ಅಜ್-ಜುಖ್ರುಫ್ · 29/89
ಅನುವಾದ ಉಚ್ಚಾರಣೆ — ಸೂರಾ ಅಜ್-ಜುಖ್ರುಫ್
بَلْ مَتَّعْتُ هَٰؤُلَاءِ وَآبَاءَهُمْ حَتَّىٰ جَاءَهُمُ الْحَقُّ وَرَسُولٌ مُّبِينٌ ۝٢٩
Bal matta`tu haaa`ulaaa`i wa aabaaa`ahum hattaa jaaa`a humul haqqu wa Rasoolum mubeen
📖 ಕನ್ನಡ ಅರ್ಥ
ಬದಲಾಗಿ, ನಾನು ಇವರಿಗೆ ಮತ್ತು ಇವರ ಪೂರ್ವಿಕರಿಗೆ ಸತ್ಯವು ಸ್ಪಷ್ಟವಾಗಿ ವಿವರಿಸಿಕೊಡುವ ಸಂದೇಶವಾಹಕ ಬರುವತನಕ ಜೀವನಾನುಕೂಲತೆಯನ್ನು ನೀಡಿದೆನು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 27-31 — ಸೂರಾ ಅಜ್-ಜುಖ್ರುಫ್

27إِلَّا الَّذِي فَطَرَنِي فَإِنَّهُ سَيَهْدِينِ
ನನ್ನನ್ನು ಸೃಷ್ಟಿಸಿದ ಅಲ್ಲಾಹನ ಹೊರತು ಖಂಡಿತವಾಗಿಯು ಅವನು ನನಗೆ ಮಾರ್ಗದರ್ಶನ ಮಾಡುವನು.
28وَجَعَلَهَا كَلِمَةً بَاقِيَةً فِي عَقِبِهِ لَعَلَّهُمْ يَرْجِعُونَ
ಇಬ್ರಾಹೀಮ್‌ರವರು ಅದನ್ನು ತಮ್ಮ ಸಂತತಿಗಳಲ್ಲೂ ಬಾಕಿ ಉಳಿಯುವಂತಹ ವಚನವಾಗಿ ಮಾಡಿದರು. (ಸತ್ಯದೆಡೆಗೆ) ಅವರು ಮರಳುವಂತಾಗಲು.
29بَلْ مَتَّعْتُ هَٰؤُلَاءِ وَآبَاءَهُمْ حَتَّىٰ جَاءَهُمُ الْحَقُّ وَرَسُولٌ مُّبِينٌ
ಬದಲಾಗಿ, ನಾನು ಇವರಿಗೆ ಮತ್ತು ಇವರ ಪೂರ್ವಿಕರಿಗೆ ಸತ್ಯವು ಸ್ಪಷ್ಟವಾಗಿ ವಿವರಿಸಿಕೊಡುವ ಸಂದೇಶವಾಹಕ ಬರುವತನಕ ಜೀವನಾನುಕೂಲತೆಯನ್ನು ನೀಡಿದೆನು.
30وَلَمَّا جَاءَهُمُ الْحَقُّ قَالُوا هَٰذَا سِحْرٌ وَإِنَّا بِهِ كَافِرُونَ
ಅವರ ಬಳಿ ಸತ್ಯವು ಬಂದಾಗ ಅವರು: ಇದಂತು ಜಾದುವಾಗಿದೆ ಮತ್ತು ನಾವಿದನ್ನು ನಿಷೇಧಿಸುತ್ತೇವೆ ಎಂದು ಹೇಳತೊಡಗಿದರು.
31وَقَالُوا لَوْلَا نُزِّلَ هَٰذَا الْقُرْآنُ عَلَىٰ رَجُلٍ مِّنَ الْقَرْيَتَيْنِ عَظِيمٍ
ಮತ್ತು ಅವರು ಹೇಳಿದರು: ಈ ಕುರ್‌ಆನ್ ಎರಡು ನಗರಗಳ ಯಾವೊಬ್ಬ ಗಣ್ಯವ್ಯಕ್ತಿಯ ಮೇಲೆ ಅವತೀರ್ಣಗೊಳಿಸಲಾಗಿಲ್ಲವೇಕೆ?
ಅಜ್-ಜುಖ್ರುಫ್ಕುರಾನ್ ಸೂಚಿ
89ಆಯತ್
MeccanRevelation
29ಆಯತ್

ಅನುವಾದ — ಅಜ್-ಜುಖ್ರುಫ್ 29

ಸೂರಾ ಅಜ್-ಜುಖ್ರುಫ್ ಆಯತ್ 29 - ಓದಿ, ಆಲಿಸಿ, ಅನುವಾದ, ಕನ್ನಡ : ಬದಲಾಗಿ, ನಾನು ಇವರಿಗೆ ಮತ್ತು ಇವರ ಪೂರ್ವಿಕರಿಗೆ ಸತ್ಯವು ಸ್ಪಷ್ಟವಾಗಿ ವಿವರಿಸಿಕೊಡುವ ಸಂದೇಶವಾಹಕ…

ಸೂರಾ ಆಯತ್ 29/89 — ಸೂರಾ ಅಜ್-ಜುಖ್ರುಫ್ الزخرف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಜ್-ಜುಖ್ರುಫ್ ಆಲಿಸಿ, ಸೂರಾ ಅಜ್-ಜುಖ್ರುಫ್ ಅನುವಾದ, ಸೂರಾ ಅಜ್-ಜುಖ್ರುಫ್ mp3, ಸೂರಾ ಅಜ್-ಜುಖ್ರುಫ್ pdf. ಆಯತ್ 27–31. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers