ಅಜ್-ಜುಖ್ರುಫ್ · 23/89
ಅನುವಾದ ಉಚ್ಚಾರಣೆ — ಸೂರಾ ಅಜ್-ಜುಖ್ರುಫ್
وَكَذَٰلِكَ مَا أَرْسَلْنَا مِن قَبْلِكَ فِي قَرْيَةٍ مِّن نَّذِيرٍ إِلَّا قَالَ مُتْرَفُوهَا إِنَّا وَجَدْنَا آبَاءَنَا عَلَىٰ أُمَّةٍ وَإِنَّا عَلَىٰ آثَارِهِم مُّقْتَدُونَ ۝٢٣
Wa kazaalika maaa arsalnaa min qablika fee qaryatim min nazeerin illaa qaala mutrafoohaaa innaa wajadnaaa aabaaa`anaa `alaaa ummatinw wa innaa `alaaa aasaarihim muqtadoon
📖 ಕನ್ನಡ ಅರ್ಥ
ಇದೇ ಪ್ರಕಾರ ನಿಮಗಿಂತ ಮೊದಲು ನಾವು ಪ್ರತಿಯೊಂದು ನಾಡಿನಲ್ಲಿ ಯಾವೊಬ್ಬ ಮುನ್ನೆಚ್ಚರಿಕೆಗಾರನನ್ನು ಕಳುಹಿಸಿದಾಗ ಅಲ್ಲಿನ ಸುಖಲೋಲುಪರು ಹೀಗೆ ಹೇಳದೆ ಇರಲಿಲ್ಲ. “ ನಾವು ನಮ್ಮ ಪೂರ್ವಿಕರನ್ನು ಒಂದು ಧರ್ಮದಲ್ಲಿ ಕಂಡಿರುತ್ತೇವೆ ಮತ್ತು ನಾವು ಅವರ ಹೆಜ್ಜೆಗಳನ್ನೇ ಅನುಸರಿಸುತ್ತೇವೆ.”

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 21-25 — ಸೂರಾ ಅಜ್-ಜುಖ್ರುಫ್

21أَمْ آتَيْنَاهُمْ كِتَابًا مِّن قَبْلِهِ فَهُم بِهِ مُسْتَمْسِكُونَ
ಇದಕ್ಕೆ ಮೊದಲು ನಾವು ಅವರಿಗೆ ಯಾವುದಾದರೂ ಗ್ರಂಥವನ್ನು ನೀಡಿದ್ದು ಅದನ್ನವರು ಭದ್ರವಾಗಿ ಹಿಡಿದುಕೊಂಡಿರುವರೇ?
22بَلْ قَالُوا إِنَّا وَجَدْنَا آبَاءَنَا عَلَىٰ أُمَّةٍ وَإِنَّا عَلَىٰ آثَارِهِم مُّهْتَدُونَ
ಅಲ್ಲ; “ನಾವು ನಮ್ಮ ಪೂರ್ವಿಕರನ್ನು ಒಂದು ಮಾರ್ಗದಲ್ಲಿ ಕಂಡಿರುತ್ತೇವೆ ಮತ್ತು ನಾವು ಅವರ ಹೆಜ್ಜೆಗಳ ಮೇಲೆ ನಡೆದು ಸನ್ಮಾರ್ಗಿಗಳಾಗುವೆವು ಎಂದು ಅವರು ಹೇಳುತ್ತಾರೆ.
23وَكَذَٰلِكَ مَا أَرْسَلْنَا مِن قَبْلِكَ فِي قَرْيَةٍ مِّن نَّذِيرٍ إِلَّا قَالَ مُتْرَفُوهَا إِنَّا وَجَدْنَا آبَاءَنَا عَلَىٰ أُمَّةٍ وَإِنَّا عَلَىٰ آثَارِهِم مُّقْتَدُونَ
ಇದೇ ಪ್ರಕಾರ ನಿಮಗಿಂತ ಮೊದಲು ನಾವು ಪ್ರತಿಯೊಂದು ನಾಡಿನಲ್ಲಿ ಯಾವೊಬ್ಬ ಮುನ್ನೆಚ್ಚರಿಕೆಗಾರನನ್ನು ಕಳುಹಿಸಿದಾಗ ಅಲ್ಲಿನ ಸುಖಲೋಲುಪರು ಹೀಗೆ ಹೇಳದೆ ಇರಲಿಲ್ಲ. “ ನಾವು ನಮ್ಮ ಪೂರ್ವಿಕರನ್ನು ಒಂದು ಧರ್ಮದಲ್ಲಿ ಕಂಡಿರುತ್ತೇವೆ ಮತ್ತು ನಾವು ಅವರ ಹೆಜ್ಜೆಗಳನ್ನೇ ಅನುಸರಿಸುತ್ತೇವೆ.”
24۞ قَالَ أَوَلَوْ جِئْتُكُم بِأَهْدَىٰ مِمَّا وَجَدتُّمْ عَلَيْهِ آبَاءَكُمْ ۖ قَالُوا إِنَّا بِمَا أُرْسِلْتُم بِهِ كَافِرُونَ
ಪೈಗಂಬರರು ಹೇಳಿದರು: ನೀವು ನಿಮ್ಮ ಪೂರ್ವಿಕರನ್ನು ಕಂಡಿರುವ ಆ ಮಾರ್ಗಕ್ಕಿಂತಲೂ ಉತ್ತಮ ಮಾರ್ಗವನ್ನು ನಾನು ನಿಮ್ಮ ಬಳಿ ತಂದಿದ್ದರೂ ಸರಿಯೇ? ಅವರು ಉತ್ತರಿಸಿದರು: ನೀವು ಯಾವ ಮಾರ್ಗದೊಂದಿಗೆ ಕಳುಹಿಸಲ್ಪಟ್ಟಿರುವಿರೋ ನಾವು ಅದನ್ನೇ ನಿರಾಕರಿಸುವವರಾಗಿದ್ದೇವೆ.
25فَانتَقَمْنَا مِنْهُمْ ۖ فَانظُرْ كَيْفَ كَانَ عَاقِبَةُ الْمُكَذِّبِينَ
ಆದುದರಿಂದ ನಾವು ಅವರೊಂದಿಗೆ ಪ್ರತಿಕಾರ ಪಡೆದೆವು ಮತ್ತು ಸತ್ಯನಿಷೇಧಿಗಳ ಪರಿಣಾಮವು ಹೇಗಾಯಿತೆಂಬುದನ್ನು ನೋಡಿರಿ.
ಅಜ್-ಜುಖ್ರುಫ್ಕುರಾನ್ ಸೂಚಿ
89ಆಯತ್
MeccanRevelation
23ಆಯತ್

ಅನುವಾದ — ಅಜ್-ಜುಖ್ರುಫ್ 23

ಸೂರಾ ಅಜ್-ಜುಖ್ರುಫ್ ಆಯತ್ 23 - ಓದಿ, ಆಲಿಸಿ, ಅನುವಾದ, ಕನ್ನಡ : ಇದೇ ಪ್ರಕಾರ ನಿಮಗಿಂತ ಮೊದಲು ನಾವು ಪ್ರತಿಯೊಂದು ನಾಡಿನಲ್ಲಿ ಯಾವೊಬ್ಬ ಮುನ್ನೆಚ್ಚರಿಕೆಗಾರನನ್ನು ಕಳುಹಿಸಿದಾಗ…

ಸೂರಾ ಆಯತ್ 23/89 — ಸೂರಾ ಅಜ್-ಜುಖ್ರುಫ್ الزخرف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಜ್-ಜುಖ್ರುಫ್ ಆಲಿಸಿ, ಸೂರಾ ಅಜ್-ಜುಖ್ರುಫ್ ಅನುವಾದ, ಸೂರಾ ಅಜ್-ಜುಖ್ರುಫ್ mp3, ಸೂರಾ ಅಜ್-ಜುಖ್ರುಫ್ pdf. ಆಯತ್ 21–25. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers