ಅಜ್-ಜುಖ್ರುಫ್ · 11/89
ಅನುವಾದ ಉಚ್ಚಾರಣೆ — ಸೂರಾ ಅಜ್-ಜುಖ್ರುಫ್
وَالَّذِي نَزَّلَ مِنَ السَّمَاءِ مَاءً بِقَدَرٍ فَأَنشَرْنَا بِهِ بَلْدَةً مَّيْتًا ۚ كَذَٰلِكَ تُخْرَجُونَ ۝١١
Wallazee nazzala minas samaaa`i maaa`am biqadarin fa anshamaa bihee baldatam maitaa` kazaalika tukhrajoon
📖 ಕನ್ನಡ ಅರ್ಥ
ಅವನು ಆಕಾಶದಿಂದ ಒಂದು ನಿಶ್ಚಿತ ಪ್ರಮಾಣದಲ್ಲಿ ನೀರನ್ನು ಸುರಿಸಿದನು. ತರುವಾಯ ಅದರ ಮೂಲಕ ನಿರ್ಜೀವ ಪ್ರದೇಶವನ್ನು ನಾವು ಜೀವಂತಗೊಳಿಸಿದೆವು. ಇದೇ ಪ್ರಕಾರ ನೀವೂ ಸಮಾಧಿಗಳಿಂದ ಹೊರ ತೆಗೆಯಲಾಗುವಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 9-13 — ಸೂರಾ ಅಜ್-ಜುಖ್ರುಫ್

9وَلَئِن سَأَلْتَهُم مَّنْ خَلَقَ السَّمَاوَاتِ وَالْأَرْضَ لَيَقُولُنَّ خَلَقَهُنَّ الْعَزِيزُ الْعَلِيمُ
ಆಕಾಶಗಳನ್ನು ಮತ್ತು ಭೂಮಿಯನ್ನು ಸೃಷ್ಟಿಸಿದ್ದು ಯಾರೆಂದು ನೀವು ಅವರೊಂದಿಗೆ ಕೇಳಿದರೆ ಖಂಡಿತ ಪ್ರತಾಪಶಾಲಿಯು, ಸರ್ವಜ್ಞಾನಿಯು ಆದ ಅಲ್ಲಾಹನೇ ಸೃಷ್ಟಿಸಿರುತ್ತಾನೆ ಎಂದು ಅವರು ಹೇಳುತ್ತಾರೆ.
10الَّذِي جَعَلَ لَكُمُ الْأَرْضَ مَهْدًا وَجَعَلَ لَكُمْ فِيهَا سُبُلًا لَّعَلَّكُمْ تَهْتَدُونَ
ನಿಮಗಾಗಿ ಭೂಮಿಯನ್ನು ಹಾಸನ್ನಾಗಿಯೂ ಮತ್ತು ಗುರಿ ತಲುಪಲಿಕ್ಕಾಗಿ ಅದರಲ್ಲಿ ಮಾರ್ಗಗಳನ್ನು ಮಾಡಿದವನು ಅವನೇ.
11وَالَّذِي نَزَّلَ مِنَ السَّمَاءِ مَاءً بِقَدَرٍ فَأَنشَرْنَا بِهِ بَلْدَةً مَّيْتًا ۚ كَذَٰلِكَ تُخْرَجُونَ
ಅವನು ಆಕಾಶದಿಂದ ಒಂದು ನಿಶ್ಚಿತ ಪ್ರಮಾಣದಲ್ಲಿ ನೀರನ್ನು ಸುರಿಸಿದನು. ತರುವಾಯ ಅದರ ಮೂಲಕ ನಿರ್ಜೀವ ಪ್ರದೇಶವನ್ನು ನಾವು ಜೀವಂತಗೊಳಿಸಿದೆವು. ಇದೇ ಪ್ರಕಾರ ನೀವೂ ಸಮಾಧಿಗಳಿಂದ ಹೊರ ತೆಗೆಯಲಾಗುವಿರಿ.
12وَالَّذِي خَلَقَ الْأَزْوَاجَ كُلَّهَا وَجَعَلَ لَكُم مِّنَ الْفُلْكِ وَالْأَنْعَامِ مَا تَرْكَبُونَ
ಅವನೇ ಸಕಲ ವಸ್ತುಗಳ ಜೋಡಿಗಳನ್ನು ಸೃಷ್ಟಿಸಿದನು ಮತ್ತು ನಿಮಗೆ ಹಡಗುಗಳನ್ನು, ಜಾನುವಾರುಗಳನ್ನು ಉಂಟು ಮಾಡಿದನು. ಅವುಗಳ ಮೇಲೆ ನೀವು ಸಂಚರಿಸುತ್ತೀರಿ.
13لِتَسْتَوُوا عَلَىٰ ظُهُورِهِ ثُمَّ تَذْكُرُوا نِعْمَةَ رَبِّكُمْ إِذَا اسْتَوَيْتُمْ عَلَيْهِ وَتَقُولُوا سُبْحَانَ الَّذِي سَخَّرَ لَنَا هَٰذَا وَمَا كُنَّا لَهُ مُقْرِنِينَ
ನೀವು ಅವುಗಳ ಬೆನ್ನ ಮೇಲೆ ಭದ್ರವಾಗಿ ಕುಳಿತುಕೊಳ್ಳಲಿಕ್ಕಾಗಿ. ತರುವಾಯ ನೀವು ಅವುಗಳ ಮೇಲೆ ಕುಳಿತುಕೊಂಡಾಗ ನಿಮ್ಮ ಪ್ರಭುವಿನ ಅನುಗ್ರಹವನ್ನು ಸ್ಮರಿಸಿರಿ ಮತ್ತು ಹೀಗೆ ಹೇಳಿರಿ: “ಇದನ್ನು ನಮಗೆ ನಿಯಂತ್ರಿಸಿಕೊಟ್ಟವನು ಪರಮಪಾವನನು! ವಸ್ತುತಃ ನಮಗೆ ಇದನ್ನು ನಿಯಂತ್ರಿಸುವ ಸಾಮರ್ಥ್ಯವಿರಲಿಲ್ಲ.
ಅಜ್-ಜುಖ್ರುಫ್ಕುರಾನ್ ಸೂಚಿ
89ಆಯತ್
MeccanRevelation
11ಆಯತ್

ಅನುವಾದ — ಅಜ್-ಜುಖ್ರುಫ್ 11

ಸೂರಾ ಅಜ್-ಜುಖ್ರುಫ್ ಆಯತ್ 11 - ಓದಿ, ಆಲಿಸಿ, ಅನುವಾದ, ಕನ್ನಡ : ಅವನು ಆಕಾಶದಿಂದ ಒಂದು ನಿಶ್ಚಿತ ಪ್ರಮಾಣದಲ್ಲಿ ನೀರನ್ನು ಸುರಿಸಿದನು. ತರುವಾಯ ಅದರ ಮೂಲಕ…

ಸೂರಾ ಆಯತ್ 11/89 — ಸೂರಾ ಅಜ್-ಜುಖ್ರುಫ್ الزخرف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಜ್-ಜುಖ್ರುಫ್ ಆಲಿಸಿ, ಸೂರಾ ಅಜ್-ಜುಖ್ರುಫ್ ಅನುವಾದ, ಸೂರಾ ಅಜ್-ಜುಖ್ರುಫ್ mp3, ಸೂರಾ ಅಜ್-ಜುಖ್ರುಫ್ pdf. ಆಯತ್ 9–13. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers