ಅಜ್-ಜುಖ್ರುಫ್ · 32/89
ಅನುವಾದ ಉಚ್ಚಾರಣೆ — ಸೂರಾ ಅಜ್-ಜುಖ್ರುಫ್
أَهُمْ يَقْسِمُونَ رَحْمَتَ رَبِّكَ ۚ نَحْنُ قَسَمْنَا بَيْنَهُم مَّعِيشَتَهُمْ فِي الْحَيَاةِ الدُّنْيَا ۚ وَرَفَعْنَا بَعْضَهُمْ فَوْقَ بَعْضٍ دَرَجَاتٍ لِّيَتَّخِذَ بَعْضُهُم بَعْضًا سُخْرِيًّا ۗ وَرَحْمَتُ رَبِّكَ خَيْرٌ مِّمَّا يَجْمَعُونَ ۝٣٢
Ahum yaqsimoona rahmata Rabbik; Nahnu qasamnaa bainahum ma`eeshatahum fil hayaatid dunyaa wa rafa`naa ba`dahum fawqa ba`din darajaatil liyattakhiza ba`duhum ba`dan sukhriyyaa; wa rahmatu Rabbika khairum mimmaa yajma`oon
📖 ಕನ್ನಡ ಅರ್ಥ
ನಿಮ್ಮ ಪ್ರಭುವಿನ ಅನುಗ್ರಹವನ್ನು ಹಂಚುವವರು ಇವರಾಗಿದ್ದಾರೆಯೇ? ನಾವೇ ಅವರ ಐಹಿಕ ಜೀವನದಲ್ಲಿ ಜೀವನಾಧಾರವನ್ನು ಅವರ ನಡುವೆ ಹಂಚಿದ್ದೇವೆ ಮತ್ತು ಒಬ್ಬನು ಮತ್ತೊಬ್ಬನನ್ನು ಅಧೀನದಲ್ಲಿರಿಸಲು ನಾವು ಕೆಲವರನ್ನು ಕೆಲವರಿಗಿಂತ ಶ್ರೇಷ್ಠರನ್ನಾಗಿಸಿದ್ದೇವೆ. ನಿಮ್ಮ ಪ್ರಭುವಿನ ಕೃಪೆಯು ಅವರು ಸಂಗ್ರಹಿಸುತ್ತಿರುವ ಸಂಪತ್ತಿಗಿAತಲು ಹೆಚ್ಚು ಉತ್ತಮವಾಗಿದೆ.

🎧 ಆಲಿಸಿ


📜 ಆಯತ್ 30-34 — ಸೂರಾ ಅಜ್-ಜುಖ್ರುಫ್

30وَلَمَّا جَاءَهُمُ الْحَقُّ قَالُوا هَٰذَا سِحْرٌ وَإِنَّا بِهِ كَافِرُونَ
ಅವರ ಬಳಿ ಸತ್ಯವು ಬಂದಾಗ ಅವರು: ಇದಂತು ಜಾದುವಾಗಿದೆ ಮತ್ತು ನಾವಿದನ್ನು ನಿಷೇಧಿಸುತ್ತೇವೆ ಎಂದು ಹೇಳತೊಡಗಿದರು.
31وَقَالُوا لَوْلَا نُزِّلَ هَٰذَا الْقُرْآنُ عَلَىٰ رَجُلٍ مِّنَ الْقَرْيَتَيْنِ عَظِيمٍ
ಮತ್ತು ಅವರು ಹೇಳಿದರು: ಈ ಕುರ್‌ಆನ್ ಎರಡು ನಗರಗಳ ಯಾವೊಬ್ಬ ಗಣ್ಯವ್ಯಕ್ತಿಯ ಮೇಲೆ ಅವತೀರ್ಣಗೊಳಿಸಲಾಗಿಲ್ಲವೇಕೆ?
32أَهُمْ يَقْسِمُونَ رَحْمَتَ رَبِّكَ ۚ نَحْنُ قَسَمْنَا بَيْنَهُم مَّعِيشَتَهُمْ فِي الْحَيَاةِ الدُّنْيَا ۚ وَرَفَعْنَا بَعْضَهُمْ فَوْقَ بَعْضٍ دَرَجَاتٍ لِّيَتَّخِذَ بَعْضُهُم بَعْضًا سُخْرِيًّا ۗ وَرَحْمَتُ رَبِّكَ خَيْرٌ مِّمَّا يَجْمَعُونَ
ನಿಮ್ಮ ಪ್ರಭುವಿನ ಅನುಗ್ರಹವನ್ನು ಹಂಚುವವರು ಇವರಾಗಿದ್ದಾರೆಯೇ? ನಾವೇ ಅವರ ಐಹಿಕ ಜೀವನದಲ್ಲಿ ಜೀವನಾಧಾರವನ್ನು ಅವರ ನಡುವೆ ಹಂಚಿದ್ದೇವೆ ಮತ್ತು ಒಬ್ಬನು ಮತ್ತೊಬ್ಬನನ್ನು ಅಧೀನದಲ್ಲಿರಿಸಲು ನಾವು ಕೆಲವರನ್ನು ಕೆಲವರಿಗಿಂತ ಶ್ರೇಷ್ಠರನ್ನಾಗಿಸಿದ್ದೇವೆ. ನಿಮ್ಮ ಪ್ರಭುವಿನ ಕೃಪೆಯು ಅವರು ಸಂಗ್ರಹಿಸುತ್ತಿರುವ ಸಂಪತ್ತಿಗಿAತಲು ಹೆಚ್ಚು ಉತ್ತಮವಾಗಿದೆ.
33وَلَوْلَا أَن يَكُونَ النَّاسُ أُمَّةً وَاحِدَةً لَّجَعَلْنَا لِمَن يَكْفُرُ بِالرَّحْمَٰنِ لِبُيُوتِهِمْ سُقُفًا مِّن فِضَّةٍ وَمَعَارِجَ عَلَيْهَا يَظْهَرُونَ
ಮನುಷ್ಯರೆಲ್ಲ ಸತ್ಯನಿಷೇಧದಲ್ಲಿ ಒಂದೇ ಸಮುದಾಯದವರಾಗುವರೆಂಬ ಭಯವಿಲ್ಲದಿರುತ್ತಿದ್ದರೆ ಪರಮ ದಯಾಮಯನನ್ನು ನಿಷೇಧಿಸುವವರ ಮನೆಗಳ ಛಾವಣಿಗಳನ್ನು ಬೆಳ್ಳಿಯದ್ದನ್ನಾಗಿ ಮತ್ತು ಅವರು ಏರಿ ಹೋಗುವ ಮೆಟ್ಟಿಲುಗಳನ್ನು ಬೆಳ್ಳಿಯದ್ದನ್ನಾಗಿ ಮಾಡಿಬಿಡುತ್ತಿದ್ದೆವು.
34وَلِبُيُوتِهِمْ أَبْوَابًا وَسُرُرًا عَلَيْهَا يَتَّكِئُونَ
ಅವರ ಮನೆಗಳ ಬಾಗಿಲುಗಳನ್ನು ಅವರು ಒರಗಿ ಕೂರುವ ಮಂಚಗಳನ್ನು (ಬೆಳ್ಳಿಯದ್ದನ್ನಾಗಿ ಮಾಡಿ ಬಿಡುತ್ತಿದ್ದೆವು).
ಅಜ್-ಜುಖ್ರುಫ್ಕುರಾನ್ ಸೂಚಿ
89ಆಯತ್
MeccanRevelation
32ಆಯತ್

ಅನುವಾದ — ಅಜ್-ಜುಖ್ರುಫ್ 32

ಸೂರಾ ಅಜ್-ಜುಖ್ರುಫ್ ಆಯತ್ 32 - ಓದಿ, ಆಲಿಸಿ, ಅನುವಾದ, ಕನ್ನಡ : ನಿಮ್ಮ ಪ್ರಭುವಿನ ಅನುಗ್ರಹವನ್ನು ಹಂಚುವವರು ಇವರಾಗಿದ್ದಾರೆಯೇ? ನಾವೇ ಅವರ ಐಹಿಕ ಜೀವನದಲ್ಲಿ ಜೀವನಾಧಾರವನ್ನು…

ಸೂರಾ ಆಯತ್ 32/89 — ಸೂರಾ ಅಜ್-ಜುಖ್ರುಫ್ الزخرف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಜ್-ಜುಖ್ರುಫ್ ಆಲಿಸಿ, ಸೂರಾ ಅಜ್-ಜುಖ್ರುಫ್ ಅನುವಾದ, ಸೂರಾ ಅಜ್-ಜುಖ್ರುಫ್ mp3, ಸೂರಾ ಅಜ್-ಜುಖ್ರುಫ್ pdf. ಆಯತ್ 30–34. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers