ಅಜ್-ಜುಖ್ರುಫ್ · 15/89
ಅನುವಾದ ಉಚ್ಚಾರಣೆ — ಸೂರಾ ಅಜ್-ಜುಖ್ರುಫ್
وَجَعَلُوا لَهُ مِنْ عِبَادِهِ جُزْءًا ۚ إِنَّ الْإِنسَانَ لَكَفُورٌ مُّبِينٌ ۝١٥
Wa ja`aloo lahoo min `ibaadihee juz`aa; innal insaana lakafoorum mubeen
📖 ಕನ್ನಡ ಅರ್ಥ
ಬಹುದೇವರಾಧಕರು ಅಲ್ಲಾಹನ ದಾಸರಲ್ಲಿ ಕೆಲವರನ್ನು ಅವನ ಅಂಶವನ್ನಾಗಿ ನಿಶ್ಚಯಿಸಿಬಿಟ್ಟರು. ಖಂಡಿತವಾಗಿಯು ಮನುಷ್ಯ ಪ್ರತ್ಯೇಕ ಕೃತಘ್ನನಾಗಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 13-17 — ಸೂರಾ ಅಜ್-ಜುಖ್ರುಫ್

13لِتَسْتَوُوا عَلَىٰ ظُهُورِهِ ثُمَّ تَذْكُرُوا نِعْمَةَ رَبِّكُمْ إِذَا اسْتَوَيْتُمْ عَلَيْهِ وَتَقُولُوا سُبْحَانَ الَّذِي سَخَّرَ لَنَا هَٰذَا وَمَا كُنَّا لَهُ مُقْرِنِينَ
ನೀವು ಅವುಗಳ ಬೆನ್ನ ಮೇಲೆ ಭದ್ರವಾಗಿ ಕುಳಿತುಕೊಳ್ಳಲಿಕ್ಕಾಗಿ. ತರುವಾಯ ನೀವು ಅವುಗಳ ಮೇಲೆ ಕುಳಿತುಕೊಂಡಾಗ ನಿಮ್ಮ ಪ್ರಭುವಿನ ಅನುಗ್ರಹವನ್ನು ಸ್ಮರಿಸಿರಿ ಮತ್ತು ಹೀಗೆ ಹೇಳಿರಿ: “ಇದನ್ನು ನಮಗೆ ನಿಯಂತ್ರಿಸಿಕೊಟ್ಟವನು ಪರಮಪಾವನನು! ವಸ್ತುತಃ ನಮಗೆ ಇದನ್ನು ನಿಯಂತ್ರಿಸುವ ಸಾಮರ್ಥ್ಯವಿರಲಿಲ್ಲ.
14وَإِنَّا إِلَىٰ رَبِّنَا لَمُنقَلِبُونَ
ಖಂಡಿತವಾಗಿಯು ನಾವು ನಮ್ಮ ಪ್ರಭುವಿನೆಡೆಗೇ ಮರುಳುವವರಾಗಿದ್ದೇವೆ.
15وَجَعَلُوا لَهُ مِنْ عِبَادِهِ جُزْءًا ۚ إِنَّ الْإِنسَانَ لَكَفُورٌ مُّبِينٌ
ಬಹುದೇವರಾಧಕರು ಅಲ್ಲಾಹನ ದಾಸರಲ್ಲಿ ಕೆಲವರನ್ನು ಅವನ ಅಂಶವನ್ನಾಗಿ ನಿಶ್ಚಯಿಸಿಬಿಟ್ಟರು. ಖಂಡಿತವಾಗಿಯು ಮನುಷ್ಯ ಪ್ರತ್ಯೇಕ ಕೃತಘ್ನನಾಗಿದ್ದಾನೆ.
16أَمِ اتَّخَذَ مِمَّا يَخْلُقُ بَنَاتٍ وَأَصْفَاكُم بِالْبَنِينَ
ಅಲ್ಲಾಹನು ತನ್ನ ಸೃಷ್ಟಿಗಳಲ್ಲಿ ತನಗಾಗಿ ಪುತ್ರಿಯರನ್ನು ಆಯ್ದುಕೊಂಡು ನಿಮಗೆ ಪುತ್ರರನ್ನು ದಯಪಾಲಿಸಿರುವನೇ?
17وَإِذَا بُشِّرَ أَحَدُهُم بِمَا ضَرَبَ لِلرَّحْمَٰنِ مَثَلًا ظَلَّ وَجْهُهُ مُسْوَدًّا وَهُوَ كَظِيمٌ
ಅದಾಗ್ಯೂ ಅವರ ಪೈಕಿ ಒಬ್ಬನಿಗೆ ಯಾವ ಸಂತತಿಯನ್ನು ಇವರು ರಹ್ಮಾನದೆಂದು ಹೇಳುತ್ತಾರೋ ಅದರ ಜನನದ ಸುರ್ವಾತೆಯು ನೀಡಲಾದರೆ ಅವನ ಮುಖವು ರ‍್ರಗಾಗುತ್ತದೆ ಮತ್ತು ಅವನು ದುಃಖಿತನಾಗಿಬಿಡು ತ್ತಾನೆ.
ಅಜ್-ಜುಖ್ರುಫ್ಕುರಾನ್ ಸೂಚಿ
89ಆಯತ್
MeccanRevelation
15ಆಯತ್

ಅನುವಾದ — ಅಜ್-ಜುಖ್ರುಫ್ 15

ಸೂರಾ ಅಜ್-ಜುಖ್ರುಫ್ ಆಯತ್ 15 - ಓದಿ, ಆಲಿಸಿ, ಅನುವಾದ, ಕನ್ನಡ : ಬಹುದೇವರಾಧಕರು ಅಲ್ಲಾಹನ ದಾಸರಲ್ಲಿ ಕೆಲವರನ್ನು ಅವನ ಅಂಶವನ್ನಾಗಿ ನಿಶ್ಚಯಿಸಿಬಿಟ್ಟರು. ಖಂಡಿತವಾಗಿಯು ಮನುಷ್ಯ ಪ್ರತ್ಯೇಕ…

ಸೂರಾ ಆಯತ್ 15/89 — ಸೂರಾ ಅಜ್-ಜುಖ್ರುಫ್ الزخرف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಜ್-ಜುಖ್ರುಫ್ ಆಲಿಸಿ, ಸೂರಾ ಅಜ್-ಜುಖ್ರುಫ್ ಅನುವಾದ, ಸೂರಾ ಅಜ್-ಜುಖ್ರುಫ್ mp3, ಸೂರಾ ಅಜ್-ಜುಖ್ರುಫ್ pdf. ಆಯತ್ 13–17. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers