ಅಜ್-ಜುಖ್ರುಫ್ · 42/89
ಅನುವಾದ ಉಚ್ಚಾರಣೆ — ಸೂರಾ ಅಜ್-ಜುಖ್ರುಫ್
أَوْ نُرِيَنَّكَ الَّذِي وَعَدْنَاهُمْ فَإِنَّا عَلَيْهِم مُّقْتَدِرُونَ ۝٤٢
Aw nuriyannakal lazee wa`adnaahum fa innaa `alaihim muqtadiroon
📖 ಕನ್ನಡ ಅರ್ಥ
ಇಲ್ಲವೇ ನಾವು ಅವರಿಗೆ ವಾಗ್ದಾನ ಮಾಡಿರುವ ಶಿಕ್ಷೆಯನ್ನು ನಿಮಗೆ ತೋರಿಸಿಕೊಡುವೆವು ಮತ್ತು ನಾವು ಅವರ ಮೇಲೆ ಸಂಪೂರ್ಣ ಸಾಮರ್ಥ್ಯವನ್ನು ಹೊಂದಿದ್ದೇವೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 40-44 — ಸೂರಾ ಅಜ್-ಜುಖ್ರುಫ್

40أَفَأَنتَ تُسْمِعُ الصُّمَّ أَوْ تَهْدِي الْعُمْيَ وَمَن كَانَ فِي ضَلَالٍ مُّبِينٍ
ಓ ಸಂದೇಶವಾಹಕರೇ, ನೀವು ಕಿವುಡರಿಗೆ ಕೇಳಿಸಬಲ್ಲಿರಾ? ಅಂಧರಿಗೆ ಹಾಗೂ ಸ್ಟಷ್ಟ ಪಥಭ್ರಷ್ಟತೆಯಲ್ಲಿರುವವರಿಗೆ ದಾರಿ ತೋರಿಸಬಲ್ಲಿರಾ?
41فَإِمَّا نَذْهَبَنَّ بِكَ فَإِنَّا مِنْهُم مُّنتَقِمُونَ
ನಾವು ನಿಮ್ಮನ್ನು (ಪೈಗಂಬರ್) ಈ ಲೋಕದಿಂದ ಎತ್ತಿಕೊಂಡು ಹೋದರೂ ನಾವು ಅವರಿಂದ ಪ್ರತಿಕಾರ ಪಡೆಯುವವರಿದ್ದೇವೆ.
42أَوْ نُرِيَنَّكَ الَّذِي وَعَدْنَاهُمْ فَإِنَّا عَلَيْهِم مُّقْتَدِرُونَ
ಇಲ್ಲವೇ ನಾವು ಅವರಿಗೆ ವಾಗ್ದಾನ ಮಾಡಿರುವ ಶಿಕ್ಷೆಯನ್ನು ನಿಮಗೆ ತೋರಿಸಿಕೊಡುವೆವು ಮತ್ತು ನಾವು ಅವರ ಮೇಲೆ ಸಂಪೂರ್ಣ ಸಾಮರ್ಥ್ಯವನ್ನು ಹೊಂದಿದ್ದೇವೆ.
43فَاسْتَمْسِكْ بِالَّذِي أُوحِيَ إِلَيْكَ ۖ إِنَّكَ عَلَىٰ صِرَاطٍ مُّسْتَقِيمٍ
ಆದ್ದರಿಂದ ನಿಮ್ಮೆಡೆಗೆ ನೀಡಲಾಗುತ್ತಿರುವ ದಿವ್ಯಸಂದೇಶವನ್ನು ನೀವು ಭದ್ರವಾಗಿ ಹಿಡಿದುಕೊಳ್ಳಿರಿ. ನಿಸ್ಸಂಶಯವಾಗಿಯು ನೀವು ನೇರ ಮಾರ್ಗದಲ್ಲಿದ್ದೀರಿ.
44وَإِنَّهُ لَذِكْرٌ لَّكَ وَلِقَوْمِكَ ۖ وَسَوْفَ تُسْأَلُونَ
ಖಂಡಿತವಾಗಿಯು ಇದು (ಖುರ್‌ಆನ್) ನಿಮಗೂ, ಮತ್ತು ನಿಮ್ಮ ಜನರಿಗೂ ಉದ್ಭೋಧೆಯಾಗಿದೆ ಸದ್ಯವೇ ನೀವು ವಿಚಾರಣೆಗೊಳಪಡಿಸ ಲಾಗುವಿರಿ.
ಅಜ್-ಜುಖ್ರುಫ್ಕುರಾನ್ ಸೂಚಿ
89ಆಯತ್
MeccanRevelation
42ಆಯತ್

ಅನುವಾದ — ಅಜ್-ಜುಖ್ರುಫ್ 42

ಸೂರಾ ಅಜ್-ಜುಖ್ರುಫ್ ಆಯತ್ 42 - ಓದಿ, ಆಲಿಸಿ, ಅನುವಾದ, ಕನ್ನಡ : ಇಲ್ಲವೇ ನಾವು ಅವರಿಗೆ ವಾಗ್ದಾನ ಮಾಡಿರುವ ಶಿಕ್ಷೆಯನ್ನು ನಿಮಗೆ ತೋರಿಸಿಕೊಡುವೆವು ಮತ್ತು ನಾವು…

ಸೂರಾ ಆಯತ್ 42/89 — ಸೂರಾ ಅಜ್-ಜುಖ್ರುಫ್ الزخرف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಜ್-ಜುಖ್ರುಫ್ ಆಲಿಸಿ, ಸೂರಾ ಅಜ್-ಜುಖ್ರುಫ್ ಅನುವಾದ, ಸೂರಾ ಅಜ್-ಜುಖ್ರುಫ್ mp3, ಸೂರಾ ಅಜ್-ಜುಖ್ರುಫ್ pdf. ಆಯತ್ 40–44. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Thursday, October 1, 2026

Don't forget us in your sincere prayers