ಅಜ್-ಜುಖ್ರುಫ್ · 55/89
ಅನುವಾದ ಉಚ್ಚಾರಣೆ — ಸೂರಾ ಅಜ್-ಜುಖ್ರುಫ್
فَلَمَّا آسَفُونَا انتَقَمْنَا مِنْهُمْ فَأَغْرَقْنَاهُمْ أَجْمَعِينَ ۝٥٥
Falammaaa aasafoonan taqamnaa minhum fa aghraqnaahum ajma`een
📖 ಕನ್ನಡ ಅರ್ಥ
ತರುವಾಯ ಅವರು ನಮ್ಮನ್ನು ಕೆರಳಿಸಿದಾಗ ನಾವು ಅವರಿಂದ ಪ್ರತೀಕಾರ ಪಡೆದೆವು ಮತ್ತು ಅವರೆಲ್ಲರನ್ನು ಮುಳುಗಿಸಿಬಿಟ್ಟೆವು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 53-57 — ಸೂರಾ ಅಜ್-ಜುಖ್ರುಫ್

53فَلَوْلَا أُلْقِيَ عَلَيْهِ أَسْوِرَةٌ مِّن ذَهَبٍ أَوْ جَاءَ مَعَهُ الْمَلَائِكَةُ مُقْتَرِنِينَ
ಅವನಿಗೆ ಸ್ವರ್ಣ ಕಂಕಣಗಳೇಕೆ ತೊಡಿಸಲಾಗಿಲ್ಲ ಅಥವಾ ಅವನ ಜೊತೆಯಲ್ಲಿ ಮಲಕ್‌ಗಳು ಸಾಲುಸಾಲಾಗಿ ಏಕೆ ಬರಲಿಲ್ಲ?
54فَاسْتَخَفَّ قَوْمَهُ فَأَطَاعُوهُ ۚ إِنَّهُمْ كَانُوا قَوْمًا فَاسِقِينَ
ಅವನು ತನ್ನ ಜನರನ್ನು ಮೂರ್ಖರನ್ನಾಗಿ ಮಾಡಿದನು ಮತ್ತು ಅವರು ಅವನನ್ನು ಅನುಸರಿಸಿದರು. ನಿಶ್ಚಯವಾಗಿಯು ಅವರೆಲ್ಲರೂ ಧಿಕ್ಕಾರಿ ಜನರಾಗಿದ್ದರು.
55فَلَمَّا آسَفُونَا انتَقَمْنَا مِنْهُمْ فَأَغْرَقْنَاهُمْ أَجْمَعِينَ
ತರುವಾಯ ಅವರು ನಮ್ಮನ್ನು ಕೆರಳಿಸಿದಾಗ ನಾವು ಅವರಿಂದ ಪ್ರತೀಕಾರ ಪಡೆದೆವು ಮತ್ತು ಅವರೆಲ್ಲರನ್ನು ಮುಳುಗಿಸಿಬಿಟ್ಟೆವು.
56فَجَعَلْنَاهُمْ سَلَفًا وَمَثَلًا لِّلْآخِرِينَ
ಹಾಗೆಯೇ ನಾವು ಅವರನ್ನು ನಂತರದ ತಲೆಮಾರಿನವರಿಗೆ ಮುಂಗಾಮಿಗಳಾಗಿಯು, ಪಾಠಪ್ರದ ಮಾದರಿ ಯನ್ನಾಗಿಯು ಮಾಡಿದೆವು.
57۞ وَلَمَّا ضُرِبَ ابْنُ مَرْيَمَ مَثَلًا إِذَا قَوْمُكَ مِنْهُ يَصِدُّونَ
ಮರ್ಯಮರ ಪುತ್ರ ಈಸಾರ ಉಪಮೆಯನ್ನು ಮುಂದಿಟ್ಟಾಗ ನಿಮ್ಮ ಜನರು ಅವರ ಕುರಿತು ಗುಲ್ಲೆಬ್ಬಿಸಿದರು.
ಅಜ್-ಜುಖ್ರುಫ್ಕುರಾನ್ ಸೂಚಿ
89ಆಯತ್
MeccanRevelation
55ಆಯತ್

ಅನುವಾದ — ಅಜ್-ಜುಖ್ರುಫ್ 55

ಸೂರಾ ಅಜ್-ಜುಖ್ರುಫ್ ಆಯತ್ 55 - ಓದಿ, ಆಲಿಸಿ, ಅನುವಾದ, ಕನ್ನಡ : ತರುವಾಯ ಅವರು ನಮ್ಮನ್ನು ಕೆರಳಿಸಿದಾಗ ನಾವು ಅವರಿಂದ ಪ್ರತೀಕಾರ ಪಡೆದೆವು ಮತ್ತು ಅವರೆಲ್ಲರನ್ನು…

ಸೂರಾ ಆಯತ್ 55/89 — ಸೂರಾ ಅಜ್-ಜುಖ್ರುಫ್ الزخرف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಜ್-ಜುಖ್ರುಫ್ ಆಲಿಸಿ, ಸೂರಾ ಅಜ್-ಜುಖ್ರುಫ್ ಅನುವಾದ, ಸೂರಾ ಅಜ್-ಜುಖ್ರುಫ್ mp3, ಸೂರಾ ಅಜ್-ಜುಖ್ರುಫ್ pdf. ಆಯತ್ 53–57. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers