ಅಜ್-ಜುಖ್ರುಫ್ · 66/89
ಅನುವಾದ ಉಚ್ಚಾರಣೆ — ಸೂರಾ ಅಜ್-ಜುಖ್ರುಫ್
هَلْ يَنظُرُونَ إِلَّا السَّاعَةَ أَن تَأْتِيَهُم بَغْتَةً وَهُمْ لَا يَشْعُرُونَ ۝٦٦
Hal yanzuroona illas Saa`ata an taatiyahum baghtatanw wa hum laa yash`uroon
📖 ಕನ್ನಡ ಅರ್ಥ
ಅವರಿಗೆ ಸುದ್ಧಿಯೇ ಇಲ್ಲದಂತೆ ಹಠಾತ್ತನೆ ಅವರ ಮೇಲೆ ಪುನರುತ್ಥಾನದ ದಿನವು ಬಂದೆರಗುವುದನ್ನು ಅವರು ಕಾಯುತ್ತಿದ್ದಾರೆಯೇ?

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 64-68 — ಸೂರಾ ಅಜ್-ಜುಖ್ರುಫ್

64إِنَّ اللَّهَ هُوَ رَبِّي وَرَبُّكُمْ فَاعْبُدُوهُ ۚ هَٰذَا صِرَاطٌ مُّسْتَقِيمٌ
ಖಂಡಿತವಾಗಿಯೂ ನನ್ನ ಮತ್ತು ನಿಮ್ಮ ಪ್ರಭುವು ಅಲ್ಲಾಹನಾಗಿದ್ದಾನೆ. ಆದ್ದರಿಂದ ನೀವು ಅವನನ್ನು ಆರಾಧಿಸಿರಿ. ಇದು ಋಜುವಾದ ಮಾರ್ಗವಾಗಿದೆ.
65فَاخْتَلَفَ الْأَحْزَابُ مِن بَيْنِهِمْ ۖ فَوَيْلٌ لِّلَّذِينَ ظَلَمُوا مِنْ عَذَابِ يَوْمٍ أَلِيمٍ
ಅನಂತರ ಅನೇಕ ಸಮೂಹಗಳು ಪರಸ್ಪರ ಭಿನ್ನಾಭಿಪ್ರಾಯ ತಾಳಿದವು. ಆದ್ದರಿಂದ ಆ ಅಕ್ರಮಿಗಳಿಗೆ ಒಂದು ವೇದನಾಜನಕ ದಿನದ ಯಾತನೆಯ ವಿನಾಶವಿದೆ.
66هَلْ يَنظُرُونَ إِلَّا السَّاعَةَ أَن تَأْتِيَهُم بَغْتَةً وَهُمْ لَا يَشْعُرُونَ
ಅವರಿಗೆ ಸುದ್ಧಿಯೇ ಇಲ್ಲದಂತೆ ಹಠಾತ್ತನೆ ಅವರ ಮೇಲೆ ಪುನರುತ್ಥಾನದ ದಿನವು ಬಂದೆರಗುವುದನ್ನು ಅವರು ಕಾಯುತ್ತಿದ್ದಾರೆಯೇ?
67الْأَخِلَّاءُ يَوْمَئِذٍ بَعْضُهُمْ لِبَعْضٍ عَدُوٌّ إِلَّا الْمُتَّقِينَ
ಆ ದಿನ ಭಯಭಕ್ತಿಯುಳ್ಳವರ ಹೊರತು ಆಪ್ತ ಮಿತ್ರರಾಗಿದ್ದವರು ಸಹ ಪರಸ್ಪರ ಶತ್ರುಗಳಾಗಿ ಬಿಡುವರು.
68يَا عِبَادِ لَا خَوْفٌ عَلَيْكُمُ الْيَوْمَ وَلَا أَنتُمْ تَحْزَنُونَ
ಓ ನನ್ನ ದಾಸರೇ, ಇಂದು ನಿಮಗೆ ಯಾವ ಭಯವು ಇಲ್ಲ. ವ್ಯಥೆಪಡುವ ಅವಶ್ಯಕತೆಯು ಇಲ್ಲ.
ಅಜ್-ಜುಖ್ರುಫ್ಕುರಾನ್ ಸೂಚಿ
89ಆಯತ್
MeccanRevelation
66ಆಯತ್

ಅನುವಾದ — ಅಜ್-ಜುಖ್ರುಫ್ 66

ಸೂರಾ ಅಜ್-ಜುಖ್ರುಫ್ ಆಯತ್ 66 - ಓದಿ, ಆಲಿಸಿ, ಅನುವಾದ, ಕನ್ನಡ : ಅವರಿಗೆ ಸುದ್ಧಿಯೇ ಇಲ್ಲದಂತೆ ಹಠಾತ್ತನೆ ಅವರ ಮೇಲೆ ಪುನರುತ್ಥಾನದ ದಿನವು ಬಂದೆರಗುವುದನ್ನು ಅವರು…

ಸೂರಾ ಆಯತ್ 66/89 — ಸೂರಾ ಅಜ್-ಜುಖ್ರುಫ್ الزخرف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಜ್-ಜುಖ್ರುಫ್ ಆಲಿಸಿ, ಸೂರಾ ಅಜ್-ಜುಖ್ರುಫ್ ಅನುವಾದ, ಸೂರಾ ಅಜ್-ಜುಖ್ರುಫ್ mp3, ಸೂರಾ ಅಜ್-ಜುಖ್ರುಫ್ pdf. ಆಯತ್ 64–68. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers