ಅಜ್-ಜುಖ್ರುಫ್ · 61/89
ಅನುವಾದ ಉಚ್ಚಾರಣೆ — ಸೂರಾ ಅಜ್-ಜುಖ್ರುಫ್
وَإِنَّهُ لَعِلْمٌ لِّلسَّاعَةِ فَلَا تَمْتَرُنَّ بِهَا وَاتَّبِعُونِ ۚ هَٰذَا صِرَاطٌ مُّسْتَقِيمٌ ۝٦١
Wa innahoo la`ilmul lis Saa`ati fala tamtarunna bihaa wattabi`oon; haazaa Siraatum Mustaqeem
📖 ಕನ್ನಡ ಅರ್ಥ
ನಿಶ್ಚಯವಾಗಿಯು ಈಸಾ ಲೋಕಾಂತ್ಯದ ಒಂದು ಕುರುಹು ಆಗಿದ್ದಾರೆ. ಆದ್ದರಿಂದ ನೀವು ಅದರ ಕುರಿತು ಸಂದೇಹಕ್ಕೊಳಗಾಗಬೇಡಿರಿ ಮತ್ತು ನನ್ನನ್ನು ಅನುಸರಿಸಿರಿ. ಇದು ಋಜುವಾದ ಮಾರ್ಗವಾಗಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 59-63 — ಸೂರಾ ಅಜ್-ಜುಖ್ರುಫ್

59إِنْ هُوَ إِلَّا عَبْدٌ أَنْعَمْنَا عَلَيْهِ وَجَعَلْنَاهُ مَثَلًا لِّبَنِي إِسْرَائِيلَ
ಈಸಾ ಕೇವಲ ಒಬ್ಬ ದಾಸರೇ ಆಗಿದ್ದರು. ಅವರ ಮೇಲೆ ನಾವು ಅನುಗ್ರಹ ಮಾಡಿದೆವು ಮತ್ತು ಅವರನ್ನು ಇಸ್ರಾಯೀಲ್ ಸಂತತಿಗಳಿಗೆ ಒಂದು ಮಾದರಿಯನ್ನಾಗಿ ನಿಶ್ಚಯಿಸಿದೆವು.
60وَلَوْ نَشَاءُ لَجَعَلْنَا مِنكُم مَّلَائِكَةً فِي الْأَرْضِ يَخْلُفُونَ
ನಾವು ಇಚ್ಛಿಸಿರುತ್ತಿದ್ದರೆ ನಿಮ್ಮ ಸ್ಥಾನದಲ್ಲಿ ದೇವಚರರನ್ನು ಸೃಷ್ಟಿಸುತ್ತಿದ್ದೆವು. ಅವರು ನಿಮ್ಮ ನಂತರ ಭೂಮಿಯಲ್ಲಿ ಉತ್ತರಾಧಿಕಾರಿಗಳಾಗುತ್ತಿದ್ದರು.
61وَإِنَّهُ لَعِلْمٌ لِّلسَّاعَةِ فَلَا تَمْتَرُنَّ بِهَا وَاتَّبِعُونِ ۚ هَٰذَا صِرَاطٌ مُّسْتَقِيمٌ
ನಿಶ್ಚಯವಾಗಿಯು ಈಸಾ ಲೋಕಾಂತ್ಯದ ಒಂದು ಕುರುಹು ಆಗಿದ್ದಾರೆ. ಆದ್ದರಿಂದ ನೀವು ಅದರ ಕುರಿತು ಸಂದೇಹಕ್ಕೊಳಗಾಗಬೇಡಿರಿ ಮತ್ತು ನನ್ನನ್ನು ಅನುಸರಿಸಿರಿ. ಇದು ಋಜುವಾದ ಮಾರ್ಗವಾಗಿದೆ.
62وَلَا يَصُدَّنَّكُمُ الشَّيْطَانُ ۖ إِنَّهُ لَكُمْ عَدُوٌّ مُّبِينٌ
ಶೈತಾನನು ನಿಮ್ಮನ್ನು ಈ ಮಾರ್ಗದಿಂದ ತಡೆಯದಿರಲಿ. ನಿಜವಾಗಿಯು ಅವನು ನಿಮ್ಮ ಪ್ರತ್ಯಕ್ಷ ಶತ್ರುವಾಗಿದ್ದಾನೆ.
63وَلَمَّا جَاءَ عِيسَىٰ بِالْبَيِّنَاتِ قَالَ قَدْ جِئْتُكُم بِالْحِكْمَةِ وَلِأُبَيِّنَ لَكُم بَعْضَ الَّذِي تَخْتَلِفُونَ فِيهِ ۖ فَاتَّقُوا اللَّهَ وَأَطِيعُونِ
ಈಸಾ ಸುಸ್ಪಷ್ಟ ದೃಷ್ಟಾಂತಗಳನ್ನು ತಂದು ಹೇಳಿದರು: ನಾನು ನಿಮ್ಮ ಬಳಿಗೆ ಸುಜ್ಞಾನವನ್ನು ತಂದಿರುವೆನು ಮತ್ತು ನೀವು ಭಿನ್ನತೆ ತೋರುತ್ತಿರುವ ಕೆಲವು ವಿಷಯಗಳನ್ನು ನಿಮಗೆ ಸ್ಪಷ್ಟ ಪಡಿಸಲೆಂದು ಬಂದಿರುವೆನು. ಆದ್ದರಿಂದ ನೀವು ಅಲ್ಲಾಹನನ್ನು ಭಯಪಡಿರಿ ಹಾಗೂ ನನ್ನನ್ನು ಅನುಸರಿಸಿರಿ.
ಅಜ್-ಜುಖ್ರುಫ್ಕುರಾನ್ ಸೂಚಿ
89ಆಯತ್
MeccanRevelation
61ಆಯತ್

ಅನುವಾದ — ಅಜ್-ಜುಖ್ರುಫ್ 61

ಸೂರಾ ಅಜ್-ಜುಖ್ರುಫ್ ಆಯತ್ 61 - ಓದಿ, ಆಲಿಸಿ, ಅನುವಾದ, ಕನ್ನಡ : ನಿಶ್ಚಯವಾಗಿಯು ಈಸಾ ಲೋಕಾಂತ್ಯದ ಒಂದು ಕುರುಹು ಆಗಿದ್ದಾರೆ. ಆದ್ದರಿಂದ ನೀವು ಅದರ ಕುರಿತು…

ಸೂರಾ ಆಯತ್ 61/89 — ಸೂರಾ ಅಜ್-ಜುಖ್ರುಫ್ الزخرف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಜ್-ಜುಖ್ರುಫ್ ಆಲಿಸಿ, ಸೂರಾ ಅಜ್-ಜುಖ್ರುಫ್ ಅನುವಾದ, ಸೂರಾ ಅಜ್-ಜುಖ್ರುಫ್ mp3, ಸೂರಾ ಅಜ್-ಜುಖ್ರುಫ್ pdf. ಆಯತ್ 59–63. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers