ಅಜ್-ಜುಖ್ರುಫ್ · 44/89
ಅನುವಾದ ಉಚ್ಚಾರಣೆ — ಸೂರಾ ಅಜ್-ಜುಖ್ರುಫ್
وَإِنَّهُ لَذِكْرٌ لَّكَ وَلِقَوْمِكَ ۖ وَسَوْفَ تُسْأَلُونَ ۝٤٤
Wa innahoo lazikrul laka wa liqawmika wa sawfa tus`aloon
📖 ಕನ್ನಡ ಅರ್ಥ
ಖಂಡಿತವಾಗಿಯು ಇದು (ಖುರ್‌ಆನ್) ನಿಮಗೂ, ಮತ್ತು ನಿಮ್ಮ ಜನರಿಗೂ ಉದ್ಭೋಧೆಯಾಗಿದೆ ಸದ್ಯವೇ ನೀವು ವಿಚಾರಣೆಗೊಳಪಡಿಸ ಲಾಗುವಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 42-46 — ಸೂರಾ ಅಜ್-ಜುಖ್ರುಫ್

42أَوْ نُرِيَنَّكَ الَّذِي وَعَدْنَاهُمْ فَإِنَّا عَلَيْهِم مُّقْتَدِرُونَ
ಇಲ್ಲವೇ ನಾವು ಅವರಿಗೆ ವಾಗ್ದಾನ ಮಾಡಿರುವ ಶಿಕ್ಷೆಯನ್ನು ನಿಮಗೆ ತೋರಿಸಿಕೊಡುವೆವು ಮತ್ತು ನಾವು ಅವರ ಮೇಲೆ ಸಂಪೂರ್ಣ ಸಾಮರ್ಥ್ಯವನ್ನು ಹೊಂದಿದ್ದೇವೆ.
43فَاسْتَمْسِكْ بِالَّذِي أُوحِيَ إِلَيْكَ ۖ إِنَّكَ عَلَىٰ صِرَاطٍ مُّسْتَقِيمٍ
ಆದ್ದರಿಂದ ನಿಮ್ಮೆಡೆಗೆ ನೀಡಲಾಗುತ್ತಿರುವ ದಿವ್ಯಸಂದೇಶವನ್ನು ನೀವು ಭದ್ರವಾಗಿ ಹಿಡಿದುಕೊಳ್ಳಿರಿ. ನಿಸ್ಸಂಶಯವಾಗಿಯು ನೀವು ನೇರ ಮಾರ್ಗದಲ್ಲಿದ್ದೀರಿ.
44وَإِنَّهُ لَذِكْرٌ لَّكَ وَلِقَوْمِكَ ۖ وَسَوْفَ تُسْأَلُونَ
ಖಂಡಿತವಾಗಿಯು ಇದು (ಖುರ್‌ಆನ್) ನಿಮಗೂ, ಮತ್ತು ನಿಮ್ಮ ಜನರಿಗೂ ಉದ್ಭೋಧೆಯಾಗಿದೆ ಸದ್ಯವೇ ನೀವು ವಿಚಾರಣೆಗೊಳಪಡಿಸ ಲಾಗುವಿರಿ.
45وَاسْأَلْ مَنْ أَرْسَلْنَا مِن قَبْلِكَ مِن رُّسُلِنَا أَجَعَلْنَا مِن دُونِ الرَّحْمَٰنِ آلِهَةً يُعْبَدُونَ
ಪರಮದಯಾಮಯನ ಹೊರತು ಆರಾಧಿಸಲ್ಪಡುವಂತಹ ಆರಾಧ್ಯರುಗಳನ್ನು ನಾವು ನಿಶ್ಚಯಿಸಿರುತ್ತೇವೆಯೇ? ಎಂದು. ನಿಮಗಿಂತ ಮೊದಲು ನಾವು ಕಳುಹಿಸಿರುವ ನಮ್ಮ ಆ ಸಂದೇಶವಾಹಕರೊAದಿಗೆ ನೀವು ಕೇಳಿರಿ:
46وَلَقَدْ أَرْسَلْنَا مُوسَىٰ بِآيَاتِنَا إِلَىٰ فِرْعَوْنَ وَمَلَئِهِ فَقَالَ إِنِّي رَسُولُ رَبِّ الْعَالَمِينَ
ಮತ್ತು ನಾವು ಮೂಸಾರವರನ್ನು ನಮ್ಮ ನಿದರ್ಶನಗಳೊಂದಿಗೆ ಫಿರ್‌ಔನ್ ಮತ್ತು ಅವನ ಮುಖಂಡರೆಡೆಗೆ ಕಳುಹಿಸಿದೆವು. ಮೂಸಾ ಅವರ ಬಳಿ ಹೋಗಿ ನಾನು ಸರ್ವಲೋಕಗಳ ಪ್ರಭುವಿನ ಸಂದೇಶವಾಹಕನಾಗಿದ್ದೇನೆ ಎಂದು ಹೇಳಿದರು.
ಅಜ್-ಜುಖ್ರುಫ್ಕುರಾನ್ ಸೂಚಿ
89ಆಯತ್
MeccanRevelation
44ಆಯತ್

ಅನುವಾದ — ಅಜ್-ಜುಖ್ರುಫ್ 44

ಸೂರಾ ಅಜ್-ಜುಖ್ರುಫ್ ಆಯತ್ 44 - ಓದಿ, ಆಲಿಸಿ, ಅನುವಾದ, ಕನ್ನಡ : ಖಂಡಿತವಾಗಿಯು ಇದು (ಖುರ್‌ಆನ್) ನಿಮಗೂ, ಮತ್ತು ನಿಮ್ಮ ಜನರಿಗೂ ಉದ್ಭೋಧೆಯಾಗಿದೆ ಸದ್ಯವೇ ನೀವು…

ಸೂರಾ ಆಯತ್ 44/89 — ಸೂರಾ ಅಜ್-ಜುಖ್ರುಫ್ الزخرف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಜ್-ಜುಖ್ರುಫ್ ಆಲಿಸಿ, ಸೂರಾ ಅಜ್-ಜುಖ್ರುಫ್ ಅನುವಾದ, ಸೂರಾ ಅಜ್-ಜುಖ್ರುಫ್ mp3, ಸೂರಾ ಅಜ್-ಜುಖ್ರುಫ್ pdf. ಆಯತ್ 42–46. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers