ಅಜ್-ಜುಖ್ರುಫ್ · 48/89
ಅನುವಾದ ಉಚ್ಚಾರಣೆ — ಸೂರಾ ಅಜ್-ಜುಖ್ರುಫ್
وَمَا نُرِيهِم مِّنْ آيَةٍ إِلَّا هِيَ أَكْبَرُ مِنْ أُخْتِهَا ۖ وَأَخَذْنَاهُم بِالْعَذَابِ لَعَلَّهُمْ يَرْجِعُونَ ۝٤٨
Wa maa nureehim min aayatin illaa hiya akbaru min ukhtihaa wa akhaznaahum bil`azaabi la`allahum yarji`oon
📖 ಕನ್ನಡ ಅರ್ಥ
ನಾವು ಅವರಿಗೆ ತೋರಿಸುತ್ತಿದ್ದಂತಹ ಪ್ರತಿಯೊಂದು ನಿದರ್ಶನ ಮತ್ತೊಂದಕ್ಕಿAತ ದೊಡ್ಡದಾಗಿರುತ್ತಿತ್ತು ಅವರು ಮರಳಿ ಬರುವಂತಾಗಲಿಕ್ಕಾಗಿ ನಾವು ಅವರನ್ನು ಶಿಕ್ಷೆಯಲ್ಲಿ ಹಿಡಿದುಬಿಟ್ಟೆವು.

🎧 ಆಲಿಸಿ


📜 ಆಯತ್ 46-50 — ಸೂರಾ ಅಜ್-ಜುಖ್ರುಫ್

46وَلَقَدْ أَرْسَلْنَا مُوسَىٰ بِآيَاتِنَا إِلَىٰ فِرْعَوْنَ وَمَلَئِهِ فَقَالَ إِنِّي رَسُولُ رَبِّ الْعَالَمِينَ
ಮತ್ತು ನಾವು ಮೂಸಾರವರನ್ನು ನಮ್ಮ ನಿದರ್ಶನಗಳೊಂದಿಗೆ ಫಿರ್‌ಔನ್ ಮತ್ತು ಅವನ ಮುಖಂಡರೆಡೆಗೆ ಕಳುಹಿಸಿದೆವು. ಮೂಸಾ ಅವರ ಬಳಿ ಹೋಗಿ ನಾನು ಸರ್ವಲೋಕಗಳ ಪ್ರಭುವಿನ ಸಂದೇಶವಾಹಕನಾಗಿದ್ದೇನೆ ಎಂದು ಹೇಳಿದರು.
47فَلَمَّا جَاءَهُم بِآيَاتِنَا إِذَا هُم مِّنْهَا يَضْحَكُونَ
ಆದರೆ ಅವರು ನಮ್ಮ ನಿದರ್ಶನಗಳೊಂದಿಗೆ ಅವರ ಬಳಿಗೆ ಹೋದಾಗ ಅವರು ಅವುಗಳ ಕುರಿತು ಗೇಲಿ ಮಾಡುತ್ತಾ ನಕ್ಕುಬಿಟ್ಟರು.
48وَمَا نُرِيهِم مِّنْ آيَةٍ إِلَّا هِيَ أَكْبَرُ مِنْ أُخْتِهَا ۖ وَأَخَذْنَاهُم بِالْعَذَابِ لَعَلَّهُمْ يَرْجِعُونَ
ನಾವು ಅವರಿಗೆ ತೋರಿಸುತ್ತಿದ್ದಂತಹ ಪ್ರತಿಯೊಂದು ನಿದರ್ಶನ ಮತ್ತೊಂದಕ್ಕಿAತ ದೊಡ್ಡದಾಗಿರುತ್ತಿತ್ತು ಅವರು ಮರಳಿ ಬರುವಂತಾಗಲಿಕ್ಕಾಗಿ ನಾವು ಅವರನ್ನು ಶಿಕ್ಷೆಯಲ್ಲಿ ಹಿಡಿದುಬಿಟ್ಟೆವು.
49وَقَالُوا يَا أَيُّهَ السَّاحِرُ ادْعُ لَنَا رَبَّكَ بِمَا عَهِدَ عِندَكَ إِنَّنَا لَمُهْتَدُونَ
ಅವರು ಹೇಳಿದರು: ಓ ಜಾದುಗಾರನೇ, ನಿನ್ನ ಪ್ರಭು ನಿನ್ನೊಡನೆ ಮಾಡಿದ ವಾಗ್ದಾನದ ಪ್ರಕಾರ ನಮಗೋಸ್ಕರ ನಿನ್ನ ಪ್ರಭುವಿನಲ್ಲಿ ಪ್ರಾರ್ಥಿಸು, ನಿಜವಾಗಿಯು ನಾವು ಸನ್ಮಾರ್ಗ ಪಡೆಯುವೆವು.
50فَلَمَّا كَشَفْنَا عَنْهُمُ الْعَذَابَ إِذَا هُمْ يَنكُثُونَ
ಆ ಬಳಿಕ ನಾವು ಅವರಿಂದ ಆ ಶಿಕ್ಷೆಯನ್ನು ಸರಿಸಿದಾಗ ಅವರು ತಮ್ಮ ಕರಾರನ್ನು ಉಲ್ಲಂಘಿಸಿ ಬಿಡುತ್ತಿದ್ದರು.
ಅಜ್-ಜುಖ್ರುಫ್ಕುರಾನ್ ಸೂಚಿ
89ಆಯತ್
MeccanRevelation
48ಆಯತ್

ಅನುವಾದ — ಅಜ್-ಜುಖ್ರುಫ್ 48

ಸೂರಾ ಅಜ್-ಜುಖ್ರುಫ್ ಆಯತ್ 48 - ಓದಿ, ಆಲಿಸಿ, ಅನುವಾದ, ಕನ್ನಡ : ನಾವು ಅವರಿಗೆ ತೋರಿಸುತ್ತಿದ್ದಂತಹ ಪ್ರತಿಯೊಂದು ನಿದರ್ಶನ ಮತ್ತೊಂದಕ್ಕಿAತ ದೊಡ್ಡದಾಗಿರುತ್ತಿತ್ತು ಅವರು ಮರಳಿ ಬರುವಂತಾಗಲಿಕ್ಕಾಗಿ…

ಸೂರಾ ಆಯತ್ 48/89 — ಸೂರಾ ಅಜ್-ಜುಖ್ರುಫ್ الزخرف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಜ್-ಜುಖ್ರುಫ್ ಆಲಿಸಿ, ಸೂರಾ ಅಜ್-ಜುಖ್ರುಫ್ ಅನುವಾದ, ಸೂರಾ ಅಜ್-ಜುಖ್ರುಫ್ mp3, ಸೂರಾ ಅಜ್-ಜುಖ್ರುಫ್ pdf. ಆಯತ್ 46–50. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers