ಅಜ್-ಜುಖ್ರುಫ್ · 26/89
ಅನುವಾದ ಉಚ್ಚಾರಣೆ — ಸೂರಾ ಅಜ್-ಜುಖ್ರುಫ್
وَإِذْ قَالَ إِبْرَاهِيمُ لِأَبِيهِ وَقَوْمِهِ إِنَّنِي بَرَاءٌ مِّمَّا تَعْبُدُونَ ۝٢٦
Wa iz qaala Ibraaheemu liabeehi wa qawmiheee innane baraaa`um mimmaa ta`budo
📖 ಕನ್ನಡ ಅರ್ಥ
ಇಬ್ರಾಹೀಮ್ ತನ್ನ ತಂದೆ ಮತ್ತು ತಮ್ಮ ಜನಾಂಗದೊAದಿಗೆ ಹೇಳಿದ ಸಂದರ್ಭವನ್ನು ಸ್ಮರಿಸಿರಿ. ಖಂಡಿತವಾಗಿಯು ನಾನು ನೀವು ಆರಾಧಿಸುತ್ತಿರುವವುಗಳಿಂದ ವಿಮುಕ್ತನಾಗಿದ್ದೇನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 24-28 — ಸೂರಾ ಅಜ್-ಜುಖ್ರುಫ್

24۞ قَالَ أَوَلَوْ جِئْتُكُم بِأَهْدَىٰ مِمَّا وَجَدتُّمْ عَلَيْهِ آبَاءَكُمْ ۖ قَالُوا إِنَّا بِمَا أُرْسِلْتُم بِهِ كَافِرُونَ
ಪೈಗಂಬರರು ಹೇಳಿದರು: ನೀವು ನಿಮ್ಮ ಪೂರ್ವಿಕರನ್ನು ಕಂಡಿರುವ ಆ ಮಾರ್ಗಕ್ಕಿಂತಲೂ ಉತ್ತಮ ಮಾರ್ಗವನ್ನು ನಾನು ನಿಮ್ಮ ಬಳಿ ತಂದಿದ್ದರೂ ಸರಿಯೇ? ಅವರು ಉತ್ತರಿಸಿದರು: ನೀವು ಯಾವ ಮಾರ್ಗದೊಂದಿಗೆ ಕಳುಹಿಸಲ್ಪಟ್ಟಿರುವಿರೋ ನಾವು ಅದನ್ನೇ ನಿರಾಕರಿಸುವವರಾಗಿದ್ದೇವೆ.
25فَانتَقَمْنَا مِنْهُمْ ۖ فَانظُرْ كَيْفَ كَانَ عَاقِبَةُ الْمُكَذِّبِينَ
ಆದುದರಿಂದ ನಾವು ಅವರೊಂದಿಗೆ ಪ್ರತಿಕಾರ ಪಡೆದೆವು ಮತ್ತು ಸತ್ಯನಿಷೇಧಿಗಳ ಪರಿಣಾಮವು ಹೇಗಾಯಿತೆಂಬುದನ್ನು ನೋಡಿರಿ.
26وَإِذْ قَالَ إِبْرَاهِيمُ لِأَبِيهِ وَقَوْمِهِ إِنَّنِي بَرَاءٌ مِّمَّا تَعْبُدُونَ
ಇಬ್ರಾಹೀಮ್ ತನ್ನ ತಂದೆ ಮತ್ತು ತಮ್ಮ ಜನಾಂಗದೊAದಿಗೆ ಹೇಳಿದ ಸಂದರ್ಭವನ್ನು ಸ್ಮರಿಸಿರಿ. ಖಂಡಿತವಾಗಿಯು ನಾನು ನೀವು ಆರಾಧಿಸುತ್ತಿರುವವುಗಳಿಂದ ವಿಮುಕ್ತನಾಗಿದ್ದೇನೆ.
27إِلَّا الَّذِي فَطَرَنِي فَإِنَّهُ سَيَهْدِينِ
ನನ್ನನ್ನು ಸೃಷ್ಟಿಸಿದ ಅಲ್ಲಾಹನ ಹೊರತು ಖಂಡಿತವಾಗಿಯು ಅವನು ನನಗೆ ಮಾರ್ಗದರ್ಶನ ಮಾಡುವನು.
28وَجَعَلَهَا كَلِمَةً بَاقِيَةً فِي عَقِبِهِ لَعَلَّهُمْ يَرْجِعُونَ
ಇಬ್ರಾಹೀಮ್‌ರವರು ಅದನ್ನು ತಮ್ಮ ಸಂತತಿಗಳಲ್ಲೂ ಬಾಕಿ ಉಳಿಯುವಂತಹ ವಚನವಾಗಿ ಮಾಡಿದರು. (ಸತ್ಯದೆಡೆಗೆ) ಅವರು ಮರಳುವಂತಾಗಲು.
ಅಜ್-ಜುಖ್ರುಫ್ಕುರಾನ್ ಸೂಚಿ
89ಆಯತ್
MeccanRevelation
26ಆಯತ್

ಅನುವಾದ — ಅಜ್-ಜುಖ್ರುಫ್ 26

ಸೂರಾ ಅಜ್-ಜುಖ್ರುಫ್ ಆಯತ್ 26 - ಓದಿ, ಆಲಿಸಿ, ಅನುವಾದ, ಕನ್ನಡ : ಇಬ್ರಾಹೀಮ್ ತನ್ನ ತಂದೆ ಮತ್ತು ತಮ್ಮ ಜನಾಂಗದೊAದಿಗೆ ಹೇಳಿದ ಸಂದರ್ಭವನ್ನು ಸ್ಮರಿಸಿರಿ. ಖಂಡಿತವಾಗಿಯು…

ಸೂರಾ ಆಯತ್ 26/89 — ಸೂರಾ ಅಜ್-ಜುಖ್ರುಫ್ الزخرف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಜ್-ಜುಖ್ರುಫ್ ಆಲಿಸಿ, ಸೂರಾ ಅಜ್-ಜುಖ್ರುಫ್ ಅನುವಾದ, ಸೂರಾ ಅಜ್-ಜುಖ್ರುಫ್ mp3, ಸೂರಾ ಅಜ್-ಜುಖ್ರುಫ್ pdf. ಆಯತ್ 24–28. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers