ಅಜ್-ಜುಖ್ರುಫ್ · 33/89
ಅನುವಾದ ಉಚ್ಚಾರಣೆ — ಸೂರಾ ಅಜ್-ಜುಖ್ರುಫ್
وَلَوْلَا أَن يَكُونَ النَّاسُ أُمَّةً وَاحِدَةً لَّجَعَلْنَا لِمَن يَكْفُرُ بِالرَّحْمَٰنِ لِبُيُوتِهِمْ سُقُفًا مِّن فِضَّةٍ وَمَعَارِجَ عَلَيْهَا يَظْهَرُونَ ۝٣٣
Wa law laaa any yakoonan naasu ummatanw waahidatal laja`alnaa limany yakfuru bir Rahmaani libu yootihim suqufam min fiddatinw wa ma`aarija `alaihaa yazharoon
📖 ಕನ್ನಡ ಅರ್ಥ
ಮನುಷ್ಯರೆಲ್ಲ ಸತ್ಯನಿಷೇಧದಲ್ಲಿ ಒಂದೇ ಸಮುದಾಯದವರಾಗುವರೆಂಬ ಭಯವಿಲ್ಲದಿರುತ್ತಿದ್ದರೆ ಪರಮ ದಯಾಮಯನನ್ನು ನಿಷೇಧಿಸುವವರ ಮನೆಗಳ ಛಾವಣಿಗಳನ್ನು ಬೆಳ್ಳಿಯದ್ದನ್ನಾಗಿ ಮತ್ತು ಅವರು ಏರಿ ಹೋಗುವ ಮೆಟ್ಟಿಲುಗಳನ್ನು ಬೆಳ್ಳಿಯದ್ದನ್ನಾಗಿ ಮಾಡಿಬಿಡುತ್ತಿದ್ದೆವು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 31-35 — ಸೂರಾ ಅಜ್-ಜುಖ್ರುಫ್

31وَقَالُوا لَوْلَا نُزِّلَ هَٰذَا الْقُرْآنُ عَلَىٰ رَجُلٍ مِّنَ الْقَرْيَتَيْنِ عَظِيمٍ
ಮತ್ತು ಅವರು ಹೇಳಿದರು: ಈ ಕುರ್‌ಆನ್ ಎರಡು ನಗರಗಳ ಯಾವೊಬ್ಬ ಗಣ್ಯವ್ಯಕ್ತಿಯ ಮೇಲೆ ಅವತೀರ್ಣಗೊಳಿಸಲಾಗಿಲ್ಲವೇಕೆ?
32أَهُمْ يَقْسِمُونَ رَحْمَتَ رَبِّكَ ۚ نَحْنُ قَسَمْنَا بَيْنَهُم مَّعِيشَتَهُمْ فِي الْحَيَاةِ الدُّنْيَا ۚ وَرَفَعْنَا بَعْضَهُمْ فَوْقَ بَعْضٍ دَرَجَاتٍ لِّيَتَّخِذَ بَعْضُهُم بَعْضًا سُخْرِيًّا ۗ وَرَحْمَتُ رَبِّكَ خَيْرٌ مِّمَّا يَجْمَعُونَ
ನಿಮ್ಮ ಪ್ರಭುವಿನ ಅನುಗ್ರಹವನ್ನು ಹಂಚುವವರು ಇವರಾಗಿದ್ದಾರೆಯೇ? ನಾವೇ ಅವರ ಐಹಿಕ ಜೀವನದಲ್ಲಿ ಜೀವನಾಧಾರವನ್ನು ಅವರ ನಡುವೆ ಹಂಚಿದ್ದೇವೆ ಮತ್ತು ಒಬ್ಬನು ಮತ್ತೊಬ್ಬನನ್ನು ಅಧೀನದಲ್ಲಿರಿಸಲು ನಾವು ಕೆಲವರನ್ನು ಕೆಲವರಿಗಿಂತ ಶ್ರೇಷ್ಠರನ್ನಾಗಿಸಿದ್ದೇವೆ. ನಿಮ್ಮ ಪ್ರಭುವಿನ ಕೃಪೆಯು ಅವರು ಸಂಗ್ರಹಿಸುತ್ತಿರುವ ಸಂಪತ್ತಿಗಿAತಲು ಹೆಚ್ಚು ಉತ್ತಮವಾಗಿದೆ.
33وَلَوْلَا أَن يَكُونَ النَّاسُ أُمَّةً وَاحِدَةً لَّجَعَلْنَا لِمَن يَكْفُرُ بِالرَّحْمَٰنِ لِبُيُوتِهِمْ سُقُفًا مِّن فِضَّةٍ وَمَعَارِجَ عَلَيْهَا يَظْهَرُونَ
ಮನುಷ್ಯರೆಲ್ಲ ಸತ್ಯನಿಷೇಧದಲ್ಲಿ ಒಂದೇ ಸಮುದಾಯದವರಾಗುವರೆಂಬ ಭಯವಿಲ್ಲದಿರುತ್ತಿದ್ದರೆ ಪರಮ ದಯಾಮಯನನ್ನು ನಿಷೇಧಿಸುವವರ ಮನೆಗಳ ಛಾವಣಿಗಳನ್ನು ಬೆಳ್ಳಿಯದ್ದನ್ನಾಗಿ ಮತ್ತು ಅವರು ಏರಿ ಹೋಗುವ ಮೆಟ್ಟಿಲುಗಳನ್ನು ಬೆಳ್ಳಿಯದ್ದನ್ನಾಗಿ ಮಾಡಿಬಿಡುತ್ತಿದ್ದೆವು.
34وَلِبُيُوتِهِمْ أَبْوَابًا وَسُرُرًا عَلَيْهَا يَتَّكِئُونَ
ಅವರ ಮನೆಗಳ ಬಾಗಿಲುಗಳನ್ನು ಅವರು ಒರಗಿ ಕೂರುವ ಮಂಚಗಳನ್ನು (ಬೆಳ್ಳಿಯದ್ದನ್ನಾಗಿ ಮಾಡಿ ಬಿಡುತ್ತಿದ್ದೆವು).
35وَزُخْرُفًا ۚ وَإِن كُلُّ ذَٰلِكَ لَمَّا مَتَاعُ الْحَيَاةِ الدُّنْيَا ۚ وَالْآخِرَةُ عِندَ رَبِّكَ لِلْمُتَّقِينَ
ಮತ್ತು ಕೆಲವನ್ನು ಚಿನ್ನದನ್ನಾಗಿ ಮಾಡಿ ಅಲಂಕರಿಸುತ್ತಿದ್ದೆವು ಮತ್ತು ಇವೆಲ್ಲವೂ ಕೇವಲ ಐಹಿಕ ಜೀವನಾನುಕೂಲತೆಗಳಾಗಿವೆ ಮತ್ತು ಪರಲೋಕವು ನಿಮ್ಮ ಪ್ರಭುವಿನ ಬಳಿ ಭಯಭಕ್ತಿ ಪಾಲಿಸುವವರಿಗೆ ಮಾತ್ರವಿದೆ.
ಅಜ್-ಜುಖ್ರುಫ್ಕುರಾನ್ ಸೂಚಿ
89ಆಯತ್
MeccanRevelation
33ಆಯತ್

ಅನುವಾದ — ಅಜ್-ಜುಖ್ರುಫ್ 33

ಸೂರಾ ಅಜ್-ಜುಖ್ರುಫ್ ಆಯತ್ 33 - ಓದಿ, ಆಲಿಸಿ, ಅನುವಾದ, ಕನ್ನಡ : ಮನುಷ್ಯರೆಲ್ಲ ಸತ್ಯನಿಷೇಧದಲ್ಲಿ ಒಂದೇ ಸಮುದಾಯದವರಾಗುವರೆಂಬ ಭಯವಿಲ್ಲದಿರುತ್ತಿದ್ದರೆ ಪರಮ ದಯಾಮಯನನ್ನು ನಿಷೇಧಿಸುವವರ ಮನೆಗಳ ಛಾವಣಿಗಳನ್ನು…

ಸೂರಾ ಆಯತ್ 33/89 — ಸೂರಾ ಅಜ್-ಜುಖ್ರುಫ್ الزخرف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಜ್-ಜುಖ್ರುಫ್ ಆಲಿಸಿ, ಸೂರಾ ಅಜ್-ಜುಖ್ರುಫ್ ಅನುವಾದ, ಸೂರಾ ಅಜ್-ಜುಖ್ರುಫ್ mp3, ಸೂರಾ ಅಜ್-ಜುಖ್ರುಫ್ pdf. ಆಯತ್ 31–35. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers