ಅಜ್-ಜುಖ್ರುಫ್ · 65/89
ಅನುವಾದ ಉಚ್ಚಾರಣೆ — ಸೂರಾ ಅಜ್-ಜುಖ್ರುಫ್
فَاخْتَلَفَ الْأَحْزَابُ مِن بَيْنِهِمْ ۖ فَوَيْلٌ لِّلَّذِينَ ظَلَمُوا مِنْ عَذَابِ يَوْمٍ أَلِيمٍ ۝٦٥
Fakhtalafal ahzaabu mim bainihim fawailul lillazeena zalamoo min `azaabi Yawmin aleem
📖 ಕನ್ನಡ ಅರ್ಥ
ಅನಂತರ ಅನೇಕ ಸಮೂಹಗಳು ಪರಸ್ಪರ ಭಿನ್ನಾಭಿಪ್ರಾಯ ತಾಳಿದವು. ಆದ್ದರಿಂದ ಆ ಅಕ್ರಮಿಗಳಿಗೆ ಒಂದು ವೇದನಾಜನಕ ದಿನದ ಯಾತನೆಯ ವಿನಾಶವಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 63-67 — ಸೂರಾ ಅಜ್-ಜುಖ್ರುಫ್

63وَلَمَّا جَاءَ عِيسَىٰ بِالْبَيِّنَاتِ قَالَ قَدْ جِئْتُكُم بِالْحِكْمَةِ وَلِأُبَيِّنَ لَكُم بَعْضَ الَّذِي تَخْتَلِفُونَ فِيهِ ۖ فَاتَّقُوا اللَّهَ وَأَطِيعُونِ
ಈಸಾ ಸುಸ್ಪಷ್ಟ ದೃಷ್ಟಾಂತಗಳನ್ನು ತಂದು ಹೇಳಿದರು: ನಾನು ನಿಮ್ಮ ಬಳಿಗೆ ಸುಜ್ಞಾನವನ್ನು ತಂದಿರುವೆನು ಮತ್ತು ನೀವು ಭಿನ್ನತೆ ತೋರುತ್ತಿರುವ ಕೆಲವು ವಿಷಯಗಳನ್ನು ನಿಮಗೆ ಸ್ಪಷ್ಟ ಪಡಿಸಲೆಂದು ಬಂದಿರುವೆನು. ಆದ್ದರಿಂದ ನೀವು ಅಲ್ಲಾಹನನ್ನು ಭಯಪಡಿರಿ ಹಾಗೂ ನನ್ನನ್ನು ಅನುಸರಿಸಿರಿ.
64إِنَّ اللَّهَ هُوَ رَبِّي وَرَبُّكُمْ فَاعْبُدُوهُ ۚ هَٰذَا صِرَاطٌ مُّسْتَقِيمٌ
ಖಂಡಿತವಾಗಿಯೂ ನನ್ನ ಮತ್ತು ನಿಮ್ಮ ಪ್ರಭುವು ಅಲ್ಲಾಹನಾಗಿದ್ದಾನೆ. ಆದ್ದರಿಂದ ನೀವು ಅವನನ್ನು ಆರಾಧಿಸಿರಿ. ಇದು ಋಜುವಾದ ಮಾರ್ಗವಾಗಿದೆ.
65فَاخْتَلَفَ الْأَحْزَابُ مِن بَيْنِهِمْ ۖ فَوَيْلٌ لِّلَّذِينَ ظَلَمُوا مِنْ عَذَابِ يَوْمٍ أَلِيمٍ
ಅನಂತರ ಅನೇಕ ಸಮೂಹಗಳು ಪರಸ್ಪರ ಭಿನ್ನಾಭಿಪ್ರಾಯ ತಾಳಿದವು. ಆದ್ದರಿಂದ ಆ ಅಕ್ರಮಿಗಳಿಗೆ ಒಂದು ವೇದನಾಜನಕ ದಿನದ ಯಾತನೆಯ ವಿನಾಶವಿದೆ.
66هَلْ يَنظُرُونَ إِلَّا السَّاعَةَ أَن تَأْتِيَهُم بَغْتَةً وَهُمْ لَا يَشْعُرُونَ
ಅವರಿಗೆ ಸುದ್ಧಿಯೇ ಇಲ್ಲದಂತೆ ಹಠಾತ್ತನೆ ಅವರ ಮೇಲೆ ಪುನರುತ್ಥಾನದ ದಿನವು ಬಂದೆರಗುವುದನ್ನು ಅವರು ಕಾಯುತ್ತಿದ್ದಾರೆಯೇ?
67الْأَخِلَّاءُ يَوْمَئِذٍ بَعْضُهُمْ لِبَعْضٍ عَدُوٌّ إِلَّا الْمُتَّقِينَ
ಆ ದಿನ ಭಯಭಕ್ತಿಯುಳ್ಳವರ ಹೊರತು ಆಪ್ತ ಮಿತ್ರರಾಗಿದ್ದವರು ಸಹ ಪರಸ್ಪರ ಶತ್ರುಗಳಾಗಿ ಬಿಡುವರು.
ಅಜ್-ಜುಖ್ರುಫ್ಕುರಾನ್ ಸೂಚಿ
89ಆಯತ್
MeccanRevelation
65ಆಯತ್

ಅನುವಾದ — ಅಜ್-ಜುಖ್ರುಫ್ 65

ಸೂರಾ ಅಜ್-ಜುಖ್ರುಫ್ ಆಯತ್ 65 - ಓದಿ, ಆಲಿಸಿ, ಅನುವಾದ, ಕನ್ನಡ : ಅನಂತರ ಅನೇಕ ಸಮೂಹಗಳು ಪರಸ್ಪರ ಭಿನ್ನಾಭಿಪ್ರಾಯ ತಾಳಿದವು. ಆದ್ದರಿಂದ ಆ ಅಕ್ರಮಿಗಳಿಗೆ ಒಂದು…

ಸೂರಾ ಆಯತ್ 65/89 — ಸೂರಾ ಅಜ್-ಜುಖ್ರುಫ್ الزخرف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಜ್-ಜುಖ್ರುಫ್ ಆಲಿಸಿ, ಸೂರಾ ಅಜ್-ಜುಖ್ರುಫ್ ಅನುವಾದ, ಸೂರಾ ಅಜ್-ಜುಖ್ರುಫ್ mp3, ಸೂರಾ ಅಜ್-ಜುಖ್ರುಫ್ pdf. ಆಯತ್ 63–67. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers