ಅಜ್-ಜುಖ್ರುಫ್ · 31/89
ಅನುವಾದ ಉಚ್ಚಾರಣೆ — ಸೂರಾ ಅಜ್-ಜುಖ್ರುಫ್
وَقَالُوا لَوْلَا نُزِّلَ هَٰذَا الْقُرْآنُ عَلَىٰ رَجُلٍ مِّنَ الْقَرْيَتَيْنِ عَظِيمٍ ٣١
Transliteration
Wa qaaloo law laa nuzzila haazal Quraanu `alaa rajulim minal qaryataini `azeem
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಮತ್ತು ಅವರು ಹೇಳಿದರು: ಈ ಕುರ್‌ಆನ್ ಎರಡು ನಗರಗಳ ಯಾವೊಬ್ಬ ಗಣ್ಯವ್ಯಕ್ತಿಯ ಮೇಲೆ ಅವತೀರ್ಣಗೊಳಿಸಲಾಗಿಲ್ಲವೇಕೆ?
Additional reference in தமிழ்
M
Mishary Rashid Alafasy
✓
Mishary Rashid Alafasy
✓
M
Mahmoud Khalil Al-Husary
✓
Mahmoud Khalil Al-Husary
✓
A
Abdurrahman As-Sudais
✓
Abdurrahman As-Sudais
✓
M
Mohamed Siddiq Al-Minshawi
✓
Mohamed Siddiq Al-Minshawi
✓
A
Abdul Basit Abdul Samad
✓
Abdul Basit Abdul Samad
✓
A
Ali Al-Hudhaify
✓
Ali Al-Hudhaify
✓
A
Ahmed ibn Ali al-Ajamy
✓
Ahmed ibn Ali al-Ajamy
✓
A
Abu Bakr Ash-Shaatree
✓
Abu Bakr Ash-Shaatree
✓
M
Muhammad Ayyoub
✓
Muhammad Ayyoub
✓
A
Abdullah Basfar
✓
Abdullah Basfar
✓
A
Abdullah Al-Juhani
✓
Abdullah Al-Juhani
✓
M
Maher Al Muaiqly
✓
Maher Al Muaiqly
✓
0:00
0:00
📜 ಆಯತ್ 29-33 — ಸೂರಾ ಅಜ್-ಜುಖ್ರುಫ್
29بَلْ مَتَّعْتُ هَٰؤُلَاءِ وَآبَاءَهُمْ حَتَّىٰ جَاءَهُمُ الْحَقُّ وَرَسُولٌ مُّبِينٌ
ಬದಲಾಗಿ, ನಾನು ಇವರಿಗೆ ಮತ್ತು ಇವರ ಪೂರ್ವಿಕರಿಗೆ ಸತ್ಯವು ಸ್ಪಷ್ಟವಾಗಿ ವಿವರಿಸಿಕೊಡುವ ಸಂದೇಶವಾಹಕ ಬರುವತನಕ ಜೀವನಾನುಕೂಲತೆಯನ್ನು ನೀಡಿದೆನು.
30وَلَمَّا جَاءَهُمُ الْحَقُّ قَالُوا هَٰذَا سِحْرٌ وَإِنَّا بِهِ كَافِرُونَ
ಅವರ ಬಳಿ ಸತ್ಯವು ಬಂದಾಗ ಅವರು: ಇದಂತು ಜಾದುವಾಗಿದೆ ಮತ್ತು ನಾವಿದನ್ನು ನಿಷೇಧಿಸುತ್ತೇವೆ ಎಂದು ಹೇಳತೊಡಗಿದರು.
31وَقَالُوا لَوْلَا نُزِّلَ هَٰذَا الْقُرْآنُ عَلَىٰ رَجُلٍ مِّنَ الْقَرْيَتَيْنِ عَظِيمٍ
ಮತ್ತು ಅವರು ಹೇಳಿದರು: ಈ ಕುರ್‌ಆನ್ ಎರಡು ನಗರಗಳ ಯಾವೊಬ್ಬ ಗಣ್ಯವ್ಯಕ್ತಿಯ ಮೇಲೆ ಅವತೀರ್ಣಗೊಳಿಸಲಾಗಿಲ್ಲವೇಕೆ?
32أَهُمْ يَقْسِمُونَ رَحْمَتَ رَبِّكَ ۚ نَحْنُ قَسَمْنَا بَيْنَهُم مَّعِيشَتَهُمْ فِي الْحَيَاةِ الدُّنْيَا ۚ وَرَفَعْنَا بَعْضَهُمْ فَوْقَ بَعْضٍ دَرَجَاتٍ لِّيَتَّخِذَ بَعْضُهُم بَعْضًا سُخْرِيًّا ۗ وَرَحْمَتُ رَبِّكَ خَيْرٌ مِّمَّا يَجْمَعُونَ
ನಿಮ್ಮ ಪ್ರಭುವಿನ ಅನುಗ್ರಹವನ್ನು ಹಂಚುವವರು ಇವರಾಗಿದ್ದಾರೆಯೇ? ನಾವೇ ಅವರ ಐಹಿಕ ಜೀವನದಲ್ಲಿ ಜೀವನಾಧಾರವನ್ನು ಅವರ ನಡುವೆ ಹಂಚಿದ್ದೇವೆ ಮತ್ತು ಒಬ್ಬನು ಮತ್ತೊಬ್ಬನನ್ನು ಅಧೀನದಲ್ಲಿರಿಸಲು ನಾವು ಕೆಲವರನ್ನು ಕೆಲವರಿಗಿಂತ ಶ್ರೇಷ್ಠರನ್ನಾಗಿಸಿದ್ದೇವೆ. ನಿಮ್ಮ ಪ್ರಭುವಿನ ಕೃಪೆಯು ಅವರು ಸಂಗ್ರಹಿಸುತ್ತಿರುವ ಸಂಪತ್ತಿಗಿAತಲು ಹೆಚ್ಚು ಉತ್ತಮವಾಗಿದೆ.
33وَلَوْلَا أَن يَكُونَ النَّاسُ أُمَّةً وَاحِدَةً لَّجَعَلْنَا لِمَن يَكْفُرُ بِالرَّحْمَٰنِ لِبُيُوتِهِمْ سُقُفًا مِّن فِضَّةٍ وَمَعَارِجَ عَلَيْهَا يَظْهَرُونَ
ಮನುಷ್ಯರೆಲ್ಲ ಸತ್ಯನಿಷೇಧದಲ್ಲಿ ಒಂದೇ ಸಮುದಾಯದವರಾಗುವರೆಂಬ ಭಯವಿಲ್ಲದಿರುತ್ತಿದ್ದರೆ ಪರಮ ದಯಾಮಯನನ್ನು ನಿಷೇಧಿಸುವವರ ಮನೆಗಳ ಛಾವಣಿಗಳನ್ನು ಬೆಳ್ಳಿಯದ್ದನ್ನಾಗಿ ಮತ್ತು ಅವರು ಏರಿ ಹೋಗುವ ಮೆಟ್ಟಿಲುಗಳನ್ನು ಬೆಳ್ಳಿಯದ್ದನ್ನಾಗಿ ಮಾಡಿಬಿಡುತ್ತಿದ್ದೆವು.
ಅಜ್-ಜುಖ್ರುಫ್ಕುರಾನ್ ಸೂಚಿ
89ಆಯತ್
MeccanRevelation
31ಆಯತ್
ಅನುವಾದ — ಅಜ್-ಜುಖ್ರುಫ್ 31
ಸೂರಾ ಅಜ್-ಜುಖ್ರುಫ್ ಆಯತ್ 31 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ಅವರು ಹೇಳಿದರು: ಈ ಕುರ್‌ಆನ್ ಎರಡು ನಗರಗಳ ಯಾವೊಬ್ಬ ಗಣ್ಯವ್ಯಕ್ತಿಯ ಮೇಲೆ…ಸೂರಾ ಆಯತ್ 31/89 — ಸೂರಾ ಅಜ್-ಜುಖ್ರುಫ್ الزخرف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಜ್-ಜುಖ್ರುಫ್ ಆಲಿಸಿ, ಸೂರಾ ಅಜ್-ಜುಖ್ರುಫ್ ಅನುವಾದ, ಸೂರಾ ಅಜ್-ಜುಖ್ರುಫ್ mp3, ಸೂರಾ ಅಜ್-ಜುಖ್ರುಫ್ pdf. ಆಯತ್ 29–33. ಕನ್ನಡ ಅರ್ಥ: தமிழ்.
ಸೂರಾ ಅಜ್-ಜುಖ್ರುಫ್
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Wednesday, September 30, 2026
Don't forget us in your sincere prayers


