ಅಜ್-ಜುಖ್ರುಫ್ · 24/89
ಅನುವಾದ ಉಚ್ಚಾರಣೆ — ಸೂರಾ ಅಜ್-ಜುಖ್ರುಫ್
۞ قَالَ أَوَلَوْ جِئْتُكُم بِأَهْدَىٰ مِمَّا وَجَدتُّمْ عَلَيْهِ آبَاءَكُمْ ۖ قَالُوا إِنَّا بِمَا أُرْسِلْتُم بِهِ كَافِرُونَ ۝٢٤
Qaala awa law ji`tukum bi ahdaa mimmaa wajattum `alaihi aabaaa`akum qaalooo innaa bimaaa ursiltum bihee kaafiroon
📖 ಕನ್ನಡ ಅರ್ಥ
ಪೈಗಂಬರರು ಹೇಳಿದರು: ನೀವು ನಿಮ್ಮ ಪೂರ್ವಿಕರನ್ನು ಕಂಡಿರುವ ಆ ಮಾರ್ಗಕ್ಕಿಂತಲೂ ಉತ್ತಮ ಮಾರ್ಗವನ್ನು ನಾನು ನಿಮ್ಮ ಬಳಿ ತಂದಿದ್ದರೂ ಸರಿಯೇ? ಅವರು ಉತ್ತರಿಸಿದರು: ನೀವು ಯಾವ ಮಾರ್ಗದೊಂದಿಗೆ ಕಳುಹಿಸಲ್ಪಟ್ಟಿರುವಿರೋ ನಾವು ಅದನ್ನೇ ನಿರಾಕರಿಸುವವರಾಗಿದ್ದೇವೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 22-26 — ಸೂರಾ ಅಜ್-ಜುಖ್ರುಫ್

22بَلْ قَالُوا إِنَّا وَجَدْنَا آبَاءَنَا عَلَىٰ أُمَّةٍ وَإِنَّا عَلَىٰ آثَارِهِم مُّهْتَدُونَ
ಅಲ್ಲ; “ನಾವು ನಮ್ಮ ಪೂರ್ವಿಕರನ್ನು ಒಂದು ಮಾರ್ಗದಲ್ಲಿ ಕಂಡಿರುತ್ತೇವೆ ಮತ್ತು ನಾವು ಅವರ ಹೆಜ್ಜೆಗಳ ಮೇಲೆ ನಡೆದು ಸನ್ಮಾರ್ಗಿಗಳಾಗುವೆವು ಎಂದು ಅವರು ಹೇಳುತ್ತಾರೆ.
23وَكَذَٰلِكَ مَا أَرْسَلْنَا مِن قَبْلِكَ فِي قَرْيَةٍ مِّن نَّذِيرٍ إِلَّا قَالَ مُتْرَفُوهَا إِنَّا وَجَدْنَا آبَاءَنَا عَلَىٰ أُمَّةٍ وَإِنَّا عَلَىٰ آثَارِهِم مُّقْتَدُونَ
ಇದೇ ಪ್ರಕಾರ ನಿಮಗಿಂತ ಮೊದಲು ನಾವು ಪ್ರತಿಯೊಂದು ನಾಡಿನಲ್ಲಿ ಯಾವೊಬ್ಬ ಮುನ್ನೆಚ್ಚರಿಕೆಗಾರನನ್ನು ಕಳುಹಿಸಿದಾಗ ಅಲ್ಲಿನ ಸುಖಲೋಲುಪರು ಹೀಗೆ ಹೇಳದೆ ಇರಲಿಲ್ಲ. “ ನಾವು ನಮ್ಮ ಪೂರ್ವಿಕರನ್ನು ಒಂದು ಧರ್ಮದಲ್ಲಿ ಕಂಡಿರುತ್ತೇವೆ ಮತ್ತು ನಾವು ಅವರ ಹೆಜ್ಜೆಗಳನ್ನೇ ಅನುಸರಿಸುತ್ತೇವೆ.”
24۞ قَالَ أَوَلَوْ جِئْتُكُم بِأَهْدَىٰ مِمَّا وَجَدتُّمْ عَلَيْهِ آبَاءَكُمْ ۖ قَالُوا إِنَّا بِمَا أُرْسِلْتُم بِهِ كَافِرُونَ
ಪೈಗಂಬರರು ಹೇಳಿದರು: ನೀವು ನಿಮ್ಮ ಪೂರ್ವಿಕರನ್ನು ಕಂಡಿರುವ ಆ ಮಾರ್ಗಕ್ಕಿಂತಲೂ ಉತ್ತಮ ಮಾರ್ಗವನ್ನು ನಾನು ನಿಮ್ಮ ಬಳಿ ತಂದಿದ್ದರೂ ಸರಿಯೇ? ಅವರು ಉತ್ತರಿಸಿದರು: ನೀವು ಯಾವ ಮಾರ್ಗದೊಂದಿಗೆ ಕಳುಹಿಸಲ್ಪಟ್ಟಿರುವಿರೋ ನಾವು ಅದನ್ನೇ ನಿರಾಕರಿಸುವವರಾಗಿದ್ದೇವೆ.
25فَانتَقَمْنَا مِنْهُمْ ۖ فَانظُرْ كَيْفَ كَانَ عَاقِبَةُ الْمُكَذِّبِينَ
ಆದುದರಿಂದ ನಾವು ಅವರೊಂದಿಗೆ ಪ್ರತಿಕಾರ ಪಡೆದೆವು ಮತ್ತು ಸತ್ಯನಿಷೇಧಿಗಳ ಪರಿಣಾಮವು ಹೇಗಾಯಿತೆಂಬುದನ್ನು ನೋಡಿರಿ.
26وَإِذْ قَالَ إِبْرَاهِيمُ لِأَبِيهِ وَقَوْمِهِ إِنَّنِي بَرَاءٌ مِّمَّا تَعْبُدُونَ
ಇಬ್ರಾಹೀಮ್ ತನ್ನ ತಂದೆ ಮತ್ತು ತಮ್ಮ ಜನಾಂಗದೊAದಿಗೆ ಹೇಳಿದ ಸಂದರ್ಭವನ್ನು ಸ್ಮರಿಸಿರಿ. ಖಂಡಿತವಾಗಿಯು ನಾನು ನೀವು ಆರಾಧಿಸುತ್ತಿರುವವುಗಳಿಂದ ವಿಮುಕ್ತನಾಗಿದ್ದೇನೆ.
ಅಜ್-ಜುಖ್ರುಫ್ಕುರಾನ್ ಸೂಚಿ
89ಆಯತ್
MeccanRevelation
24ಆಯತ್

ಅನುವಾದ — ಅಜ್-ಜುಖ್ರುಫ್ 24

ಸೂರಾ ಅಜ್-ಜುಖ್ರುಫ್ ಆಯತ್ 24 - ಓದಿ, ಆಲಿಸಿ, ಅನುವಾದ, ಕನ್ನಡ : ಪೈಗಂಬರರು ಹೇಳಿದರು: ನೀವು ನಿಮ್ಮ ಪೂರ್ವಿಕರನ್ನು ಕಂಡಿರುವ ಆ ಮಾರ್ಗಕ್ಕಿಂತಲೂ ಉತ್ತಮ ಮಾರ್ಗವನ್ನು…

ಸೂರಾ ಆಯತ್ 24/89 — ಸೂರಾ ಅಜ್-ಜುಖ್ರುಫ್ الزخرف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಜ್-ಜುಖ್ರುಫ್ ಆಲಿಸಿ, ಸೂರಾ ಅಜ್-ಜುಖ್ರುಫ್ ಅನುವಾದ, ಸೂರಾ ಅಜ್-ಜುಖ್ರುಫ್ mp3, ಸೂರಾ ಅಜ್-ಜುಖ್ರುಫ್ pdf. ಆಯತ್ 22–26. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers