ಅಜ್-ಜುಖ್ರುಫ್ · 19/89
ಅನುವಾದ ಉಚ್ಚಾರಣೆ — ಸೂರಾ ಅಜ್-ಜುಖ್ರುಫ್
وَجَعَلُوا الْمَلَائِكَةَ الَّذِينَ هُمْ عِبَادُ الرَّحْمَٰنِ إِنَاثًا ۚ أَشَهِدُوا خَلْقَهُمْ ۚ سَتُكْتَبُ شَهَادَتُهُمْ وَيُسْأَلُونَ ۝١٩
Wa ja`alul malaaa`ikatal lazeena hum `ibaadur Rahmaani inaasaa; a shahidoo khalaqhum; satuktabu shahaa datuhum wa yus`aloon
📖 ಕನ್ನಡ ಅರ್ಥ
ಅವರು ಪರಮದಯಾಮಯನ ದಾಸರಾದ ಮಲಕ್‌ಗಳನ್ನು ಸ್ತಿçÃಯರೆಂದು ನಿಶ್ಚಯಿಸಿಬಿಟ್ಟಿದ್ದಾರೆಯೇ? ಅವರ ಸೃಷ್ಟಿಯ ವೇಳೆಯಲ್ಲಿ ಅವರು ಹಾಜರಿದ್ದರೇ? ಅವರ ಸಾಕ್ಷö್ಯವನ್ನು ದಾಖಲಿಸಲಾಗುವುದು ಮತ್ತು ಅವರನ್ನು ವಿಚಾರಣೆಗೆ ಗುರಿಪಡಿಸಲಾಗುವುದು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 17-21 — ಸೂರಾ ಅಜ್-ಜುಖ್ರುಫ್

17وَإِذَا بُشِّرَ أَحَدُهُم بِمَا ضَرَبَ لِلرَّحْمَٰنِ مَثَلًا ظَلَّ وَجْهُهُ مُسْوَدًّا وَهُوَ كَظِيمٌ
ಅದಾಗ್ಯೂ ಅವರ ಪೈಕಿ ಒಬ್ಬನಿಗೆ ಯಾವ ಸಂತತಿಯನ್ನು ಇವರು ರಹ್ಮಾನದೆಂದು ಹೇಳುತ್ತಾರೋ ಅದರ ಜನನದ ಸುರ್ವಾತೆಯು ನೀಡಲಾದರೆ ಅವನ ಮುಖವು ರ‍್ರಗಾಗುತ್ತದೆ ಮತ್ತು ಅವನು ದುಃಖಿತನಾಗಿಬಿಡು ತ್ತಾನೆ.
18أَوَمَن يُنَشَّأُ فِي الْحِلْيَةِ وَهُوَ فِي الْخِصَامِ غَيْرُ مُبِينٍ
ಆಭರಣಗಳಲ್ಲಿ ಪೋಷಿಸಲಾಗುವ ಮತ್ತು ವಾಗ್ವಾದದಲ್ಲಿ (ತನ್ನ ಮಾತನ್ನು) ಸ್ಪಷ್ಟಗೊಳಿಸಲು ಸಾಧ್ಯವಾಗದಂತಹ ಪುತ್ರಿಯರು ಅಲ್ಲಾಹನಿಗೆ ಸಂತಾನವಾಗಿರುವರೇ?
19وَجَعَلُوا الْمَلَائِكَةَ الَّذِينَ هُمْ عِبَادُ الرَّحْمَٰنِ إِنَاثًا ۚ أَشَهِدُوا خَلْقَهُمْ ۚ سَتُكْتَبُ شَهَادَتُهُمْ وَيُسْأَلُونَ
ಅವರು ಪರಮದಯಾಮಯನ ದಾಸರಾದ ಮಲಕ್‌ಗಳನ್ನು ಸ್ತಿçÃಯರೆಂದು ನಿಶ್ಚಯಿಸಿಬಿಟ್ಟಿದ್ದಾರೆಯೇ? ಅವರ ಸೃಷ್ಟಿಯ ವೇಳೆಯಲ್ಲಿ ಅವರು ಹಾಜರಿದ್ದರೇ? ಅವರ ಸಾಕ್ಷö್ಯವನ್ನು ದಾಖಲಿಸಲಾಗುವುದು ಮತ್ತು ಅವರನ್ನು ವಿಚಾರಣೆಗೆ ಗುರಿಪಡಿಸಲಾಗುವುದು.
20وَقَالُوا لَوْ شَاءَ الرَّحْمَٰنُ مَا عَبَدْنَاهُم ۗ مَّا لَهُم بِذَٰلِكَ مِنْ عِلْمٍ ۖ إِنْ هُمْ إِلَّا يَخْرُصُونَ
ಅವರು ಹೇಳುತ್ತಾರೆ: ಪರಮ ದಯಾಮಯನು ಇಚ್ಛಿಸುತ್ತಿದ್ದರೆ ನಾವು ಮಲಕ್‌ಗಳನ್ನು ಆರಾಧಿಸುತ್ತಿರಲಿಲ್ಲ. ಆದರೆ ಅವರಿಗೆ ಅದರ ಕುರಿತು ಯಾವ ಅರಿವೂ ಇಲ್ಲ. ಅವರು ಕೇವಲ ಊಹಿಸುತ್ತಿದ್ದಾರಷ್ಟೇ.
21أَمْ آتَيْنَاهُمْ كِتَابًا مِّن قَبْلِهِ فَهُم بِهِ مُسْتَمْسِكُونَ
ಇದಕ್ಕೆ ಮೊದಲು ನಾವು ಅವರಿಗೆ ಯಾವುದಾದರೂ ಗ್ರಂಥವನ್ನು ನೀಡಿದ್ದು ಅದನ್ನವರು ಭದ್ರವಾಗಿ ಹಿಡಿದುಕೊಂಡಿರುವರೇ?
ಅಜ್-ಜುಖ್ರುಫ್ಕುರಾನ್ ಸೂಚಿ
89ಆಯತ್
MeccanRevelation
19ಆಯತ್

ಅನುವಾದ — ಅಜ್-ಜುಖ್ರುಫ್ 19

ಸೂರಾ ಅಜ್-ಜುಖ್ರುಫ್ ಆಯತ್ 19 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ಪರಮದಯಾಮಯನ ದಾಸರಾದ ಮಲಕ್‌ಗಳನ್ನು ಸ್ತಿçÃಯರೆಂದು ನಿಶ್ಚಯಿಸಿಬಿಟ್ಟಿದ್ದಾರೆಯೇ? ಅವರ ಸೃಷ್ಟಿಯ ವೇಳೆಯಲ್ಲಿ ಅವರು…

ಸೂರಾ ಆಯತ್ 19/89 — ಸೂರಾ ಅಜ್-ಜುಖ್ರುಫ್ الزخرف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಜ್-ಜುಖ್ರುಫ್ ಆಲಿಸಿ, ಸೂರಾ ಅಜ್-ಜುಖ್ರುಫ್ ಅನುವಾದ, ಸೂರಾ ಅಜ್-ಜುಖ್ರುಫ್ mp3, ಸೂರಾ ಅಜ್-ಜುಖ್ರುಫ್ pdf. ಆಯತ್ 17–21. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers