರುವಿರೋ ಅದರ ತೀರ್ಮಾನ ಅಲ್ಲಾಹನ ಕಡೆಯಿಂದಲೇ ಆಗುವುದು. ಆ ಅಲ್ಲಾಹನೇ ನನ್ನ ಪ್ರಭು. ನಾನು ಅವನ ಮೇಲೆ ಭರವಸೆಯನ್ನು ಇರಿಸಿದ್ದೇನೆ. ಮತ್ತು ಅವನ ಕಡೆಗೆ ನಾನು ಮರಳುತ್ತೇನೆ.
11فَاطِرُ السَّمَاوَاتِ وَالْأَرْضِ ۚ جَعَلَ لَكُم مِّنْ أَنفُسِكُمْ أَزْوَاجًا وَمِنَ الْأَنْعَامِ أَزْوَاجًا ۖ يَذْرَؤُكُمْ فِيهِ ۚ لَيْسَ كَمِثْلِهِ شَيْءٌ ۖ وَهُوَ السَّمِيعُ الْبَصِيرُ
ಅವನು ಆಕಾಶಗಳ ಮತ್ತು ಭೂಮಿಯ ಸೃಷ್ಟಿಕರ್ತ. ಅವನು ನಿಮ್ಮ ವರ್ಗದಿಂದಲೇ ನಿಮಗಾಗಿ ಜೋಡಿಗಳನ್ನು ಸೃಷ್ಟಿಸಿದ್ದಾನೆ ಮತ್ತು ಪ್ರಾಣಿಗಳಲ್ಲಿಯು ಜೋಡಿಗಳನ್ನುಂಟು ಮಾಡಿದ್ದಾನೆ. ತನ್ಮೂಲಕ ಅವನು ನಿಮ್ಮನ್ನು ಭೂಮಿಯಲ್ಲಿ ಹಬ್ಬಿಸುತ್ತಾನೆ. ಅವನಂತಹ ಯಾವೊಂದು ವಸ್ತುವೂ ಇಲ್ಲ. ಅವನು ಸರ್ವವನ್ನಾಲಿಸುವವನೂ, ನೋಡುವವನೂ ಆಗಿದ್ದಾನೆ.
ಅಶ್-ಶೂರಾಕುರಾನ್ ಸೂಚಿ
53ಆಯತ್
MeccanRevelation
9ಆಯತ್

ಅನುವಾದ — ಅಶ್-ಶೂರಾ 9

ಸೂರಾ ಅಶ್-ಶೂರಾ ಆಯತ್ 9 - ಓದಿ, ಆಲಿಸಿ, ಅನುವಾದ, ಕನ್ನಡ : ವಾಸ್ತವದಲ್ಲಿ ಅವರು ಅಲ್ಲಾಹನನ್ನು ಬಿಟ್ಟು ಇತರರನ್ನು ರಕ್ಷಕರನ್ನಾಗಿ ಮಾಡಿಕೊಂಡಿದ್ದಾರೆಯೇ? ಅಲ್ಲಾಹನೇ ರಕ್ಷಕನಾಗಿದ್ದಾನೆ. ಅವನೇ…

ಸೂರಾ ಆಯತ್ 9/53 — ಸೂರಾ ಅಶ್-ಶೂರಾ الشورى (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಶ್-ಶೂರಾ ಆಲಿಸಿ, ಸೂರಾ ಅಶ್-ಶೂರಾ ಅನುವಾದ, ಸೂರಾ ಅಶ್-ಶೂರಾ mp3, ಸೂರಾ ಅಶ್-ಶೂರಾ pdf. ಆಯತ್ 7–11. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers